ಹನಿಮೂನ್ ಅರ್ಧಕ್ಕೆ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು – ‘ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’
ಆಧುನಿಕವಾಗಿ, ಶೈಕ್ಷಣಿಕವಾಗಿ ಜಗತ್ತು ಅದೇಷ್ಟೇ ಬೆಳೆದು ನಿಂತಿದ್ದರೂ ವರದಕ್ಷಿಣೆಯ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ನವವಿವಾಹಿತೆಯರೇ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 58 ದಿನಗಳ ಹಿಂದಷ್ಟೇ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ನವವಿವಾಹಿತೆ ಪತಿಯ ವರದಕ್ಷಿಣೆ ಕಿರುಕುಳ, ಅವಮಾನಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆ ಆಕೆಯ ಪತಿ ಸೂರಜ್ … Read more