ಸರ್ಕಾರಿ ಉದ್ಯೋಗಗಳಲ್ಲಿ ‘ಸಾಮಾನ್ಯ’ ವರ್ಗದ ಸ್ಥಾನಗಳಿಗೆ ‘SC/ST/OBC’ ಗಳಿಗೂ ಹಕ್ಕಿದೆ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು.!

ಸರ್ಕಾರಿ ಉದ್ಯೋಗಗಳಲ್ಲಿ ‘ಸಾಮಾನ್ಯ’ ವರ್ಗದ ಸ್ಥಾನಗಳಿಗೆ ಎಸ್ಸಿ/ಎಸ್ಟಿ/ಒಬಿಸಿಗಳಿಗೂ ಹಕ್ಕಿದೆ ಎಂದು ‘ಡಬಲ್ ಬೆನಿಫಿಟ್’ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಅರ್ಹತೆಯ ಕುರಿತು ದೀರ್ಘಕಾಲದ ಚರ್ಚೆಯನ್ನು ಸುಪ್ರೀಂ ಕೋರ್ಟ್ ಕೊನೆಗೊಳಿಸಿದೆ. ಐತಿಹಾಸಿಕ ಮತ್ತು ದೂರಗಾಮಿ ತೀರ್ಪಿನಲ್ಲಿ, ಮೀಸಲು ವರ್ಗಗಳ (ಎಸ್ಸಿ, ಎಸ್ಟಿ, ಒಬಿಸಿ ಮತ್ತು ಇಡಬ್ಲ್ಯೂಎಸ್) ಅಭ್ಯರ್ಥಿಗಳು ಸಾಮಾನ್ಯ ವರ್ಗದ ಸ್ಥಾನಗಳಲ್ಲಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ, ಅವರು ಸಾಮಾನ್ಯ ವರ್ಗದ ಕಟ್‌ಆಫ್ ಅಂಕಗಳನ್ನು ಪೂರೈಸಿದರೆ ಮಾತ್ರ ಎಂದು ತಿಳಿಸಿದೆ. … Read more

Arecanut Price : ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಜನವರಿ 6ರ ದರಪಟ್ಟಿ

ಕಳೆದ ಕೆಲ ದಿನಗಳಿಂದ ಅಡಿಕೆ ಧಾರಣೇ ಏರಿಕೆಯಾಗುತ್ತಲಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಜನವರಿ 6) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಕೊಯ್ಲು ಸಂಪೂರ್ಣವಾಗು ಮುಕ್ತಾಯ ಆಗಿದೆ. ಇದೇ ವೇಳೆ ಅಡಿಕೆ ದರ ಏರಿಕೆಯಾಗಿರುವುದು ಬೆಳೆಗಾರರ ಬಾಯಿಗೆ ಸಕ್ಕರೆ ಹಾಕಿದಂತಾಗಿದೆ. ಈ ವರ್ಷ ಕೆಲವರಿ ಹಸಿ ಅಡಿಕೆ ಮಾರಾಟ … Read more

ಇನ್ಫೋಸಿಸ್ ನಿಂದ ಪುರವಂಕರಕ್ಕೆ ಭೂಮಿ ಮಾರಾಟ : ಬೆಂಗಳೂರು ಡಿಸಿಯಿಂದ ತನಿಖೆ, ಐವರು ಸಬ್-ರಿಜಿಸ್ಟ್ರಾರ್ ಗಳ ಅಮಾನತು

ಆನೇಕಲ್ ತಾಲ್ಲೂಕಿನಲ್ಲಿ ಇನ್ಫೋಸಿಸ್ ನಿಂದ ರಿಯಲ್ ಎಸ್ಟೇಟ್ ಡೆವಲಪರ್ ಪುರವಂಕರ ಅವರಿಗೆ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ವಹಿವಾಟಿನಲ್ಲಿ 53.5 ಎಕರೆ ಭೂಮಿಯನ್ನು ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಜಿಲ್ಲಾಧಿಕಾರಿ (DC) ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇನ್ಫೋಸಿಸ್ ಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿರುವ ಬಗ್ಗೆ ದೂರಿನ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ತನಿಖೆಯ ಫಲಿತಾಂಶಗಳ ಆಧಾರದ … Read more

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ : ಪೊಲೀಸ್ ಠಾಣೆಗೆ ಓಡೋಡಿ ಬಂದ ರೌಡಿಶೀಟರ್

ಖಾಕಿ ಭಯವಿಲ್ಲದೆ ರೌಡಿಶೀಟರ್ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ ಹೆಂಡತಿ ಅಂದ್ರೆ ನೀವು ನಂಬಲೇ ಬೇಕು. ಹೌದು, ಪುಂಡರಿಗೆ … Read more

ಮಂಡ್ಯದಲ್ಲಿ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ : ಇಂದು ಅಸ್ಥಿಪಂಜರದ ರೀತಿಯಲ್ಲಿ ಪತ್ತೆ!

ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರ ಅಸ್ಥಿಪಂಜರ ಆರು ತಿಂಗಳ ನಂತರ ಮದ್ದೂರು ತಾಲ್ಲೂಕಿನ ದೊಡ್ಡಅರಸಿನಕೆರೆಯಲ್ಲಿ ಸೋಮವಾರ ಪತ್ತೆಯಾಗಿದೆ. ಮಹದೇವಸ್ವಾಮಿ ಅಲಿಯಾಸ್‌ ಬೋಟಿ ಮಹದೇವ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಇವರಿಗೆ ಪತ್ನಿ ಪವಿತ್ರಾ, ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ. ಮಹದೇವಸ್ವಾಮಿ ಅವರು ಭಾರತೀನಗರದ ಬೀದಿಬದಿ ಶೆಡ್‌ನಲ್ಲಿ ಹೋಟೆಲ್‌ ನಡೆಸುತ್ತಿದ್ದು, ದೊಡ್ಡಅರಸಿನಕೆರೆಯ ಬಾಡಿಗೆ ಮನೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಒಂದೂವರೆ ವರ್ಷದ ಹಿಂದೆ ವಿಪರೀತ ಸಾಲ ಮಾಡಿಕೊಂಡಿದ್ದರಿಂದ ಮನೆಬಿಟ್ಟು ನಾಪತ್ತೆಯಾಗಿದ್ದರು. ಗಂಡನ ಪತ್ತೆಗಾಗಿ ಪತ್ನಿ ಪವಿತ್ರಾ ನಿರಂತರ ಹುಡುಕಾಟ … Read more

ಬಳ್ಳಾರಿ ಬ್ಯಾನರ್ ಗಲಭೆ : ಎಚ್ ಡಿಕೆ, ಜನಾರ್ಧನ್ ರೆಡ್ಡಿ ವಿರುದ್ಧ ಕಿಡಿಕಾರಿದ ಡಿಸಿಎಂ ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ಜನಾರ್ಧನ ರೆಡ್ಡಿ ಅವರು ಅಮೆರಿಕಾದಿಂದ ಬೇಕಾದರೂ ಭದ್ರತೆ ತೆಗೆದುಕೊಳ್ಳಲಿ ಎಂಬ ನಿಮ್ಮ ಹೇಳಿಕೆಗೆ ಗ್ರೇಟ್ ಡಿಸಿಎಂ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಗಮನ ಸೆಳೆದಾಗ, “ನಾವು ಯಾರಿಗೆ ಭದ್ರತೆ … Read more

ನದಿಗೆ ಹಾರಿ ಯುವತಿ ಆತ್ಮಹತ್ಯೆ: ಪ್ರೇಮ ವಂಚನೆ ಕಾರಣ.?

ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ. ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ ಬಳಿ ಬಂದು ಏಕಾಏಕಿ ನಿಲ್ಲಿಸಿ ನದಿಗೆ ಹಾರಿದ್ದಾಳೆ. ಸ್ನೇಹಿತೆ ಕೈ ಹಿಡಿದು ಎಳೆದರೂ ಬದುಕಿಸಲು ಸಾಧ್ಯವಾಗಲಿಲ್ಲ. ವಿಷಯ ತಿಳಿದ ಕೂಡಲೇ ಪೊಲೀಸರು , ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಶವವನ್ನು ಮೇಲಕ್ಕೆತ್ತಿದ್ದಾರೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪ್ರೇಮ … Read more

‘ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..’: ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ

ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ವೇಳೆ ಹಿಡಿದಿದ್ದ ತನ್ನ ಆಟೋ ಬಿಡುವಂತೆ ಪಾನಮತ್ತ ಚಾಲಕ ಹಾವು ತೋರಿಸಿ ಪೊಲೀಸರಿಗೆ ಬೆದರಿಕೆ ಹಾಕಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೈದರಾಬಾದ್ ನ ಪಾತಬಸ್ತಿ ಚಂದ್ರಯಾನಗುಟ್ಟದ ಚೌರಸ್ತಾಯಲ್ಲಿ ಈ ಘಟನೆ ನಡೆದಿದ್ದು, ಎಂದಿನಂತೆ ಪೊಲೀಸರು ಡ್ರಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದ್ದು ಈ ವೇಳೆ ಓರ್ವ ಆಟೋ ಚಾಲಕ ಪಾನಮತ್ತನಾಗಿ ಆಟೋ ಚಾಲನೆ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು ಆತನ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಮದ್ಯಪಾನ ಪರೀಕ್ಷೆಯಲ್ಲಿ ಚಾಲಕನ ರೀಡಿಂಗ್ … Read more

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು

ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ ಬೊಲೆರೋ ವಾಹನ ಬಂದು ಇವರ … Read more

ಬೈಕ್ʼಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ದುರ್ಮರಣ

ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿರುವ ದುರ್ಘಟನೆ ನಗರದ ನಾಗರಭಾವಿ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೆ ಮಹದೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಮೃತ ಯುವಕನನ್ನು ಪ್ರಕಾಶ್ ಎಂ.ಡಿ (29) ಎಂದು ಗುರುತಿಸಲಾಗಿದೆ. ಪ್ರಕಾಶ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ಮೂಲದವರಾಗಿದ್ದಾರೆ. ಪರಿಚಿತನ ಮಗುವಿನ ಹುಟ್ಟುಹಬ್ಬ ಸಮಾರಂಭಕ್ಕೆ ಪ್ರಕಾಶ್ ತಮ್ಮ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳಿದ್ದರು. ಕಾರ್ಯಕ್ರಮ … Read more