ಗೃಹಲಕ್ಷ್ಮಿ ಲೆಕ್ಕದಲ್ಲಿ ಎಡವಿದ ಸಚಿವೆ ರಕ್ಷಣೆಗೆ ನಿಂತ ಡಿಕೆಶಿ : ಸಿಎಂ ಇಲಾಖೆಯನ್ನೇ ಹೊಣೆ ಮಾಡಿದ ಡಿಕೆ ಶಿವಕುಮಾರ್
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಪ್ಪು ಒಪ್ಪಿಕೊಂಡ ಸಚಿವೆ, ಮುಗಿಬಿದ್ದ … Read more