ಚಿತ್ರದುರ್ಗ ಬಸ್ ಅಪಘಾತ ವಿವರಿಸಿದ ಐಜಿಪಿ ಬಿ.ಆರ್.ರವಿಕಾಂತೇಗೌಡ : 42 ಮಕ್ಕಳಿದ್ದ ಬಸ್ ಜಸ್ಟ್ ಮಿಸ್!
ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 09 ಜನರ ಜೀವ ಬಲಿ ಪಡೆದ ಭೀಕರ ಬಸ್ ಅಪಘಾತ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್. ರವಿಕಾಂತೇಗೌಡ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಖಾಸಗಿ ಬಸ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ವೇಳೆ ಲಾರಿಯಿಂದ ಗುದ್ದಿಸಿಕೊಂಡ ಖಾಸಗಿ ಬಸ್ ಹೊತ್ತಿ ಉರಿಯುವ ಮುನ್ನ ಅದೇ ದಾರಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳಿದ್ದ … Read more