ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು. ಡಿಕೆ ಶಿವಕುಮಾರ್ ಭೇಟಿ ಮಾಡಿದ್ದರು. ಅವರೇನು ಹುಡಿಕಿಕೊಂಡು … Read more

ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!

ಬಳ್ಳಾರಿ ಜಿಲ್ಲೆಯ ಹುಸೇನ್ ನಗರದಲ್ಲಿ ಅತ್ಯಂತ ಮನಕಲಕುವ ಘಟನೆಯೊಂದು ನಡೆದಿದ್ದು, ಯುವ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಜೀವನದ ನೋವುಗಳನ್ನು ವಿಡಿಯೋದಲ್ಲಿ ಹೇಳಿಕೊಳ್ಳುತ್ತಲೇ ಪ್ರಾಣ ಕಳೆದುಕೊಂಡ ಈ ಲೈವ್ ಆತ್ಮ*ಹತ್ಯೆ ಪ್ರಕರಣ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿವರ ಬಳ್ಳಾರಿಯ ಹುಸೇನ್ ನಗರ ನಿವಾಸಿ ಮುನ್ನಿ (23) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಮುನ್ನಿ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ಕಾರಣಗಳಿಂದಾಗಿ ಕಳೆದ ಆರು ತಿಂಗಳಿನಿಂದ ಪತಿಯಿಂದ … Read more

ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್

ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ. ಲಾಂಗು ಮಚ್ಚಿನಿಂದ ಯುವಕನ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿದೆ ಸಿನಿಮಿಯ ರೀತಿಯಲ್ಲಿ ಅಂಕಟ್ಟಿಕೊಂಡು ಬಂದು ಯುವಕನ ಮೇಲೆ ದಾಳಿ ಮಾಡಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ದೀಪಾಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. ದೊಡ್ಡ ಬೆಳವಂಗಲ ಪೊಲೀಸರಿಂದ ಮಹಿಳೆಯನ್ನು … Read more

ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು ‌

ಅನ್ಯ ಜಾತಿಯ ಹುಡುಗನ ಜೊತೆ ಮಗಳು ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು, ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ ಅಲ್ಲದೆ, ಹುಡುಗನ ಕುಟುಂಬದವರ ಮೇಲೂ ಹಲ್ಲೆ ನಡೆಸಿರುವ ಪ್ರಕರಣ ತಾಲ್ಲೂಕಿನ ಬೆಳಗಲಿಯ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ದೊಡ್ಡಮನಿ (19) ಅವರನ್ನು ಚಿಕಿತ್ಸೆಗಾಗಿ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಮಾನ್ಯಾ ಹಾಗೂ ಹೊಟ್ಟೆಯಲ್ಲಿದ್ದ ಮಗು … Read more

ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಪ್ಪ- ಅಮ್ಮನ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮಿಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಪಾಠ ಕಲಿಸುವಂಥ ತೀರ್ಪೊಂದನ್ನು ಸುಪ್ರೀಂಕೋರ್ಟ್ ನೀಡಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರಿಗೂ ಈಗ ಕಾನೂನು ಸಮಾನ ಅವಕಾಶವನ್ನು ನೀಡಿದೆ ನಿಜವಾದರೂ, ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ ಬೇಕಾದರೂ ಕೊಡಬಹುದಾದ ಕಾನೂನು ಇದೆ. ಆದರೆ ಇಂಥ ಆಸ್ತಿಯಲ್ಲಿಯೂ ಕೆಲವೊಮ್ಮೆ ಪ್ರಶ್ನೆ ಮಾಡುವ ಅಧಿಕಾರ ಹೆಣ್ಣುಮಕ್ಕಳಿಗೆ ಬರಬಹುದು. ಆದರೆ, ಇದೀಗ ಅಪ್ಪ-ಅಮ್ಮನ ಇಚ್ಛೆಗೆ ವಿರುದ್ಧವಾಗಿ ಬೇರೆ ಧರ್ಮದ ಯುವಕನ ಜೊತೆ ಮದುವೆಯಾಗಿರುವ ಹೆಣ್ಣುಮಗಳಿಗೆ … Read more

ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ 68 ವರ್ಷದ ವ್ಯಕ್ತಿಯೋರ್ವ ಇಳಿ ವಯಸ್ಸಿನಲ್ಲೂ ಎರಡನೇ ಮದುವೆಯಾಗಿದ್ದು, ಇದೀಗ ಮಕ್ಕಳು ಆಸ್ತಿ ಬರೆದುಕೊಡುವಂತೆ ತಂದೆಯ ಮೇಲೆ ಹಲ್ಲೆ ನಡೆಸಿ ಬಳಿಕ ಅವರೇ ಬಂದು ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆಸಿದ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ರಾಜಣ್ಣ ಮೊದಲ ಪತ್ನಿ ಮೃತಪಟ್ಟಿದ್ದರು, ಹೀಗಾಗಿ ತನ್ನ ಪತಿಯಿಂದ ದೂರವಾಗಿದ್ದ ಗೀತಾ (58) ಎಂಬುವವರನ್ನು ಡಿ.17 ರಂದು ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆ ಬೆಟ್ಟದಲ್ಲಿ 68 ವರ್ಷದ ರಾಜಣ್ಣ ಮದುವೆಯಾಗಿದ್ದರು. ಆದರೆ ಇವರಿಬ್ಬರ ಮದುವೆಗೆ … Read more

ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ನರೇಗಾ) ಯೋಜನೆ ಹೆಸರು ಬದಲು ಮತ್ತು ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ‘ಸತ್ಯಮೇವ ಜಯತೆ’ ಘೋಷವಾಕ್ಯದಡಿ ಶನಿವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಬೃಹತ್‌ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಯುಪಿಎ ಅವಧಿಯಲ್ಲಿ ಜಾರಿಗೆ ತಂದ ನರೇಗಾ ಯೋಜನೆ ಹೆಸರು ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರಿಗೆ ಅಪಮಾನ ಮಾಡುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ … Read more

ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ಅತಾರ್ಕಿಕ ಟೀಕೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಪ್ರತಿಕ್ರಿಯೆಯಾಗಿ, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಗೃಹ ಸಚಿವೆ ಅಮಿತ್ ಶಾ ಅವರನ್ನು ಅಸಮರ್ಥ ನಾಯಕ ಎಂದು ಟೀಕಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸಿದ್ದಾರೆ. ಬಾಂಗ್ಲಾ ವಲಸಿಗರು ದೇಶದ ಗಡಿ ದಾಟಿ ಬರುವಂತಾಗಿದ್ದು, ಅದು ಕೇಂದ್ರ ಗೃಹ ಸಚಿವೆ ಅವರ ವೈಫಲ್ಯವಲ್ಲವೇ? ದೆಹಲಿಯ ಕೆಂಪುಕೋಟೆ ಸ್ಫೋಟಗಳು, ಪಹಲ್ಗಾಮ್ ದಾಳಿ ಮತ್ತು ಮಣಿಪುರದ ದಂಗೆ ವೇಳೆ ಅವರ … Read more

ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು

ಜಿಲ್ಲೆಯ ಹಾನಗಲ್ ಸಮೀಪದ ನಾಲ್ಕರ ಕ್ರಾಸ್‍ನಲ್ಲಿ 2024ರ ಜ. 8ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಏಳು ಪ್ರಮುಖ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.. ಜಿಲ್ಲಾ ಎಸ್‌ಪಿ ಅವರು ಸಲ್ಲಿಸಿದ್ದ ಪ್ರಸ್ತಾವದ ವಿಚಾರಣೆ ನಡೆಸಿದ್ದ ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ, ಪ್ರಕರಣದ ಏಳೂ ಆರೋಪಿಗಳನ್ನು ಗಡಿಪಾರು ಮಾಡಿ ಡಿ.18ರಂದು ಆದೇಶ ಹೊರಡಿಸಿದ್ದಾರೆ. ಅಕ್ಕಿಆಲೂರಿನ ಸಮೀವುಲ್ಲಾ ಲಾಲನವರ, ಅಫ್ತಾಬ್ ಚಂದನಕಟ್ಟೆ, ಮದಾರಸಾಬ್ ಮಂಡಕ್ಕಿ, ಮೊಹಮ್ಮದ್ ಸಾದಿಕ್ ಅಗಸಿಮನಿ, ಶೋಯೆಬ್ ಮುಲ್ಲಾ, ತೌಸಿಫ್ ಚೋಟಿ ಹಾಗೂ … Read more

ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್

ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪಾಪಿ ಪತಿಯೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಂದೂರ್ ಪಟ್ಟಣದ ಸಾಯಿಪುರ ಕಾಲೋನಿಯಲ್ಲಿ ಪ್ರೇಮ ವಿವಾಹವಾಗಿದ್ದ ತನ್ನ ಪತ್ನಿ ಅನುಷಾ (22) ಮೇಲೆ ಪರಮೇಶ್ ಕುಮಾರ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಮತ್ತು ಪೋಷಕರ ವಿರೋಧದ ನಡುವೆ ನಡೆದ ಈ ಕ್ರೂರ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಯಿಪುರ … Read more