ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು

ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಅಪರಾಧ ಘಟನೆಯೊಂದು ನಡೆದಿದೆ. ತನ್ನ ಪ್ರೀತಿಗೆ ತಾಯಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳೇ ತಾಯಿಯನ್ನು ಕೊಂದು ಶವವನ್ನು ಮನೆಯಲ್ಲೇ ಹೂತು ಹಾಕಿದ್ದಾಳೆ. ವರ್ಷದ ಹಿಂದೆ ನಡೆದ ಈ ಕೊಲೆ ಪ್ರಕರಣ ಈಗ ತಾಯಿಯ ದ್ವಿಚಕ್ರವಾಹನವನ್ನು ಮಾಡುವುದಕ್ಕೆ ಯತ್ನಿಸಿದಾಗ ಬೆಳಕಿಗೆ ಬಂದಿದೆ. ಹೈದರಾಬಾದ್‌ನ ಜವಾಹರನಗರದಲ್ಲಿ ಈ ಭಯಾನಕ ಘಟನೆ ನಡೆದಿದೆ. ತಾಯಿ ಸ್ಕೂಟಿ ಸಮೇತ ನಾಪತ್ತೆಯಾಗಿದ್ದಾರೆ ಎಂದು ದೂರು ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ತನ್ನ ತಾಯಿಯನ್ನು ಕೊಂದು ವಾಸವಿದ್ದ ಮನೆಯಲ್ಲೇ ಆತನ ಜೊತೆ … Read more

‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ

ಪ್ರಯಾಗ್ರಾಜ್ ಕುಂಭಮೇಳದಿಂದ ರಾತ್ರೋರಾತ್ರಿ ಖ್ಯಾತಿ ಪಡೆದ ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ತಮ್ಮ ಮುಸ್ಲಿಂ ಗೆಳೆಯ ಫರ್ಮಾನ್ ಖಾನ್ ಅವರನ್ನು ಮದುವೆ ಆದರು. ಇದರಿಂದಾಗಿ ಮೊನಾಲಿಸಾ ವಿವಾದದ ಸುಳಿಯಲ್ಲಿ ಸಿಲುಕಿದ್ದರು. ಇದೇ ವೇಳೆ ಮೊನಾಲಿಸಾ ಅವರ ಚೊಚ್ಚಲ ಚಿತ್ರ ‘ದಿ ಡೈರಿ ಆಫ್ ಮಣಿಪುರ’ದ ನಿರ್ದೇಶಕ ಸನೋಜ್ ಮಿಶ್ರಾ ಗಂಭೀರ ಆರೋಪ ಮಾಡಿದ್ದರು. ಇದು ಲವ್ ಜಿಹಾದ್ ಎಂದಿದ್ದರು. ಈ ಬಗ್ಗೆ ಮೋನಾಲಿಸಾ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ನಿರ್ದೇಶಕನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ‘ಸನೋಹ್ ಮಿಶ್ರಾ ಚಲನಚಿತ್ರಗಳ … Read more

ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ

ಮಾರ್ಕಪುರಂ (ಆಂಧ್ರಪ್ರದೇಶ) : ರಾಜ್ಯದಲ್ಲಿ ಖಾಸಗಿ ಬಸ್‌ಗಳು ಅಗ್ನಿ ಅವಘಡಕ್ಕೆ ತುತ್ತಾಗುತ್ತಿರುವ ಸರಣಿ ಘಟನೆಗಳು ಮುಂದುವರಿದಿದ್ದು, ಇಂದು ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. ಘಟನೆಯ ವಿವರ : ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್, ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಪಲಕಲಾ ಕ್ವಾರಿಗಳ ಬಳಿ ಎದುರಿನಿಂದ ಬಂದ ಟಿಪ್ಪರ್ ಲಾರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳಲ್ಲಿ ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ … Read more

‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

ನೀವು ಹೋಟೆಲ್‌ಗೆ ಹೋದಾಗ ಆಹಾರದ ಬೆಲೆಯ ಜೊತೆಗೆ ‘ಗ್ಯಾಸ್ ಸರ್‌ಚಾರ್ಜ್’ (Gas Surcharge) ಅಥವಾ ‘ಇಂಧನ ರಿಕವರಿ ಶುಲ್ಕ’ (Fuel Recovery Charge) ಎಂಬ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಬಿಲ್‌ನಲ್ಲಿ ಸೇರಿಸಲಾಗುತ್ತಿದೆಯೇ? ಹಾಗಿದ್ದರೆ ಎಚ್ಚರ! ಇಂತಹ ಯಾವುದೇ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡುವುದು ಈಗ ಶಿಕ್ಷಾರ್ಹ ಅಪರಾಧವಾಗಿದೆ. ಸಿಸಿಪಿಎ (CCPA) ಸ್ಪಷ್ಟನೆ ಏನು? ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘಟನೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ: ಆಹಾರದ ಬೆಲೆಯಲ್ಲೇ ಇಂಧನ ವೆಚ್ಚ: ಹೋಟೆಲ್ ಮಾಲೀಕರು … Read more

ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್‌ ಪರೋಕ್ಷ ವಾಗ್ದಾಳಿ

ಸರಕಾರದ ನಿರ್ಧಾರಗಳು ಹಾಗೂ ಸಾಮಾಜಿಕ ವಿಭಜನೆ ಕುರಿತು ಬಹುಭಾಷಾ ನಟ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಒಟ್ಟಿಗೆ ಒಂದು ರಾಷ್ಟ್ರದಂತೆ ಎಂದು ಹೇಳುವ ನೀವು, ದ್ವೇಷದ ವಿಷ ಬಿತ್ತಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಂದು ಜನರನ್ನು ಒಡೆದ ನಂತರ ನಿಮಗೆ ನಾಚಿಕೆಯೆಂಬುದೇನಾದರೂ ಇದೆಯೇ ಎಂದು ಪ್ರಧಾನಿ ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇಲ್ಲ. ನಾವು ಭಾರತದ ಜನ ತಯಾರಿಲ್ಲ, ನಿಮ್ಮ ರಾಜಿ, ಶರಣಾಗತಿಯಿಂದಾಗಿ … Read more

ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!

ವಿದ್ಯಾಕಾಶಿ ಧಾರವಾಡದ ಜಯನಗರ ಕಾಲೋನಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಧಾರವಾಡ ಮಹಾನಗರ ಪಾಲಿಕೆಯ ಮಾಜಿ ಸದಸ್ಯೆಯ ಮಗಳೊಬ್ಬರು ತಮ್ಮ ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಸವಿತಾ ಹೊಂಗಲಮಠ (40) ಎಂದು ಗುರುತಿಸಲಾಗಿದ್ದು, ಈ ಸಾವು ಇದೀಗ ಕೊಲೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದೆ. ಘಟನೆಯ ವಿವರ : ಸವಿತಾ ಹೊಂಗಲಮಠ ಅವರು ಕಳೆದ ಕೆಲವು ವರ್ಷಗಳಿಂದ ಸಂಸಾರ ನಡೆಸುತ್ತಿದ್ದು, ಗೃಹಿಣಿಯಾಗಿದ್ದರು. ಆದರೆ, ಇಂದು ಅವರ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡರೂ, ಮೃತಳ … Read more

‘ಭಾರತದಲ್ಲಿ ಮತ್ತೆ ಲಾಕ್‌ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ‘India Lockdown Again’ ಎಂಬ ಹ್ಯಾಶ್‌ಟ್ಯಾಗ್ ಭಾರಿ ಟ್ರೆಂಡಿಂಗ್‌ನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ ಭಾಷಣದಲ್ಲಿ “ಕೋವಿಡ್ ಸಮಯದ ಸಿದ್ಧತೆಯಂತೆ ನಾವು ಸನ್ನದ್ಧರಾಗಿರಬೇಕು” ಎಂದು ಹೇಳಿದ್ದೇ ಈ ಎಲ್ಲಾ ಚರ್ಚೆ ಮತ್ತು ಆತಂಕಗಳಿಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದಲ್ಲಿ (West Asia) ನಡೆಯುತ್ತಿರುವ ಯುದ್ಧದಂತಹ ಪರಿಸ್ಥಿತಿ ಮತ್ತು ಜಾಗತಿಕ ಅಸ್ಥಿರತೆಯ ಕುರಿತು ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದರು. ಈ ಸಂದರ್ಭದಲ್ಲಿ ಅವರು … Read more

ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ

ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದ ರಾಘವ್ ಚಡ್ಡಾ ಸಾರ್ವಜನಿಕ ಕಾಳಜಿ ವಿಷಯದ ಬಗ್ಗೆ ಧ್ವನಿ ಎತ್ತುವ ಪ್ರಮುಖ ರಾಜಕಾರಣಿ. ರಾಜ್ಯಸಭೆಯಲ್ಲಿ ಅಂಥದ್ದೆ ಮತ್ತೊಂದು ಮೊಬೈಲ್ ಇಂಟರ್ನೆಟ್ ಡೇಟಾ ಬಗ್ಗೆ ಧ್ವನಿ ಎತ್ತಿದ್ದು, ಅದನ್ನು ಇತರ ಸೇವೆಗಳಿಗೆ ಸಮಾನವಾಗಿ ತರಬೇಕು. ಮತ್ತು ಡೇಟಾ ಬಳಕೆದಾರರು ತಾವು ಪಾವತಿಸುವ ಪ್ರತಿ ಪೈಸೆಯನ್ನೂ ಬಳಸುವಂತೆ ನೋಡಿಕೊಳ್ಳಬೇಕೆಂದು ಪ್ರತಿಪಾದಿಸಿದರು. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ಟೆಲಿಕಾಂ ಕಂಪನಿಗಳು ದಿನಕ್ಕೆ 1.5GB, 2GB, ಅಥವಾ 3GB ಯಂತಹ ‘ದೈನಂದಿನ ಡೇಟಾ ಮಿತಿ’ಗಳೊಂದಿಗೆ ರೀಚಾರ್ಜ್ ಯೋಜನೆಗಳನ್ನು … Read more

ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿ, ಆ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇಂತಹ ಅಯೋಗ್ಯರಿಗೆ ಮತ ಹಾಕಬೇಡಿ ಎಂದು ಶಾಸಕ ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಹಿತವನ್ನು ಕಾಂಗ್ರೆಸ್ ಮಾತ್ರ ಕಾಪಾಡಲು ಸಾಧ್ಯ. ಹೊಸ ತಲೆಮಾರು ರಾಜಕಾರಣಕ್ಕೆ ಬರಬೇಕು. ಇದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು. ಅಲ್ಪಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅವಕಾಶ ಮತ್ತು ಸವಲತ್ತುಗಳನ್ನು ಕಾಂಗ್ರೆಸ್ ನೀಡಿದೆ. ಸಚಿವ ಸಂಪುಟ, ವಿಧಾನಸಭೆಯ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದೇ ಕಾರಣಕ್ಕೆ ಓಲೈಕೆ ರಾಜಕಾರಣ … Read more

ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ

ಅಕ್ರಮ ಸಂಬಂಧಗಳು ಅಂತ್ಯಗೊಂಡಿದ್ದು ಬಹುತೇಕ ಹತ್ಯೆಯಲ್ಲಿ. ಗಂಡ, ಹೆಂಡತಿ, ಅತ್ತೆ, ಪೋಷಕರು, ರಕ್ತ ಸಂಬಂಧಿಗಳು ಹೀಗೆ ಅಕ್ರಮ ಸಂಬಂಧಕ್ಕೆ ಹಲವರು ಬಲಿಯಾಗಿದ್ದಾರೆ. ಹೀಗೆ ಇದೀಗ ಅತ್ಯಂತ ಕ್ರೂರ ಘಟನೆಯೊಂದು ನಡೆದಿದೆ. ಮೂವರು ಮಕ್ಕಳ ಜೊತೆಗಿನ ಸುಂದರ ಸಂಸಾರ. ಮಕ್ಕಳ ಜವಾಬ್ದಾರಿ, ಉತ್ತಮ ಜೀವನಕ್ಕಾಗಿ ಪತಿ ಹಗಳಿರುಳು ಕೆಲಸ ಮಾಡುತ್ತಿದ್ದ. ಹೀಗಾಗಿ ಪ್ರತಿ ದಿನ ಮನೆಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಎರಡು ಮಹಡಿಯ ಮನೆಯಲ್ಲಿ ಒಂದು ಮಹಡಿ ಬಾಡಿಗೆಗೂ ನೀಡಲಾಗಿತ್ತು. ಪತಿ ಇಲ್ಲದಾಗ ಬಾಡಿಗೆ ಮನೆಯ ಯುವಕನ ಜೊತೆಗೆ ಈಕೆ … Read more