ಸಾರಿ ಮಮ್ಮಿ, ಪಾಪ ಐ ಲವ್ ಯು, ನವೋದಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವಿಗೆ ಶರಣು, ಹೆತ್ತವರ ಕಣ್ಣೀರಲ್ಲಿ ಮುಳುಗಿಸಿದ!
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿರುವ ನವೋದಯ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆಗೆ ಶರಣಾದ ಈ ಘಟನೆ ಕುಟುಂಬಸ್ಥರು, ಸಹಪಾಠಿಗಳು ಹಾಗೂ ಸ್ಥಳೀಯರನ್ನು ತೀವ್ರವಾಗಿ ಕಲುಷಿತಗೊಳಿಸಿದೆ. ಮೃತ ವಿದ್ಯಾರ್ಥಿಯನ್ನು ಶರತ್ ತಂದೆ ಪರಮೇಶ್ವರ್ (16) ಎಂದು ಗುರುತಿಸಲಾಗಿದೆ. ಅವರು ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿಯಾಗಿದ್ದು, ನಾರಾಯಣಪುರ ಗ್ರಾಮದ ನವೋದಯ ಹಾಸ್ಟೆಲ್‌ನಲ್ಲಿ ವಾಸವಿದ್ದು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನ ತಮ್ಮ ಕೊಠಡಿಯಲ್ಲೇ … Read more