ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ : ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್

ರಾಜ್ಯದಲ್ಲಿ ಮತ್ತೊಂದು ಲವ್ ಸೆಕ್ಸ್ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ ಕುಟುಂಬಕ್ಕೂ ಬಲ್ಲವನಾಗಿದ್ದ. ಬಳಿಕ … Read more

ಲಾರಿಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ – ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಬೈಪಾಸ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿತ್ತು, ಈ ವೇಳೆ ರಭಸವಾಗಿ ಬಂದ ಖಾಸಗಿ ಬಸ್ ಏಕಾಏಕಿ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದರು. ಸದ್ಯ ಡಿಕ್ಕಿಯ ರಭಸಕ್ಕೆ ಖಾಸಗಿ ಬಸ್ ನ ಮುಂಭಾಗ … Read more

ಬಸ್‌ಗಳಲ್ಲಿ ಲಗೇಜ್ ಹೊರತುಪಡಿಸಿ ಬೇರೆ ಸಾಮಾನು ಸಾಗಾಟಕ್ಕೆ ನಿಷೇಧ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ರಾಮಲಿಂಗಾರೆಡ್ಡಿ ಕರ್ನೂಲ್‌ನಲ್ಲಿ ಖಾಸಗಿ ಬಸ್ಸಿನ ಬೆಂಕಿ ದುರಂತದ ನಂತರ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್, ವಸ್ತುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸಾಮಾನುಗಳ ಸಾಗಾಟಕ್ಕೆ ಅವಕಾಶವಿಲ್ಲ ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಬೆಂಕಿ ದುರಂತಕ್ಕೊಳಗಾದ ಬಸ್ಸಿನಲ್ಲಿ ಹೆಚ್ಚು ಲಗೇಜ್ ಹಾಕಿದ್ದ ಬಗ್ಗೆಯೂ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ. 2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದೆ, ಆಗ ಹಾವೇರಿಯಲ್ಲೂ ಇದೇ … Read more

ತಡರಾತ್ರಿ ಯುವತಿಗೆ ಟಾರ್ಚರ್ : ಕಿರುಕುಳ ಕೊಟ್ಟಿದ್ದ ಪುಂಡರ ಹೆಡೆಮುರಿ ಕಟ್ಟಿದ ಪೊಲೀಸರು ; ಮೂವರು ಅರೆಸ್ಟ್.!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಗೆ ಟಾರ್ಚರ್ ಕೊಟ್ಟಿದ್ದ ಪುಂಡರನ್ನ ಪೊಲೀಸರು ಬಂಧಿಸಿದ್ದಾರೆ. ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವತಿಯನ್ನ ಚುಡಾಯಿಸಿದ್ದ ಮೂವರು ಕಿಡಿಗೇಡಿಗಳನ್ನ ಎಸ್.ಜಿ ಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನ ರೋಷನ್ (19), ಆರ್ಯನ್ (19) ಎಂದು ಗುರುತಿಸಲಾಗಿದೆ. ಮತ್ತೋರ್ವ ಆರೋಪಿಯ ಹೆಸರು ತಿಳಿದುಬಂದಿಲ್ಲ. ನಡುರಸ್ತೆಯಲ್ಲಿ ಯುವತಿಗೆ ಕಿರುಕುಳ ಕೊಟ್ಟಿದ್ದ ಕಿಡಿಗೇಡಿಗಳು ಡಿಸೆಂಬರ್ 25 ತಡರಾತ್ರಿ ಸಿಲ್ಕ್ಬೋರ್ಡ್ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಯುವತಿಗೆ ಮೂವರು ಯುವಕರು ಕಿರುಕುಳ ನೀಡಿದರು. … Read more

ಮೈಸೂರು ಸ್ಫೋಟಕ್ಕೆ ಮತ್ತಿಬ್ಬರು ಬಲಿ : ತಂಗಿಯ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು.! ಕುಟುಂಬಸ್ಥರ ಆಕ್ರಂದನ

ಮೈಸೂರು ಅರಮನೆ ಮುಂಭಾಗ ನಡೆದ ಹಿಲಿಯಂ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಚಿತಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದು, ಇದೀಗ ಈ ವಿಷಯ ಕೇಳಿದ ಅವರ ಸಹೋದರ ಕೂಡ ಇಂದು ಸಾವನ್ನಪ್ಪಿದ್ದಾರೆ. ಹೀಲಿಯಂ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ತಂಗಿಯ ಸಾವಿನ ಸುದ್ದಿ ತಿಳಿದುಕೊಂಡ ಬಳಿಕ ಅವರ ಅಣ್ಣ ಪರಮೇಶ್ವರ್ (60) ಕೂಡ ಇಂದು ನಿಧನರಾಗಿದ್ದಾರೆ. ನಂಜನಗೂಡು ತಾಲೂಕಿನ ಚಾಮಲಾಪುರದ ನಿವಾಸಿಯಾಗಿರುವ ಪರಮೇಶ್ವರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು … Read more

ಆತ ಬಿಟ್ರೂ ಆಕೆ ಬಿಡ್ಲಿಲ್ಲ : ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ.? ಆತ್ಮಹತ್ಯೆಗೆ ಶರಣು.!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಹನಿಟ್ರ್ಯಾಪ್‌ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಮೂಲದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕ, ಆಕೆಯ ಬ್ಲ್ಯಾಕ್‌ಮೇಲ್‌ಗೆ ಹೆದರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಹನಿಟ್ರ್ಯಾಪ್‌ಗೆ ವಿವಾಹಿತ ಯುವಕನೊಬ್ಬ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 30 ವರ್ಷದ ಬಾಲಾಜಿ ಸಿಂಗ್‌ ಮೃತ ವ್ಯಕ್ತಿ. … Read more

ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಆಟೋ ಓಡಿಸ್ತಿದ್ದಾರಾ ಬಾಂಗ್ಲಾದವ್ರು? ತಮ್ಮವರಿಗೆ ವಿಡಿಯೋ ಮೂಲಕ ಕರೆದ ಯುವಕರು!

ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲನೆ ಮಾಡುತ್ತಿರುವ ಕೆಲವರ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಆರಂಭವಾಗಿದೆ. ತಮ್ಮನ್ನು ತಾವೇ ಬಾಂಗ್ಲಾದೇಶಿಗರು ಎಂದು ಹೇಳಿಕೊಳ್ಳುವ ಮೂವರು ಆಟೋ ಚಾಲಕರು ಮಾಡಿರುವ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅನುಮಾನ ಮತ್ತು ಆತಂಕ ಮೂಡಿಸಿದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಮೂವರು ವ್ಯಕ್ತಿಗಳು ಬೆಂಗಳೂರಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಆಟೋ ಚಾಲನೆ ಮಾಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಿರುವುದು ಕಂಡುಬರುತ್ತದೆ. ಅಲ್ಲದೇ, ಸೆಕ್ಯೂರಿಟಿ ಕೆಲಸ ಮಾಡಿದರೆ ಕೇವಲ 8 ರಿಂದ 10 ಸಾವಿರ … Read more

ಅಕ್ರಮ ತೆರವು ಮಾಡಿಲ್ಲ, ವಲಸಿಗರಾದ್ರೂ ಮುಸ್ಲಿಂ ಕುಟಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ … Read more

ಹೃದಯಾಘಾತಕ್ಕೆ 30 ದಿನಗಳ ಮೊದಲು ದೇಹದಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳು ಇವು.. ಇರಲಿ ಎಚ್ಚರ.!

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಸಾಯುತ್ತಿದ್ದಾರೆ. ಒಂದು ಕಾಲದಲ್ಲಿ ಈ ಸೈಲೆಂಟ್ ಕಿಲ್ಲರ್ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಯುವಕರು ಮತ್ತು ಮಕ್ಕಳು ಸಹ ಹೃದಯಾಘಾತದಿಂದ ಬಳಲುತ್ತಿದ್ದಾರೆ. ಈ ಮಾರಕ ರೋಗವನ್ನು ತಡೆಗಟ್ಟಲು, ನಾವು ನಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ಏಕೆಂದರೆ ಹೃದಯಾಘಾತದ ಲಕ್ಷಣಗಳು ಅದು ಸಂಭವಿಸುವ ಕೆಲವು ತಿಂಗಳುಗಳ ಮೊದಲು ನಮ್ಮ ದೇಹದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಇತ್ತೀಚೆಗೆ, ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. … Read more

MGNREGA ರದ್ದು ಮಾಡುವ ಮೂಲಕ ಮೋದಿ ಸರ್ಕಾರ ಬಡವರ ಬೆನ್ನಿಗೆ ಇರಿದಿದೆ : ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಯುಪಿಎ ಸರ್ಕಾರದ ಅವಧಿಯ ದೂರದೃಷ್ಟಿಯ ಕಾರ್ಯಕ್ರಮ ಎಂಜಿಎನ್‌ಆರ್‌ಇಜಿಎ(MGNREGA)ಯನ್ನು ರದ್ದುಗೊಳಿಸುವ ಮೂಲಕ ಬೆನ್ನಿಗೆ ಇರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ತಮ್ಮ ಭಾಷಣದಲ್ಲಿ, ‘ಮಹಾತ್ಮ ಗಾಂಧಿಯವರ ಹೆಸರಿನ ಯೋಜನೆಯಿಂದ ದೇಶದ ಒಂದು ಪೀಳಿಗೆ ಬಡತನದಿಂದ ಪಾರಾಗಿತ್ತು. ಆದರೆ, ಯಾವುದೇ ಅಧ್ಯಯನ ಅಥವಾ ಮೌಲ್ಯಮಾಪನವಿಲ್ಲದೆ, ರಾಜ್ಯಗಳು ಅಥವಾ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸದೆ, ಮೂರು ಕರಾಳ ಕೃಷಿ ಕಾನೂನುಗಳನ್ನು ತರಲು … Read more