ಅಣ್ಣನ ಮನೆಗೆ ಬೆಂಕಿ ಹಚ್ಚಿದ ತಮ್ಮ.! ಆಮೇಲೆ ಆಗಿದ್ದು ನೋಡಿದ್ರೆ ನೀವೇ ಕರ್ಮ ರಿರ್ಟನ್ಸ್ ಅಂತೀರಾ!

ಮಧ್ಯರಾತ್ರಿ ವೇಳೆ ಸಹೋದರನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ತಾನೇ ಸುಟ್ಟು ವ್ಯಕ್ತಿಯೋರ್ವ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗಂಭೀರ ಗಾಯಗೊಂಡಿರುವ ಮುನಿರಾಜು ಎಂಬಾತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅಣ್ಣನ ಕುಟುಂಬವನ್ನೇ ಮುಗಿಸಲು ಸಂಚು ಕಳೆದ 8 ವರ್ಷಗಳಿಂದ ಗ್ರಾಮದಲ್ಲಿ ಪಟಾಕಿ ಚೀಟಿ ನಡೆಸಿ ಮುನಿರಾಜು ಕೈಸುಟ್ಟುಕೊಂಡಿದ್ದ. ಚೀಟಿ ಹಾಕಿದ್ದವರು ಹಣ ವಾಪಸ್ ನೀಡುವಂತೆ ಗಲಾಟೆ ಮಾಡಿದ ಕಾರಣ ಸ್ವಲ್ಪ ಜಮೀನು … Read more

ರಾತ್ರಿ ನಿದ್ದೆ ಬರಲ್ವಾ, ಒಂದೇ ಒಂದು ಚಮಚ ಇದನ್ನ ತಿನ್ನಿ.. ಮಲಗಿದ ತಕ್ಷಣವೇ ಗಾಢ ನಿದ್ರೆಗೆ ಜಾರುತ್ತೀರಿ

ಅಮೇರಿಕ ವೈದ್ಯ ಕುನಾಲ್ ಸೂದ್, ರಾತ್ರಿಯಿಡೀ ಶಾಂತಿಯುತವಾಗಿ ಮಲಗಲು ಸಹಾಯ ಮಾಡುವ ಒಂದು ಮನೆಮದ್ದನ್ನು ರಿವೀಲ್ ಮಾಡಿದ್ದು, ಅದೇನೆಂದು ತಿಳಿದುಕೊಳ್ಳೋಣ. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ನಿದ್ರಾಹೀನತೆ ಅಥವಾ ರಾತ್ರಿ ಆಗಾಗ್ಗೆ ಎಚ್ಚರಗೊಳ್ಳುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಗ ಬಹುತೇಕರು ನಿದ್ರೆ ಮಾತ್ರೆಗಳನ್ನು ಆಶ್ರಯಿಸುತ್ತಾರೆ. ಆದರೆ ಈ ಅಭ್ಯಾಸವೇ ಮುಂದಿನ ದಿನಗಳಲ್ಲಿ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ನೀವು ಇವರಲ್ಲಿ ಒಬ್ಬರಾಗಿದ್ದರೆ ಈ ಲೇಖನವು ಸಹಾಯಕವಾಗಬಹುದು. ಏಕೆಂದರೆ ಅಮೇರಿಕ ವೈದ್ಯ ಕುನಾಲ್ ಸೂದ್ ರಾತ್ರಿಯಿಡೀ ಚೆನ್ನಾಗಿ ನಿದ್ರೆ ಮಾಡಲು ನಿಮಗೆ … Read more

ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ : ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ.!

ಇಬ್ಬರು ಪರಸ್ಪರ ಚಿಕ್ಕಪ್ಪ ದೊಡ್ಡಪ್ಪ ಮಕ್ಕಳು. ಆತನಿಗೆ 30 ವರ್ಷ, ಆಕೆಗೆ 21 ವರ್ಷ. ಆದರೂ ಅವರಿಬ್ಬರು ಅಣ್ಣ ತಂಗಿ ಪವಿತ್ರ ಸಂಬಂಧಕ್ಕೆ ವಿರುದ್ದವಾಗಿ ಪರಸ್ಪರ ಪ್ರೀತಿಸಿ ಅಕ್ರಮ ಸಂಬಂಧ ಹೊಂದಿದ್ದು, ಸಾಲದಕ್ಕೆ ಈ ಜೋಡಿ ಲಿವಿಂಗ್ ರಿಲೇಷನ್ ಶಿಪ್ನಲ್ಲಿ ಇದ್ದರು. ಆದ್ರೆ, ಇದೀಗ ಆಕೆ ಏಕಾಏಕಿ ಶವವಾಗಿ ಪತ್ತೆಯಾಗಿದ್ದಾಳೆ. ಹೌದು..21 ವರ್ಷದ ಯುವತಿ ರಾಮಲಕ್ಷ್ಮಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ಈ ಸಾವಿನ ಸುತ್ತ ಹಲವು … Read more

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ‘ಕೃಷಿ ಯಂತ್ರೋಪಕರಣ’ಗಳ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ರೂ. ಸಹಾಯಧನ.!

ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ಯಂತ್ರೋಪಕರಣಗಳ ಖರೀದಿಗೆ 3 ಲಕ್ಷ ರೂ.ಸಹಾಯಧನ ನೀಡಲಿದೆ. ರೈತರು ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದನ್ನು ಅನುವು ಮಾಡಿಕೊಡಲು ಹಾಗೂ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ಸದರಿ ಕೃಷಿ ಯಾಂತ್ರೀಕರಣ ಯೋಜನೆಉಡಿ ಕೃಷಿ ಯಂತ್ರೋಪಕರಣಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ.50 ಹಾಗೂ ಪ.ಜಾ/ಪ.ಪಂ. ರೈತರಿಗೆ ಶೇ.90 ರಂತ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ರೂ.3.00 ಲಕ್ಷಕ್ಕೆ ಮಿತಿಗೊಳಪಟ್ಟು ಸಹಾಯಧನವನ್ನು ಒದಗಿಸಲಾಗುತ್ತಿದೆ. ಕೃಷಿ ಸಂಸ್ಕರಣಾ ಘಟಕಗಳು ಮತ್ತು … Read more

ಮುಸ್ಲಿಮರ ನಿರ್ಮೂಲನೆಗಾಗಿ ನರಮೇಧಕ್ಕೆ ಸಿದ್ಧತೆ ನಡೆದಿದೆ : ಬಿಜೆಪಿ ಮೇಲೆ ಪ್ರಕಾಶ್ ರಾಜ್ ಗಂಭೀರ ಆರೋಪ

ಭಾರತದಲ್ಲಿ ‘ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರನ್ನು ನಿರ್ಮೂಲನೆ ಮಾಡುವ’ ಪ್ರಯತ್ನ ನಡೆಯುತ್ತಿದೆ. ಅವರ ನರಮೇಧಕ್ಕೆ ಸಿದ್ಧತೆ ನಡೆಯುತ್ತಿದೆ ಎಂದು ಪಂಚಭಾಷಾ ಮತ್ತು ಬಿಜೆಪಿ ಆಡಳಿತ ವಿಮರ್ಶಕ ಪ್ರಕಾಶ್ ರಾಜ್ ಅವರು ಆರೋಪಿಸಿದ್ದಾರೆ. ಬಿಜೆಪಿ ಜೊತೆಗೆ ನ್ಯಾಯಾಲಯಗಳ ಬಗ್ಗೆ ಅವರ ನೀಡಿರುವ ಸ್ಪೋಟಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬಿಜೆಪಿ ಬೆಂಬಲಿಗರು ನಟನ ಹೇಳಿಕೆ ಖಂಡಿಸಿದ್ದಾರೆ. ಹೈದರಾಬಾದ್‌ನಲ್ಲಿ ನಾಗರಿಕ ಹಕ್ಕುಗಳ ರಕ್ಷಣಾ ಸಂಘ (APCR) ಕಳೆದ ತಿಂಗಳು ಆಯೋಜಿಸಿದ್ದ “ನ್ಯಾಯಕ್ಕಾಗಿ ಹಂಬಲ’ ಹೆಸರಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದರು. … Read more

ಬೆಂಗಳೂರಿನಲ್ಲಿ `ಬೆಚ್ಚಿ ಬೀಳಿಸೋ ಕೃತ್ಯ’ : ತಾಯಿಯ ಮೇಲಿನ ದ್ವೇಷಕ್ಕೆ ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ತಾಯಿಯ ಮೇಲಿನ ದ್ವೇಷಕ್ಕೆ ಆಕೆಯ 6 ವರ್ಷದ ಮುಗ್ಧ ಮಗಳನ್ನು ಕತ್ತು ಹಿಸುಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿಯ ನಲ್ಲೂರಳ್ಳಿಯ ಬಳಿ ಈ ಒಂದು ಕೊಲೆ ನಡೆದಿದೆ. ಕೊಲ್ಕತ್ತಾ ಮೂಲದ ಶಹಜಾನ್ ಕಥೂನ್ (6) ಎನ್ನುವ ಬಾಲಕಿಯನ್ನು ಕತ್ತುಹಿಸಿ ಕೊಲೆ ಮಾಡಲಾಗಿದೆ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಬ್ಯಾಗಿನಲ್ಲಿ ಶವ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅಲ್ಲದೆ ಶವವನ್ನು ಚರಂಡಿಗೆ ಎಸೆದು ದುಷ್ಕರ್ಮಿಗಳು ವಿಕೃತಿ … Read more

ಬೆಂಗಳೂರಿನಲ್ಲಿ ಮಂಗಳಮುಖಿ ತಲೆ ಬೋಳಿಸಿ ಮರ್ಮಾಂಗಕ್ಕೆ ಒದ್ದು ಹಲ್ಲೆ

ಬೆಂಗಳೂರು ನಗರದ ಶ್ರೀರಾಂಪುರದಲ್ಲಿ ಮಂಗಳಮುಖಿ ಸಮುದಾಯದೊಳಗೆ ಭಯಾನಕ ಹಲ್ಲೆ ಮತ್ತು ದಬ್ಬಾಳಿಕೆಯ ಘಟನೆ ನಡೆದಿದೆ. ಐಶ್ವರ್ಯ ರೆಡ್ಡಿ ಎಂಬಾತ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ತಮ್ಮ ಸಮುದಾಯದ ಸದಸ್ಯರನ್ನೇ ಟಾರ್ಚರ್ ಮಾಡಿ, ಹಣಕ್ಕಾಗಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರುದಾರರ ಪ್ರಕಾರ, ಆರೋಪಿ ಗ್ಯಾಂಗ್ ತಮ್ಮ ಸಮುದಾಯದ ಇತರ ಸದಸ್ಯರನ್ನು ‘ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದು ಆಮಿಷ ಒಡ್ಡಿ ಕರೆತಂದು ಹಲ್ಲೆ ನಡೆಸಿದ್ದಾರೆ. ಮೊದಲು 3 … Read more

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್.!

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ನೀಡಿರುವ … Read more

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ.! ಎರಡು ದಿನಗಳ ಕಾಲ ನಾಲ್ವರಿಂದ ಅತ್ಯಾಚಾರ!

ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು ಕಳೆದುಕೊಂಡು ಸಂಬಂಧಿಕರ ಮನೆಯಲ್ಲಿದ್ದ ಅಪ್ರಾಪ್ತೆ, PUC ವರೆಗೂ ವಿದ್ಯಾಭ್ಯಾಸ ಮುಗಿಸಿದ ನಂತರ ತಂದೆ … Read more

ಬಸ್ ನಿಲ್ಲಿಸದಿದ್ದಕ್ಕೆ ಗ್ರಾಮಸ್ಥರಿಂದ ಹಲ್ಲೆ – ತಲೆ ತಿರುಗಿ ಬಿದ್ದ ಲೇಡಿ ಕಂಡಕ್ಟರ್

ಗದಗ ತಾಲೂಕಿನಲ್ಲಿ ಸಿನಿಮೀಯ ರೀತಿಯಲ್ಲಿ ಸಾರಿಗೆ ಬಸ್ ಅಡ್ಡಗಟ್ಟಿ ಗಲಾಟೆ ಮಾಡಿ ಕರ್ತವ್ಯದಲ್ಲಿದ್ದ ಮಹಿಳಾ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ಮಕ್ಕಳು ಶಾಲೆಗೆ ಹೋಗಲು ಕಾಯುತ್ತಿದ್ದರು, ಆದರೆ ಬಸ್ ನಿಲ್ಲಿಸದ ಕಾರಣ ಮಗಳಿಗೆ ಬಸ್ ಪರೀಕ್ಷೆ ಮಿಸ್ ಆಗುತ್ತದೆ ಎಂಬ ಕಾರಣಕ್ಕೆ ಬೈಕ್ ನಲ್ಲಿ ಬಸ್ ಅನ್ನು ಬೆನ್ನಟ್ಟಿ ಬಂದು ಟೋಲ್ ನಾಕಾ ಬಳಿ ಅಡ್ಡಗಟ್ಟಿದ್ದಾರೆ. ಬೈಕ್ ಮೂಲಕ ಬಂದು ಬಸ್ … Read more