ರಾಜ್ಯದ ವಾಹನ ಸವಾರರಿಗೆ ಬಿಗ್ ರಿಲೀಫ್; ಇನ್ಮುಂದೆ ಈ ನಂಬರ್ ಪ್ಲೇಟ್ಗಳು ಕಡ್ಡಾಯವಲ್ಲ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕರ್ನಾಟಕದಲ್ಲಿ (Karnataka) ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಆದ್ರೆ ಕರ್ನಾಟಕದಲ್ಲಿ ಈ ಯೋಜನೆ ವಿಫಲವಾಗಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಯನ್ನೇ ಕೈ ಬಿಡಲಾಗಿದೆ. ಬೇರೆ ರಾಜ್ಯಗಳಲ್ಲಿ ಸಕ್ಸಸ್ ಕಂಡ ಈ ಯೋಜನೆ ಕರ್ನಾಟಕದಲ್ಲಿ ಫ್ಲಾಪ್ ಆಗಿದ್ದು ಯಾಕೆ? ರಾಜ್ಯದ ವಾಹನ ಸವಾರರಿಗೆ ರಿಲೀಫ್! ವಾಹನಗಳ ಅಧಿಕೃತತೆ ಹಾಗೂ ಯಾವುದೇ ವಂಚನೆ ಚಟುವಟಿಕೆಗಳನ್ನು ತಡೆಯುವುದು ಸಾರಿಗೆ ಇಲಾಖೆ HSRP ನಂಬರ್ … Read more

ದಿಢೀರ್ ಕುಸಿದು ಬಿದ್ದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಜ್ಯದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಅವರು ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿವರ: ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗವಹಿಸಿದ್ದರು. ಸಂಜೆ ಸುಮಾರು 4 ಗಂಟೆ 20 ನಿಮಿಷದ ಹೊತ್ತಿಗೆ ಅವರು ವೇದಿಕೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ಇದನ್ನು … Read more

ಪ್ರಾಧ್ಯಾಪಕನ ಜೊತೆಗೆ ಸಂಬಂಧ ಕಲ್ಪಿಸಿ ಅಪಪ್ರಚಾರಕ್ಕೆ ಮನನೊಂದು ‘BAMS’ ವಿದ್ಯಾರ್ಥಿನಿ ಆತ್ಮಹತ್ಯೆ.!

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಸುಳ್ಳು ಅಪಪ್ರಚಾರ ಹಾಗೂ ಕಿರುಕುಳಕ್ಕೆ ಬೇಸತ್ತು, ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. ಘಟನೆಯ ಹಿನ್ನೆಲೆ ಮೃತ ವಿದ್ಯಾರ್ಥಿನಿಯನ್ನು 23 ವರ್ಷದ ನಿಖಿತಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಡೆತ್‌ ನೋಟ್‌ನಲ್ಲಿ ಸ್ಫೋಟಕ … Read more

ಪ್ರಧಾನಿ ಮೋದಿ ತಾಯಿ ಬಗ್ಗೆ ನಕಲಿ ಟ್ವೀಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ನಟ ಪ್ರಕಾಶ್ ರೈ ಸಿಡಿಮಿಡಿ.!

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಬಹುಭಾಷಾ ನಟ ಪ್ರಕಾಶ್ ರೈ, ತಮ್ಮ ಹೆಸರಿನಲ್ಲಿ ಹರಡಲಾಗಿರುವ ನಕಲಿ ಟ್ವೀಟ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿ ಹೀರಾಬೆನ್ ಅವರ ಬಗ್ಗೆ ಅವಹೇಳನಕಾರಿ ಸಂದೇಶವಿರುವ ಸ್ಕ್ರೀನ್‌ಶಾಟ್ ವೈರಲ್ ಆಗಿದ್ದಕ್ಕೆ ನಟ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗಷ್ಟೇ ಪ್ರಕಾಶ್ ರೈ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದರು. ತಾಯಿಯ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಪ್ರಕಾಶ್ ರೈ ಭಾವುಕರಾದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಇದೇ … Read more

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್ಗೆ ಹೈಕೋರ್ಟ್ ತರಾಟೆ

ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ. ಮಹಿಳೆ … Read more

ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ – Video

ಸೂಪರ್ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುತ್ತಿದ್ದ ಮಹಿಳೆ ಬಳಿ ಬಂದ ದುಷ್ಕರ್ಮಿಯೋರ್ವ ತನ್ನ ಪ್ಯಾಂಟ್ ಬಿಚ್ಚಿ ಆಕೆಗೆ ತನ್ನ ಮರ್ಮಾಂಗ ಸ್ಪರ್ಶ ಮಾಡಿ ವಿಕೃತಿ ಮೆರೆದಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿ ತನ್ನ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ದುಷ್ಕರ್ಮಿಯ ಬಂಧನಕ್ಕೆ ಲಾಸ್ ಎಂಜಲೀಸ್ ಪೊಲೀಸರು ಬಲೆ ಬೀಸಿದ್ದು, ವ್ಯಾಪಕ ಶೋಧ ನಡೆಸಿದ್ದಾರೆ. ಲಾಸ್ ಏಂಜಲೀಸ್ ಕೌಂಟಿಯ ಹೋಲ್ … Read more

ಪ್ರದೀಪ್‌ ಈಶ್ವರ್ ಅನ್‌ಪಡ್ : ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ ವಿಚಾರದಲ್ಲಿ ಸುರೇಶ್‌ ಕುಮಾರ್ ಟಕ್ಕರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತೆ ಸುದ್ದಿಯಲ್ಲಿದ್ದಾರೆ. ದಾವಣಗೆರೆಯಲ್ಲಿ ಚುನಾವಣೆ ಪ್ರಚಾರ ವೇಳೆ ಪ್ರದೀಪ್ ಈಶ್ವರ್ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದಿದ್ದರು. ಆದರೆ, ಇದೀಗ ಪ್ರದೀಪ್ ಈಶ್ವರ್ಗೆ ಸುರೇಶ್ ಕುಮಾರ್ ಟಾಂಗ್ ಕೊಟ್ಟಿದ್ದಾರೆ. ಪ್ರದೀಪ್ ಈಶ್ವರ್ ಮಾತಿಗೆ ಆಕ್ರೋಶ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಅಬ್ದಲ್ ಕಲಾಂ ಬಗ್ಗೆ ನೀಡಿದ ಮಾಹಿತಿಯಲ್ಲಿ ಲೋಪವಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಸುರೇಶ್ ಕುಮಾರ್ ಕೂಡಾ ಟಾಂಗ್ … Read more

‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ

ಮಸೀದಿ ಕೆಡವಿದರೆ ಹೇಗೆ ದೇವಾಲಯಗಳು ಸಿಗುತ್ತದೆಯೇ ಅದೇ ರೀತಿ ದೇವಾಲಯಗಳನ್ನು ಕೆಡವಿದರೆ ಸ್ತೂಪ ಸಿಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, ಈ ಹೇಳಿಕೆ ವಿವಾದವನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ನಡೆದ ನವೀನ್ ಸೂರಿಂಜೆಯವರ ‘ಕರಾವಳಿ ಚರಿತ್ರೆಯಲ್ಲಿ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಖರ್ಗೆಯವರು ಮಾತನಾಡಿದರು. ಇತಿಹಾಸವನ್ನು ಆಳವಾಗಿ ಹುಡುಕಿದರೆ, ನೀವು ಸಿಕ್ಕಿಹಾಕಿಕೊಳ್ಳುತ್ತೀರಿ. ನೀವು ಯಾವುದೇ ಮಸೀದಿಯನ್ನು ಕೆಡವಿದರೆ ನಿಮಗೆ ದೇವಾಲಯ ಸಿಗಬಹುದು, ಅದೇ ರೀತಿ ದೇವಾಲಯವನ್ನು ಕೆಡವಿದರೂ ನಿಮಗೆ ಸ್ತೂಪ … Read more

ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್‌ನಲ್ಲಿವೆ ಎಂದರ್ಥ…

ಚಳಿಗಾಲದಲ್ಲಿ ಪಾದಗಳು ಶೀತಿಲವಾಗುವುದು ಸಹಜ, ಆದರೆ ಅವು ಯಾವಾಗಲೂ ಶೀತಿಲವಾಗಿದ್ದರೆ ಅದು ಹೃದಯಾಘಾತದ ಸಂಕೇತವಾಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ? ಊದಿಕೊಂಡ ಪಾದಗಳು ಮತ್ತು ರಾತ್ರಿಯ ಸೆಳೆತಗಳು ಕೇವಲ ಆಯಾಸದಿಂದಲ್ಲ. ಅವು ನಿಮ್ಮ ದೇಹದ ಆಂತರಿಕ ಅಂಗಗಳಲ್ಲಿನ ಅಸಮರ್ಪಕ ಕಾರ್ಯಗಳನ್ನ ಸೂಚಿಸಬಹುದು. ನಿಮ್ಮ ಪಾದಗಳು ನಿಮಗೆ ಹೇಳುತ್ತಿರುವ ರಹಸ್ಯಗಳೇನು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ… ಕಾಲುಗಳ ಊತ : ಪಾದಗಳು, ಹಿಮ್ಮಡಿಗಳು ಅಥವಾ ಕಣಕಾಲುಗಳಲ್ಲಿ ಊತವು ಕೇವಲ ಆಯಾಸದಿಂದ ಉಂಟಾಗಿರುವುದಿಲ್ಲ. ಹೃದಯದ ಪಂಪ್ ಮಾಡುವ ಸಾಮರ್ಥ್ಯ ಕಡಿಮೆಯಾದಾಗ (ಹೃದಯ … Read more

ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್‌ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!

ವಿಶಾಖಪಟ್ಟಣ (ಆಂಧ್ರಪ್ರದೇಶ): ನಗರದ ಗಾಜುವಾಕ ಪ್ರದೇಶದಲ್ಲಿ ರವಿವಾರ ರಾತ್ರಿ ಮೈ ನಡುಗಿಸುವಂತಹ ಘಟನೆಯೊಂದು ನಡೆದಿದೆ. ನೌಕಾಪಡೆಯ (Navy) ಉದ್ಯೋಗಿಯೊಬ್ಬ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿ ಅಡಗಿಸಿಟ್ಟಿದ್ದಾನೆ. ಘಟನೆಯ ವಿವರ: ವಿಜಯನಗರಂ ಜಿಲ್ಲೆಯ ರಾಜಾಮ್ ಮೂಲದ ಚಿಂತಾಡ ರವೀಂದ್ರ (35) ಎಂಬಾತ ಭಾರತೀಯ ನೌಕಾಪಡೆಯಲ್ಲಿ ಏರ್‌ಕ್ರಾಫ್ಟ್ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದಾನೆ. ಈತ ಗಾಜುವಾಕದ ಎಲ್.ಬಿ. ನಗರದ ‘ಕೀರ್ತಿ ಎನ್‌ಕ್ಲೇವ್’ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದನು. ರವೀಂದ್ರನಿಗೆ ಮದುವೆಯಾಗಿದ್ದು, ಆತನ … Read more