ಕಾರ್ಯಕರ್ತರು ಎದೆಗುಂದಬೇಡಿ, ಜೆಡಿಎಸ್‌ಗೆ ಉತ್ತಮ ಕಾಲ ಬರಲಿದೆ ಎಂದ ಕೇಂದ್ರ ಸಚಿವ ಕುಮಾರಸ್ವಾಮಿ
ಮುಂದಿನ ದಿನಗಳಲ್ಲಿ ಜೆಡಿಎಸ್‌ಗೆ ಒಳ್ಳೆಯ ಕಾಲ ಬರುತ್ತದೆ. ಅಲ್ಲಿಯವರೆಗೆ ಕಾರ್ಯಕರ್ತರು ಎದೆಗುಂದಬಾರದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮನ್ಮುಲ್ ಮಾಜಿ ನಿರ್ದೇಶಕಿ ರೂಪ ಕುಮಾರಸ್ವಾಮಿ ಅವರಿಗೆ ಬೆಲ್ಲದಾರತಿ ಬೆಳಗಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ನಂತರ ಜೆಡಿಎಸ್ ಕಾರ್ಯಕರ್ತರಿಗೆ ಅಭಯ ನೀಡಿದ ಕುಮಾರಸ್ವಾಮಿ, ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಉತ್ತಮ ಫಲ ಸಿಗುತ್ತದೆ. ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಬೇಕು ಒಂದು ಸಲಹೆ ನೀಡಿದರು. ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಆಕಾಂಕ್ಷಿತ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿ ಒಮ್ಮತದ … Read more