ಸಿಎಂಗೆ ಯಾರೋ ಮಾಟ ಮಾಡವ್ರೆ ಅನಿಸುತ್ತೆ: ಮಾಜಿ ಸಚಿವ ರಾಜಣ್ಣ ಹೇಳಿದ್ದೇನು?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಟಗರು ಯಾವತ್ತಿದ್ದರೂ ಟಗರೇ ಅವರು ಅಸಹಾಯಕರಾಗಲ್ಲ’ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ ಶಕ್ತಿ ಹೊಂದಿರುವ ಸಿಎಂ ಇಷ್ಟೊಂದು … Read more