ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸೋರೇ ಎಚ್ಚರ – ವಿಷಾನಿಲ ಸೋರಿಕೆಯಾಗಿ ಯುವತಿ ಸಾವು
ಜನರೇ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ.. ಎಚ್ಚರ.. ಚಿತ್ರದುರ್ಗದ ವಿನಾಯಕ ಕಲ್ಯಾಣ ಮಂಟಪದ ಬಳಿ ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿದ್ದಾರೆ. 20 ವರ್ಷದ ನೂತನ್ ಉಸಿರುಗಟ್ಟಿ ಮೃತಪಟ್ಟ ದುರ್ದೈವಿ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ರು. ಮಗಳ ಸಾವಿನಿಂದ ಕಂಗಾಲಾದ ಪೋಷಕರು ಪೋಸ್ಟ್ ಮಾರ್ಟಮ್ಗೂ ಬಿಡದೇ ಹಠ ಹಿಡಿದಿದ್ದರು.ಮೃತ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು … Read more