ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ

ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತನ ಸಹೋದರಿಯ ಜೊತೆಗಿನ ಅಕ್ರಮ ಸಂಬಂಧವೇ ಮೂಖಹಳ್ಳಿ ಗ್ರಾಮದ ನಂಜುಂಡಸ್ವಾಮಿ (23) ಕೊಲೆಗೆ ಕಾರಣ ಎಂಬ ಸತ್ಯ ಬಯಲಾಗಿದೆ. ಗೆಳೆಯನ ಜೊತೆ ಬೈಕ್ ಏರಿ ಪಾರ್ಟಿಗೆ ಹೋಗಿದ್ದ ನಂಜುಂಡಸ್ವಾಮಿಯ ಶವ ಕತ್ತು ಸೀಳಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಜಯ್ ಎಂಬಾತನ ಜೊತೆಗೆ ಈತ ತೆರಳಿದ್ದ ಎನ್ನಲಾಗಿದ್ದು, ಆತನೇ ಕೊಲೆ ಆರೋಪಿ ಎಂಬುದೀಗ ಬಹಿರಂಗಗೊಂಡಿದೆ. ಕೆಲಸ … Read more

ಖಾಸಗಿ ಅಂಗದಲ್ಲಿ ‘ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : ‘ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !

ಉತ್ತರ ಪ್ರದೇಶದ ಆಗ್ರಾದಲ್ಲಿ ವಿಲಕ್ಷಣ ಹಾಗೂ ಅಷ್ಟೇ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ವಿಚಿತ್ರ ಗೀಳಿಗೆ ಬಿದ್ದ ವ್ಯಕ್ತಿಯೊಬ್ಬ ತನ್ನ ಗುದನಾಳದ (Rectum) ಒಳಗೆ ಒಂದು ಲೀಟರ್‌ನ ನೀರಿನ ಬಾಟಲಿಯನ್ನು ಸೇರಿಸಿಕೊಂಡಿದ್ದು, ಅದು ಒಳಗೆ ಸಿಲುಕಿಕೊಂಡ ಪರಿಣಾಮ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಘಟನೆ ವರದಿಯಾಗಿದೆ. ನಡೆದಿದ್ದೇನು.? ಆಗ್ರಾದ ಶಾಹಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಸಾಕೇತ್ ಕಾಲೋನಿಯ 38 ವರ್ಷದ ವಿವಾಹಿತ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ತನ್ನ ಖಾಸಗಿ ಅಂಗದ ಮೂಲಕ ಬಾಟಲಿಯನ್ನು ಒಳಗೆ ತಳ್ಳಿದಾಗ, ಅದು … Read more

ಚಪ್ಪಲಿ ಧರಿಸಿ ಅಂಬೇಡ್ಕರ್‌ಗೆ ಭಾನು ಮುಸ್ತಾಕ್ ನಮನ : ‘ಚಪ್ಪಲಿ ನಮ್ಮನೆ ದೇವರು ಅದಕ್ಕೆ ತೆಗೀಲಿಲ್ಲ’ ಎಂದ ಸಾಹಿತಿ!

ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಭಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್‌ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು. ಅದಕ್ಕೆ ಭಾನು … Read more

ಅದಾನಿ ಕಂಪನಿಯಲ್ಲಿ ಯಾರೊಬ್ಬರೂ ದಲಿತರು ಮೇಲಧಿಕಾರಿಗಳು ಸಿಗಲ್ಲ: ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ

ಅದಾನಿ ಜೀ ಕಂಪನಿಗೆ ಹೋಗಿ ನೋಡಿ. ಅಲ್ಲಿ ಯಾರೊಬ್ಬರೂ ದಲಿತರು ಮೇಲ್ದರ್ಜೆಯ ಅಧಿಕಾರದಲ್ಲಿ ಇಲ್ಲ ಎಂದು ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದೆ. ಖಾನ್ಸಿ ರಾಮ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಮಾತನಾಡಿದ್ದರು. ಈ ವೇಳೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನೂ ನಡೆಸಿದ್ದಾರೆ. ಕೆಲವೇ ಮೇಲ್ವರ್ಗದ ಜನರ ಕೈಯಲ್ಲಿ ದೇಶದ ಆಡಳಿತವಿದೆ ಎಂದಿದ್ದಾರೆ. ‘ಅದಾನಿ ಕಂಪನಿಯನ್ನೇ ತೆಗೆದುಕೊಳ್ಳಿ. ಅಲ್ಲಿ ಯಾರಾದರೂ ದಲಿತರು, ಆದಿವಾಸಿಗಳು, ಹಿಂದುಳಿದ … Read more

ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆ, ಜನರಲ್ಲಿ ಭಯ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ

ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ, ಜನರಲ್ಲಿ ಯುದ್ಧದ ಸಂದರ್ಭದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಭಾರತದ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ದೇಶವಿರೋಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದಿದ್ದಾರೆ. ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶವಿರುವಾಗ ಭಾರತದಲ್ಲಿ ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ವಿದೇಶಗಳಲ್ಲಿರುವ ಭಾರತೀಯರನ್ನು ರಕ್ಷಿಸಲು ಎಲ್ಲಾ … Read more

Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಅದೃಷ್ಟಕಾರಕ ದಿನವು ಈಗ ನಿಮ್ಮೊಂದಿಗಿಲ್ಲ; ನೀವು ಹೆಚ್ಚು ಎಚ್ಚರಿಕೆಯಿಂದಿರಬೇಕಾಗುತ್ತದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ಕೆಲಸವನ್ನು ನಿರ್ವಹಿಸಲು ನಿಮಗೆ ಕಷ್ಟಕರವಾಗಬಹುದು. ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮೃದುವಾಗಿ ವ್ಯವಹರಿಸಿ. ಇದು ನಿಮಗೆ ಪ್ರಯೋಜನವನ್ನು ತರಲಿದೆ. ಏನೇ ಆದರೂ, ದಿನದ ದ್ವಿತೀಯಾರ್ಧದಲ್ಲಿ ಪರಿಸ್ಥಿತಿಗಳು ಅಭಿವೃದ್ಧಿ ಕಾಣಲಿವೆ. ಕಾರ್ಯಸ್ಥಳದಲ್ಲಿನ ಸುಗಮ ನಿರ್ವಹಣೆಯ ಹೊರತಾಗಿಯೂ, ಮನೆಯಲ್ಲಿನ ವಾತಾವರಣವು ಶಾಂತಿ ಹಾಗೂ ಸಮಾಧಾನದಿಂದ ಕೂಡಿರುತ್ತದೆ. ಹಣಕಾಸು ಮೂಲಗಳ ಕುರಿತಾದ ನಿಮ್ಮ ಆಯೋಜಿತ ಯೋಜನೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಧನಲಾಭದ ಯೋಗವಿದೆ. … Read more

ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!

ತುಮಕೂರಿನ ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಫರ್ಜಾನ (31), ಧನರಾಜ್ (24), ವೆಂಕಟೇಶ್ (24) ಹಾಗೂ ದರ್ಶನ್ (24) ಎಂದು ಗುರುತಿಸಲಾಗಿದೆ. ಮಾರ್ಚ್ 4ರಂದು ಗುಜರಿ ಸಾಮಾನು ತರಲು ಹೊರಟಿದ್ದ ಗುಜರಿ ವ್ಯಾಪಾರಿ ಮನ್ಸೂರ್ ಪಾಷ (31) ನಾಪತ್ತೆಯಾಗಿದ್ದ. ಬಳಿಕ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದ ಸಮೀಪದ ತೋಟವೊಂದರಲ್ಲಿ ಅವರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ತಿಪಟೂರು ಗ್ರಾಮಾಂತರ ಪೊಲೀಸ್ … Read more

ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್‌ನಿಂದ ಬಿದ್ದವರ ಮೇಲೆ ಹರಿದ ಲಾರಿ

ಕೂಡ್ಲಿಗಿ ತಾಲ್ಲೂಕಿನ ಕ್ಯಾಸನಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಲಾರಿ ಹರಿದು ಅಜ್ಜ ಮೊಮ್ಮಗಳು ಮೃತಪಟ್ಟಿದ್ದಾರೆ. ಪರೀಕ್ಷೆ ಮುಗಿಸಿ ಮೊಮ್ಮಗಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದಾಗ, ರಸ್ತೆಯಲ್ಲಿದ್ದ ರಾಗಿಯ ಮೇಲೆ ಬೈಕ್ ಜಾರಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೋಗುತ್ತಿದ್ದ ಅಜ್ಜ, ಮೊಮ್ಮಗಳು ಸಾವನ್ನಪ್ಪಿದ ಆಘಾತಕಾರಿ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಅಜ್ಜ ಮೊಮ್ಮಗಳು ಪ್ರಯಾಣಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ಬಿದ್ದಾಗ ತಮಿಳುನಾಡು ನೋಂದಣಿಯ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಅಜ್ಜ ಹಾಗೂ … Read more

ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!

ಇದರಲ್ಲಿ ರಾಜಕಾರಣ ಏನಿದೆ? ಜನ ಇವತ್ತು ಒದ್ದಾಡ್ತಿದ್ದಾರೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮಾತನಾಡುವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಹೇಳಿದ್ದೇನು ಗೊತ್ತಾ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ. ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ; ಖರ್ಗೆ! ಮಾರ್ಚ್ 10 ರಂದು ಕೇಂದ್ರ ಸರ್ಕಾರದಿಂದ ಹೊರಡಿಸಿದ ನೋಟಿಸ್ ಜನರಲ್ಲಿ ಆತಂಕಕ್ಕೆ ಕಾರಣವಾಯಿತು ಎಂದು ಅವರು ಆರೋಪಿಸಿದ್ದಾರೆ. ಕೇಂದ್ರದ ಸುತ್ತೋಲೆ ಹೊರಬಂದ ಬಳಿಕ ಜನರು … Read more

ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO

ಪ್ರಯಾಗ್‌ರಾಜ್‌ನಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ ವೈರಲ್ ಆಗಿದ್ದ ವಿಡಿಯೋ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿದ್ದ ಯುವತಿ ಮೊನಾಲಿಸಾ ಭೋಂಸ್ಲೆ ಕೇರಳದಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಹೌದು.. ತಮ್ಮ ಪ್ರಿಯತಮನೊಂದಿಗೆ ವಾಸಿಸಲು ಮತ್ತು ಆತನನ್ನು ವಿವಾಹವಾಗಲು ತಮಗೆ ರಕ್ಷಣೆ ನೀಡಬೇಕೆಂದು ಬೆಕ್ಕಿನ ಕಣ್ಣಿನ ಬೆಡಗಿ ತಿರುವನಂತಪುರಂ ಪೊಲೀಸರಲ್ಲಿ ಕೋರಿದ್ದಾರೆ. ಪೊಲೀಸರ ಪ್ರಕಾರ, ಭೋಂಸ್ಲೆ ಮತ್ತು ಆಕೆಯ ಉತ್ತರ ಪ್ರದೇಶ ಮೂಲದ ಪ್ರಿಯತಮ ಚಿತ್ರತಂಡದ ಸದಸ್ಯರೊಂದಿಗೆ ಠಾಣೆಗೆ ಆಗಮಿಸಿದ್ದರು. ತನ್ನ ಇಚ್ಛೆಗೆ ವಿರುದ್ಧವಾಗಿ ತಂದೆ ತನ್ನನ್ನು ಮರಳಿ ಹುಟ್ಟೂರಿಗೆ ಕರೆದೊಯ್ಯಲು … Read more