ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಜನ ತಪ್ಪಿತಸ್ಥರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ವಿಧಿಸಿದ್ದು, ಇನ್ನೊಬ್ಬ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ತಂದೆಗೆ ಜೀವಾವಧಿ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ವಿನಯ ಕುಲಕರ್ಣಿ ಅವರ ಮಗಳು ವೈಶಾಲಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ತಂದೆಯ ಜೊತೆಗಿದ್ದ ಬಾಲ್ಯದ ಫೋಟೊವನ್ನು ಹಂಚಿಕೊಂಡು, ಅದರ … Read more