ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಬಳ್ಳಾರಿಯಲ್ಲಿ ಪ್ರೇಮಿಗಳ ನಿಗೂಢ ಸಾವು.!
ಬಳ್ಳಾರಿ: ನಗರದ ಡೈರಿ ಕ್ರಾಸ್ ಬಳಿ ಇರುವ ಮನೆಯೊಂದರಲ್ಲಿ ಮಂಗಳಮುಖಿ ಹಾಗೂ ಆಟೋ ಚಾಲಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸುಹಾಸಿನಿ (ಮಂಗಳಮುಖಿ) ಹಾಗೂ ಶೇಖರ್ ಅಲಿಯಾಸ್ ಮಣಿ (ಆಟೋ ಚಾಲಕ) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಶೇಖರ್ ಮತ್ತು ಸುಹಾಸಿನಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಬಳ್ಳಾರಿಯ ಡೈರಿ ಕ್ರಾಸ್‌ನಲ್ಲಿರುವ ಸುಹಾಸಿನಿಯ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ, ಇಂದು ಬೆಳಿಗ್ಗೆ ಇಬ್ಬರ ಶವಗಳು ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ … Read more