19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು

ಆಕೆಗಿನ್ನು 19 ವರ್ಷ. ಓದಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕಾದ ವಯಸ್ಸು. ಆದ್ರೆ ಈಕೆ ಮಾತ್ರ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಪ್ರೇಮ ಪಾಷದಲ್ಲಿ ಬಿದ್ದಿದ್ಲು. ಈ ವಿಚಾರ ಬಹಿರಂಗವಾಗ್ತಿದ್ದಂತೆ, ಮರ್ಯಾದೆಗೆ ಹಂಜಿ ಯುವತಿ ಹಾಗೂ ಆಕೆಯ ತಾಯಿ ನೇಣಿಗೆ ಕೊರಳೊಡ್ಡಿದ್ದಾಳೆ. ಅತ್ತ ಯುವತಿ ಜೊತೆಗೆ ಲವ್ವಿ ಡವ್ವಿ ನಡೆಸಿದ ಅಂಕಲ್ ಕೂಡ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ. ಇಂತಹದ್ದೊಂದು ದುರ್ಘಟನೆ ನಡೆದಿರೋದು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಳವಾಯಿ ಕೋಡಿಹಳ್ಳಿ … Read more

ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್‌ ಸಿಂಹ ಕಿಡಿ

ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಸೋಮವಾರ (ಫೆ.09) ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿದ್ದಾರೆ. ಜನರ ತಾಳ್ಮೆಯನ್ನು ತಡೆಯಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿ ದರ ಏರಿಕೆಯನ್ನು ತಡೆ ಹಿಡಿದಿದ್ದಾರೆ. … Read more

Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!

ಭಾರತದ ಅತ್ಯಂತ ಜನಪ್ರಿಯ ‘ಚಿನ್ನದ ಸಾಲ’ ವಲಯದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ. ಫೆಬ್ರವರಿ 2026 ರ ವರದಿಗಳ ಪ್ರಕಾರ, ಪಾರದರ್ಶಕತೆಯನ್ನು ಹೆಚ್ಚಿಸುವ ಮತ್ತು ಸಾಲಗಾರರಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿರುವ RBI ಹಲವಾರು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಏಪ್ರಿಲ್ 1, 2026 ರಿಂದ ಎಲ್ಲಾ ಬ್ಯಾಂಕುಗಳು ಮತ್ತು NBFC ಗಳಿಗೆ ಇವು ಕಡ್ಡಾಯವಾಗುತ್ತವೆ.ಮೌಲ್ಯಕ್ಕೆ ಹೆಚ್ಚಿದ ಸಾಲ (LTV). ಸಾಮಾನ್ಯ ಜನರಿಗೆ ಆದ್ಯತೆ ಈ 2026 ರ ಸುಧಾರಣೆಗಳಲ್ಲಿ ಪ್ರಮುಖವಾದದ್ದು ಸಾಲದಿಂದ … Read more

ಪ್ರಧಾನಿ ಮೋದಿ ಲೋಕಸಭೆಗೆ ಗೈರಾಗಿರುವುದು ‘ಹೇಡಿತನದ ಪರಮಾವಧಿ’ ನಾಚಿಕೆಗೇಡಿನ ಸಂಗತಿ : ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸದೆ ಪ್ರಧಾನಿ ನರೇಂದ್ರ ಮೋದಿ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ, ಸತ್ಯವನ್ನು ಎದುರಿಸಲಾಗದ ಹೇಡಿತನದ ಪರಮಾವಧಿ ಎಂದು ಟೀಕಿಸಿದ್ದಾರೆ. ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಿಯ ಉತ್ತರ ಇಲ್ಲದೆ ವಂದನಾ ನಿರ್ಣಯವನ್ನು ಅಂಗೀಕರಿಸಲಾಗಿದೆ. ಓರ್ವ ಪ್ರಧಾನಿ ಸಂಸತ್ತನ್ನು ನಿರ್ಲಕ್ಷಿಸುವುದೆಂದರೆ ಜವಾಬ್ದಾರಿಯಿಂದ ತಪ್ಪಿಸಿಕೊಂಡಂತೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.’ಹೇಡಿತನದ ಪರಮಾವಧಿ ಆಡಳಿತರೂಢ … Read more

ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಯಾಕೆ.? : ಸರ್ಕಾರದ ವಿರುದ್ಧ ಮುಗಿಬಿದ್ದ ಕೇಸರಿ ಪಡೆ.!

ರಾಜ್ಯ ಸರ್ಕಾರವು 2013-14 ರಿಂದ 2018-19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪಡೆದ ಸಾಲದ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್‌ಮೆಂಟ್’ ಯೋಜನೆಗೆ ಅನುಮೋದನೆ ನೀಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಒಟ್ಟು 1.94 ಲಕ್ಷ ಫಲಾನುಭವಿಗಳು ಪಡೆದ 981 ಕೋಟಿ ರೂ. ಮೂಲ ಸಾಲದ ಪೈಕಿ ಈವರೆಗೆ ಕೇವಲ 98.18 ಕೋಟಿ ರೂ. ಮಾತ್ರ ವಸೂಲಾಗಿದೆ. ಇನ್ನೂ 714.13 ಕೋಟಿ ರೂ. ಬಾಕಿ ಉಳಿದಿದ್ದು, ಬಡ್ಡಿಯನ್ನು ಮನ್ನಾ ಮಾಡಿ … Read more

ಸ್ಮೃತಿ ಮಂಧನಾ WPL ಗೆಲುವನ್ನು ಹಿಂದೂ ಧರ್ಮಕ್ಕೆ ಜೋಡಿಸಿದ ಪೋಸ್ಟ್‌ಗೆ ಕಿಡಿಕಿಡಿಯಾದ ಪ್ರಕಾಶ್‌ ರಾಜ್‌!

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಎರಡನೇ ಬಾರಿಗೆ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಪ್ರಶಸ್ತಿಯನ್ನು ಗೆದ್ದ ನಂತರ, ಸೋಶಿಯಲ್‌ ಮೀಡಿಯಾದಲ್ಲಿ ಆರ್‌ಸಿಬಿ ಟೀಮ್‌ ಹಾಗೂ ಸ್ಮೃತಿ ಮಂಧನಾ ನಾಯಕತ್ವವನ್ನು ಹೊಗಳು ಟ್ವೀಟ್‌ಗಳಿಂದ ತುಂಬಿತುಳುಕಿತ್ತು. ಆದರೂ, ಪ್ರಖ್ಯಾತ ಎಕ್ಸ್‌ ಪೇಜ್‌ ಒಂದು, ಈ ಗೆಲುವಿನಲ್ಲೂ ಧರ್ಮವನ್ನು ಸೇರಿಸಿದ್ದು ವಿವಾದಕ್ಕೆ ಕಾರಣವಾಯಿತು. ಈ ಪೋಸ್ಟ್‌ಅನ್ನು ರಿಪೋಸ್ಟ್‌ ಮಾಡಿರುವ ನಟ ಹಾಗೂ ನಿರ್ದೇಶಕ ಪ್ರಕಾಶ್‌ ರಾಜ್‌, ಇದೊಂದು ಅಸಹ್ಯಕರ ಪೋಸ್ಟ್‌ … Read more

ಮಂಗಳೂರು ಕಾಲೇಜಿಗೆ ಹೊರಟಿದ್ದ ಪಿಯುಸಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನ; ಬಾಲಕಿ ರಕ್ಷಣೆ ಮಾಡಿದ ಅಬ್ಬುಸಾಲಿ.!

ದಕ್ಷಿಣ ಕನ್ನಡ : ಜಿಲ್ಲೆಯ ಶಾಂತಿಯುತ ತಾಲೂಕು ಎಂದು ಕರೆಯಲ್ಪಡುವ ಬೆಳ್ತಂಗಡಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆಅಷ್ಟೇ ಅಲ್ಲದೆ, ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಯ ವಿವರ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ … Read more

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! ಪ್ರಕರಣ ದಾಖಲು

ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ಮೊಬೈಲ್ … Read more

ಅತ್ತೆಯಿಂದಲೇ ವೇಶ್ಯಾವಾಟಿಕೆಗೆ ಒತ್ತಾಯ ಆರೋಪ, ನಿತ್ಯ ಕಿರುಕುಳಕ್ಕೆ ಸೊಸೆ ಆತ್ಮಹ*ತ್ಯೆ!

ಬೀದರ್ ನಲ್ಲಿ ಘನಘೋರ ದುರಂತ ನಡೆದಿದೆ. ಸ್ವಂತ ಅತ್ತೆಯೇ ಸೊಸೆಗೆ ವೇಶ್ಯಾವಾಟಿಕೆ ನಡೆಸುವಂತೆ ಒತ್ತಾಯಿಸಿದ್ದು, ಮನನೊಂದ ಯುವತಿ ಸೂಸೈಡ್ ಮಾಡಿಕೊಂಡಿದ್ದಾಳೆ. ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಘಟನೆ ನಡೆದಿದೆ. ಅಂಜನಾಬಾಯಿ ಶೇಖರ್ ಪಾಟೀಲ್(22) ಮೃತ ಯುವತಿಯಾಗಿದ್ದು, ಪತಿ ಮನೆಯವರಿಂದ ನಿತ್ಯ ಕಿರುಕುಳ ಹಿನ್ನೆಲೆ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2022ರಲ್ಲಿ ಬಸವಕಲ್ಯಾಣದ ಶೇಖರ್ ಪಾಟೀಲ್ ಜತೆ ಅಂಜನಾಬಾಯಿ ವಿವಾಹ ನಡೆದಿದ್ದು, ಮದುವೆ ಬಳಿಕ ವೇಶ್ಯಾವಾಟಿಕೆ ಮಾಡುವಂತೆ ಒತ್ತಾಯಿಸಿ ಯುವತಿಗೆ ನಿತ್ಯವೂ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಂಜನಾಬಾಯಿ ಪತಿ … Read more

ಪ್ರಿಯಕರನ ಜೊತೆಗಿರಲು ಪತಿಯನ್ನೇ ಕೊಲೆಗಾರನನ್ನಾಗಿ, ಮಾಡಿ ಜೈಲಿಗೆ ಕಳುಹಿಸಿದ ಐನಾತಿ ಪತ್ನಿ!

ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು ಪ್ರಿಯಕರನೀಗಾಗಿ ಗಂಡನನ್ನು ಜೈಲಿಗೆ ಕಳುಹಿಸಲು ಪತ್ನಿ ಒಬ್ಬಳು ಬಾರಿ ಸ್ಕೆಚ್ ಹಾಕಿದ್ದಾಳೆ. ಪತಿಯನ್ನು ಕೊಲೆಗಾರನನ್ನಾಗಿ ಮಾಡಲು ಪತ್ನಿ ಪ್ಲಾನ್ ಮಾಡಿದ್ದಳು. ಅದರಂತೆ ಹೆಂಡತಿಯ ಖತರ್ನಾಕ್ ಪ್ಲಾನ್ ಇಂದ ಜೈಲುಪಾಲದ ಪತಿ. ಆನೇಕಲ್ ನಲ್ಲಿ ಅಣ್ಣನ ಕೊಂದು ಆಂಥೋನಿ ಎಂಬಾತ ಜೈಲು ಪಾಲಾಗಿದ್ದಾನೆ. ಪ್ರಿಯಕರನಿಗಾಗಿ ಗಂಡನನ್ನು ಪತ್ನಿ ಜೈಲಿಗೆ ಕಳುಹಿಸಿದ್ದಾಳೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಅಣ್ಣನನ್ನೇ ಕೊಂದು ತಮ್ಮ ಆಂಥೋನಿ ಜೈಲು ಸೇರಿದ್ದಾನೆ. … Read more