ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, BJPಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ : ಕಾಂಗ್ರೆಸ್ ಟೀಕೆ
ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಜನಪ್ರಿಯತೆ ಹೆಚ್ಚುತ್ತಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಅಸುರಕ್ಷತೆ ಕಾಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ. ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ರಾಯ್‌ಬರೇಲಿ ಸಂಸದ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾಡಿರುವ ಟೀಕೆಗಳಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more