ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ ಕೆಲಸ ಮಾಡಬೇಕು. ಇತ್ತೀಚಿನ ವರ್ಷಗಳಲ್ಲಿ ಅಂದರೆ 2014ರ ನಂತರ “ಮತ ದ್ರೋಹ” ಮಾಡಲಾಗುತ್ತಿದೆ, ಜನರ ಬಹುಮತದ ಮೂಲಕ ಗೆದ್ದವರು ಮಾತ್ರ ಅಧಿಕಾರ ನಡೆಸಲು ಯೋಗ್ಯರು. ಮೋಸ ಮಾಡಿದವರಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. … Read more