ಡಿ.ಕೆ ಶಿವಕುಮಾರ್‌ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಪ್ರಣವಾನಂದ ಸ್ವಾಮೀಜಿ ಕಾಂಗ್ರೆಸ್ ಹೈಕಮಾಂಡ್‌ಗೆ ಗಡುವು ನೀಡಿದ್ದಾರೆ. ಇದು 32 ಹಿಂದುಳಿದ ಸಮುದಾಯಗಳ ಮಠಾಧೀಶರ ಒತ್ತಾಯವಾಗಿದ್ದು, ನ್ಯಾಯ ಸಿಗದಿದ್ದರೆ ಕಠೋರ ನಿರ್ಧಾರದ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಪ್ರಣವಾನಂದ ಸ್ವಾಮೀಜಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಅವರನ್ನು ತಕ್ಷಣವೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಗಡುವು ನೀಡಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ … Read more

ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್‌ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ಕನ್ನಮಂಗಲ ಬಳಿ ಟೀ ಅಂಗಡಿ ತೆರೆದಿದ್ದ ಯುವಕನ ಮೇಲೆ ದೇವನಹಳ್ಳಿ ಪೊಲೀಸ್‌ ಅಧಿಕಾರಿಯಿಂದ ಲಾಠಿ ಪ್ರಹಾರದ ಘಟನೆಯು ಈಗ ದೊಡ್ಡ ವಿವಾದವಾಗಿ ಮಾರ್ಪಟ್ಟಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಖ್ಯಾತ ಉದ್ಯಮಿ ಟಿ.ವಿ. ಮೋಹನ್‌ದಾಸ್ ಪೈ, ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಅಲ್ಲದೆ ದೇವನಹಳ್ಳಿ ಪೊಲೀಸ್‌ ಅಧಿಕಾರಿ ರಾಕ್ಷಸನಂತೆ ವರ್ತಿಸಿರುವ ವಿಡಿಯೋ ಕೂಡ ಪೈ ಹಂಚಿಕೊಂಡಿದ್ದಾರೆ. ನಾವು ಗುಲಾಮರಲ್ಲ, ಸ್ವತಂತ್ರರು ಯುವಕನನ್ನು ಪೊಲೀಸ್‌ ಅಧಿಕಾರಿ ಹಿಗ್ಗಾಮುಗ್ಗಾ ಥಳಿಸುತ್ತಿರುವ ವಿಡಿಯೋ ಹಂಚಿಕೊಂಡಿರುವ … Read more

10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?

ಧರ್ಮ, ಜಾತಿಯ ಹೆಸರಿನಲ್ಲಿ ನಡೆಯುವ ಹಿಂಸಾಚಾರಗಳಿಗೆ ಲೆಕ್ಕವೇ ಇಲ್ಲ. ಅಷ್ಟಕ್ಕೂ ಎಲ್ಲರಿಗೂ ತಿಳಿದಿರುವಂತೆ ಬ್ರಹ್ಮನ ಮುಖದಿಂದ (ಜ್ಞಾನ ಮತ್ತು ಬೋಧನೆಗಾಗಿ) ಬಂದವರು ಬ್ರಾಹ್ಮಣರು, ಬ್ರಹ್ಮನ ಬಾಹುಗಳಿಂದ (ರಕ್ಷಣೆ ಮತ್ತು ಆಡಳಿತಕ್ಕಾಗಿ) ಬಂದವರು ಕ್ಷತ್ರಿಯರು, ಬ್ರಹ್ಮನ ತೊಡೆಗಳಿಂದ (ವ್ಯಾಪಾರ, ಕೃಷಿ ಮತ್ತು ಉತ್ಪಾದನೆಗಾಗಿ) ಬಂದವರು ವೈಶ್ಯರು ಹಾಗೂ ಬ್ರಹ್ಮನ ಪಾದಗಳಿಂದ (ಸೇವೆ ಮತ್ತು ಇತರ ವರ್ಣಗಳಿಗೆ ಸಹಾಯ ಮಾಡುವುದಕ್ಕಾಗಿ) ಬಂದವರು ಶೂದ್ರರು ಎನ್ನುವ ಕಲ್ಪನೆಯಿಂದ ನಾಲ್ಕು ವರ್ಣಗಳು ಹುಟ್ಟಿದ್ದು. ಇದರ ಅರ್ಥ ಆರಂಭದಲ್ಲಿ ವರ್ಣ ವ್ಯವಸ್ಥೆಯು ಜನ್ಮದ ಆಧಾರದ … Read more

ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ

ಬರುವ ದಿನಗಳು ಶುಭವಿಲ್ಲ, ಅನ್ನ ನೀರಿಗೆ ಆಹಾಕಾರ ಎಂದಿರುವ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಜತೆಗೆ ಈ ವರ್ಷದ ಮಳೆ ಬೆಳೆಯ ಬಗ್ಗೆಯೂ ಶ್ರೀಗಳು ಮಾತನಾಡಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರಿಗೆ ಭಾನುವಾರ ಭೇಟಿದ ಸ್ವಾಮೀಜಿಗಳು ಶನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಪ್ರಸಕ್ತ ವರ್ಷದ ಆಗು ಹೋಗುಗಳ ಬಗ್ಗೆ ಭವಿಷ್ಯ ಹೇಳಿದ್ದಾರೆ. ಮಳೆ ಬೆಳೆ ಚನ್ನಾಗಿ ಆಗುತ್ತದೆ! ಈ ವರ್ಷ ದೇಶದಲ್ಲಿ ಮಳೆ ಬೆಳೆ ಚನ್ನಾಗಿ ಆಗುತ್ತದೆ. ಅದಕ್ಕೆ ಯಾವುದೇ … Read more

ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್‌ರೂಮ್‌ ತುಂಬಾ ಹರಿದ ಪೇಪರ್ ತುಂಡುಗಳು.!

ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಜಾರ್ಖಂಡ್ ಮೂಲದ 34 ವರ್ಷದ ಪೂಜಾ ದತ್ತಾ ಎಂಬ ಮಹಿಳೆ ತನ್ನ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈಕೆ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ. ಇಂದು ಸಂಜೆ ಈಕೆಯ ಮೃತದೇಹ ಮನೆಯೊಳಗೆ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಸುತ್ತ ಹತ್ತಾರು ಅನುಮಾನಗಳು ಸೃಷ್ಟಿಯಾಗಿವೆ. ಮನೆಯಿಂದ ಬರುತ್ತಿತ್ತು ಭೀಕರ ವಾಸನೆ! ಪೂಜಾ ದತ್ತಾ ಎರಡು ಮೂರು ದಿನಗಳ ಹಿಂದೆಯೇ … Read more

ಎಚ್‌.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ

ಪರೀಕ್ಷಾ ಕೇಂದ್ರದಲ್ಲಿ ವೆಬ್‌ಕ್ಯಾಸ್ಟಿಂಗ್‌ ಸ್ಥಗಿತಗೊಳಿಸಿ ಕಾಪಿ ಹೊಡೆಸುವ ಮೂಲಕ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ದಾಖಲೆಯ ಫಲಿತಾಂಶ ಪಡೆಯಲಾಗಿದೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ. ಅವರ ಈ ಹೇಳಿಕೆ ನಾಡಿನ ಮಕ್ಕಳು ಶೈಕ್ಷಣಿಕ ಸಾಧನೆ ಒಪ್ಪಲಾಗದೇ ಮಾಡಿರುವ ಉದ್ದೇಶಪೂರ್ವಕ ಅಪಮಾನ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು. ‘ಎಚ್‌.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅವರು ಮಕ್ಕಳು ಇದ್ದಂತೆ. ಹೀಗಾಗಿ ಏನೇನೊ ಬಡಬಡಿಸುತ್ತಾರೆ. ಅದನ್ನು ಅರಳುಮರಳು ಎಂದು ಹೇಳಲಾಗುವುದಿಲ್ಲ. ಅವರ ವಯಸ್ಸಿಗೆ … Read more

ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್‌ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!

ಸಹಜೀವನ ಕಡಿದುಕೊಳ್ಳುವುದು ತನ್ನಷ್ಟಕ್ಕೆ ತಾನೇ ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮದುವೆಯ ಭರವಸೆ ನೀಡಿ ಅತ್ಯಾಚಾರ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠವು, ಮದುವೆಯ ಬಂಧವಿಲ್ಲದ ಇಂತಹ ಸಂಬಂಧಗಳಲ್ಲಿ ಅಂತರ್ಗತವಾಗಿ ಕೆಲವು ಅಪಾಯಗಳಿರುತ್ತವೆ ಎಂದು ಎಚ್ಚರಿಸಿದೆ. ವಿಚಾರಣೆಯ ವೇಳೆ ನ್ಯಾಯಮೂರ್ತಿಗಳು, “ಮಹಿಳೆಯು ಮದುವೆಯಿಲ್ಲದೆಯೇ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿ ಮಗುವನ್ನೂ ಪಡೆದಿದ್ದಾರೆ, ಆದರೆ ಈಗ ಸಂಬಂಧ ಮುರಿದುಬಿದ್ದ ಮೇಲೆ ಅತ್ಯಾಚಾರ … Read more

ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು

ಪತ್ನಿಯ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ 19 ವರ್ಷದ ಯುವಕನನ್ನು ಅವನ ಸ್ವಂತ ಸ್ನೇಹಿತರೇ ಹರಿತವಾದ ಆಯುಧದಿಂದ ಇರಿದು ಕೊಂದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಬೀಡ್ ಜಿಲ್ಲೆಯ ಶಿರೂರ್ ಕಾಸರ್ ತಾಲೂಕಿನ ಬೇಲೂರ ಗ್ರಾಮದಲ್ಲಿ ಈ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಈ ಸಂಬಂಧ ಶಿರೂರ್ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಸ್ನೇಹಕ್ಕೆ … Read more

ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಕಣವು ರಣಕಣವಾಗಿ ಮಾರ್ಪಟ್ಟಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಒಂದು ಹರಿತವಾದ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಪ್ರಚಾರದ ಭಾಷಣದ ಮಧ್ಯೆ ಅಮಿತ್ ಶಾ ಅವರು ಅಲ್ಲಿನ ಪೊಲೀಸ್ ಅಧಿಕಾರಿಯೊಬ್ಬರಿಗೆ ನೀಡಿದ ಖಡಕ್ ಸೂಚನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿದೆ. ಪ್ರಚಾರ ಸಭೆಯನ್ನು ಉದ್ದೇಶಿಸಿ ಅಮಿತ್ ಶಾ ಅವರು ಗಂಭೀರವಾಗಿ ಭಾಷಣ ಮಾಡುತ್ತಿದ್ದಾಗ, ವೇದಿಕೆಯ ಮುಂಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು … Read more

ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್

ಟಿಎಂಸಿ ಕಾರ್ಯಕರ್ತರಿಗೆ ಬೆದರಿಕೆ ಆರೋಪ ಸಂಬಂಧ ಪ್ರಕರಣ ದಾಖಲಿಸುವುದಾಗಿ ಹೇಳಿರುವ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಕೌಂಟರ್ ನೀಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ಸ್ಪಷ್ಟವಾಗಿ ಹೇಳ್ತೀನಿ ಬಂಗಾಳದಲ್ಲಿ ಮತ್ತೆ ಮಮತಾ ಜೀ ಸರ್ಕಾರ ಬರಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಎರಡನೇ ಹಂತದ ಚುನಾವಣೆ ಪ್ರಚಾರದ ಭಾಗವಾಗಿ ಟಾಲಿಗಂಜ್‌ನಲ್ಲಿ ನಡೆದ ರೋಡ್‌ಶೋ ವೇಳೆ ಎಎನ್ಐ ಜೊತೆ ಮಾತನಾಡಿರುವ ಅವರು, ಮಮತಾ ಬ್ಯಾನರ್ಜಿ ಏನು ಹೇಳಲು ಬಯಸುತ್ತಾರೆ? ಗೂಂಡಾಗಳನ್ನು ಗೌರವಿಸಬೇಕೇ? ಸಾರ್ವಜನಿಕರಿಗೆ ತೊಂದರೆ ನೀಡುವವರನ್ನು ಅವರು ಗೌರವಿಸಬಹುದು, ನಾವಲ್ಲ. … Read more