ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಶಾಸಕರೊಂದಿಗೆ ಉಪಾಹಾರ ಕೂಟ ನಡೆಸಿ ಅವರ ಸಮಸ್ಯೆ ಆಲಿಸಲಿದ್ದಾರೆ. ಈ ಮೂಲಕ ಅಸಮಾಧಾನ ತೋರ್ಪಡಿಸಿದ್ದ ಶಾಸಕರನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಅವರು ಯೋಜನೆ ರೂಪಿಸಿದ್ದಾರೆ. ಜುಲೈ ತಿಂಗಳಲ್ಲಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದರು. ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ … Read more