ಸಣ್ಣ ಮಗುವಿನಿಂದ ಖಾಸಗಿ ಅಂಗ ಮುಟ್ಟಿಸಿಕೊಳ್ಳುವುದು ಗಂಭೀರ ಲೈಂಗಿಕ ಅಪರಾಧ : ದೆಹಲಿ ಹೈಕೋರ್ಟ್
ಲೈಂಗಿಕ ಭಾವನೆಯಿಂದ ಸಣ್ಣ ಮಗುವಿನಿಂದ ಖಾಸಗಿ ಭಾಗಗಳನ್ನು ಮುಟ್ಟಿಸಿಕೊಳ್ಳುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ)ಯಡಿ ಗಂಭೀರ ಲೈಂಗಿಕ ದೌರ್ಜನ್ಯವಾಗಿದೆ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. ಪೋಕ್ಸೊ ಕಾಯ್ದೆಯ ಪರಿಚ್ಛೇದ 10ರಡಿ ತನ್ನನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ನೀಡಿರುವುದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಈ ತೀರ್ಪು ನೀಡಿದ್ದು, ಅರ್ಜಿಯನ್ನು ವಜಾಗೊಳಿಸಿದ್ದಾರೆ. ಆ ವ್ಯಕ್ತಿಯು ಸುಮಾರು ನಾಲ್ಕು ವರ್ಷದ ಹೆಣ್ಣು ಮಗುವಿಗೆ ತನ್ನ ಗುಪ್ತಾಂಗವನ್ನು ತೋರಿಸಿ … Read more