‘RSS ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ..’ ಪ್ರಿಯಾಂಕ್ ಖರ್ಗೆ ಟೀಕೆಗೆ ಪೂಜಾರಿ ತಿರುಗೇಟು!
ಗೃಹ ಸಚಿವ ಪ್ರಿಯಾಂಕ ಖರ್ಗೆ ಯವರು ತಮ್ಮ ಇತಿಮಿತಿಗಳಲ್ಲಿ ಕೆಲಸ ಮಾಡಬೇಕು. ಆರ್‌ಎಸ್‌ಎಸ್(RSS)ಅನ್ನು ಟೀಕಿಸುವ ಬದಲು ಡ್ರಗ್ಸ್, ಭಯೋತ್ಪಾದನೆ ನಿರ್ಮೂಲನೆ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಲಿ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. RSS ಪಾಕಿಸ್ತಾನಕ್ಕೆ ಜೈ ಅನ್ನುವ ಸಂಸ್ಥೆಯಲ್ಲ: ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರ್‌ಎಸ್‌ಎಸ್, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವುದು ನನ್ನ ಭಾವನೆ. ಆರ್‌ಎಸ್‌ಎಸ್ ಕರ್ನಾಟಕ, ಭಾರತದಲ್ಲಿ ಮಾತ್ರ ಇಲ್ಲ. … Read more