ರಾಜ್ಯದಲ್ಲೊಂದು ಘೋರ ದುರಂತ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದಿದ್ದ ಇಬ್ಬರು ಯುವಕರು ಸಾವು.!

ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಫೆ.4ರಂದು ಪಾರ್ಟಿಯಲ್ಲಿ ನಾಲ್ವರು ಸ್ನೇಹಿತರ ಸ್ಪಿರೀಟ್ ಕುಡಿದಿದ್ದರು. ಕೂಕನಪಳ್ಳಿಯಲ್ಲಿ ನಾಲ್ಕೈದು ಸ್ನೇಹಿತರು ಕೂಡಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಮ್ಸ್ ನಲ್ಲಿ ಓರ್ವ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ರಮೇಶ್ ಹೊಸಹಳ್ಳಿ (25) … Read more

ಸಾಲದ ಸುಳಿಯಲ್ಲಿ ಸಿಲುಕಿದ ಪತಿ : ಇಬ್ಬರು ಮಕ್ಕಳನ್ನು ಕೊಂದು ಪತ್ನಿ ಆತ್ಮಹತ್ಯೆ.!

ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಶನಿವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಪ್ರೀತಿಸಿ ಮದುವೆಯಾದ ಪತಿ ಅಲೆಮಾರಿಯಂತೆ ಅಲೆದಾಡಿ ಸಾಲದ ಸುಳಿಗೆ ಸಿಲುಕಿದ ನಂತರ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಶನೂರಿನ ಪದ್ಮ (28) ಮತ್ತು ಶಿವಶಂಕರ್ (32) ಪದವಿ ಓದುತ್ತಿದ್ದಾಗ ಪ್ರೀತಿಸುತ್ತಿದ್ದರು. ಹಿರಿಯರ ಅಸಮ್ಮತಿಯ ಹೊರತಾಗಿಯೂ 2019 ರಲ್ಲಿ ವಿವಾಹವಾದರು. ಅವರಿಗೆ ತೇಜ (6) ಮತ್ತು ಲಾಸ್ಯ (5) ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದಾಗ್ಯೂ, ಮದುವೆಯಾದಾಗಿನಿಂದ, ಶಿವಶಂಕರ್ ಕೆಲಸವಿಲ್ಲದೆ ಅಲೆಮಾರಿಯಂತೆ ಅಲೆದಾಡುತ್ತಿದ್ದಾರೆ ಮತ್ತು … Read more

ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!

ಕೇಬಲ್ ಟಿವಿಗೆ ಸಮಾನವಾಗಿ ಲೈವ್ ಟಿವಿ ಚಾನೆಲ್ಗಳನ್ನು ನೀಡುವ ಜಿಯೋ ಏರ್ ಫೈಬರ್ ಯೋಜನೆಗಳು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆಯುತ್ತಿವೆ. ಇದು 1000+ ಲೈವ್ ಟಿವಿ ಚಾನೆಲ್ಗಳು, 10+ OTT ಅಪ್ಲಿಕೇಶನ್ಗಳು, 100 Mbps ಡೇಟಾ ವೇಗ ಮತ್ತು ಅನಿಯಮಿತ ಧ್ವನಿ ಕರೆಗಳಂತಹ ಸೌಲಭ್ಯಗಳನ್ನು ಒಳಗೊಂಡಿದೆ. ಯೋಜನೆಯ ವಿವರಗಳು ಜಿಯೋ ಏರ್ ಫೈಬರ್ ಯೋಜನೆಗಳು ರೂ. 599 ರಿಂದ ಪ್ರಾರಂಭವಾಗುತ್ತವೆ. ಮೊದಲ ಬಾರಿಗೆ ಈ ಸಂಪರ್ಕವನ್ನು ತೆಗೆದುಕೊಳ್ಳುವವರು ಟಿವಿ ಚಾನೆಲ್ಗಳು, OTT ಮತ್ತು ಡೇಟಾವನ್ನು 2 ತಿಂಗಳವರೆಗೆ … Read more

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!

ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಪತಿಯೊಬ್ಬರು ಪತ್ನಿಯ ವಿರುದ್ಧವೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಘಟನೆಯ ವಿವರ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿನಯ್ ಅವರು 2011ರಲ್ಲಿ ಹಾಸನ ಜಿಲ್ಲೆಯ … Read more

ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!

ಸಾವಿನಲ್ಲೂ ಒಂದಾಗುವ ಮಾತುಗಳನ್ನು ನಾವು ಸಿನಿಮಾ ಅಥವಾ ಕಾದಂಬರಿಗಳಲ್ಲಿ ಕೇಳಿರುತ್ತೇವೆ. ಆದರೆ, ಅಂತಹದ್ದೇ ಮನಕಲಕುವ ಹಾಗೂ ಹೃದಯ ವಿದ್ರಾವಕ ಘಟನೆಯೊಂದು ನೆಲಮಂಗಲದಲ್ಲಿ ನಡೆದಿದೆ. ಸ್ನಾನಕ್ಕೆಂದು ಹೋದ ಪತಿ ಗ್ಯಾಸ್ ಗೀಸರ್ ಸೋರಿಕೆಯಿಂದ ಸಾವನ್ನಪ್ಪಿದರೆ, ಆ ವಿಷಯ ತಿಳಿದ ಪತ್ನಿ ಪತಿಯ ಮುಖವನ್ನೂ ನೋಡದೆ, ಅವರಿಲ್ಲದ ಜಗತ್ತಿನಲ್ಲಿ ನಾನೂ ಇರಲಾರೆ ಎಂದು ಪ್ರಾಣ ಕಳೆದುಕೊಂಡಿರುವ ಘಟನೆ ಇಡೀ ಊರನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಏನಿದು ದುರಂತ? ಮೂಲತಃ ಕುಣಿಗಲ್ ಪಟ್ಟಣದವರಾದ ರಾಜು (48) ಮತ್ತು ಮೀನಾ (42) ದಂಪತಿ ಕಳೆದ … Read more

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!

ಆನ್ಲೈನ್ ಗೇಮ್ ವ್ಯಸನ ಎಷ್ಟು ಅಪಾಯಕಾರಿ ಎಂಬುದಕ್ಕೆ ಸಾಕ್ಷಿಯಾಗಿ ಬಿಹಾರದಲ್ಲಿ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ. ಕರ್ನಾಟಕ ಮೂಲದ (ಬೆಂಗಳೂರು/ತುಮಕೂರು) ಒಂದೇ ಕುಟುಂಬದ ನಾಲ್ವರು ಸದಸ್ಯರು ಬಿಹಾರದ ನಾಲಂದಾ ಜಿಲ್ಲೆಯ ರಾಜಗೀರ್ನಲ್ಲಿರುವ ಧರ್ಮಶಾಲೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವಿವರ: ಕರ್ನಾಟಕದ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಈ ಕುಟುಂಬವು ಸುಮಾರು ಒಂದು ವಾರದ ಹಿಂದೆ ಬಿಹಾರದ ಪ್ರವಾಸಿ ತಾಣವಾದ ರಾಜಗೀರ್ಗೆ ಭೇಟಿ ನೀಡಿತ್ತು. ಅಲ್ಲಿನ ಧರ್ಮಶಾಲೆಯೊಂದರಲ್ಲಿ ತಂಗಿದ್ದ ಇವರ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ … Read more

‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ

ಇತ್ತೀಚೆಗೆ ಆರ್ಎಸ್ಎಸ್ ಬಗ್ಗೆ ಶಾಸಕ ಶಿವಲಿಂಗೇಗೌಡ ಅವರು ಹಗುರವಾಗಿ ಮಾತನಾಡಿದ್ದು, ಸಂಘದವರನ್ನು ಕೆರಳಿಸಿತ್ತು. ಅವರು ಮಾತನಾಡಿದ್ದು ಸರಿ ಇಲ್ಲ ಎಂದು ಸಂಘದ ಅನೇಕ ಕಾರ್ಯಕರ್ತರು ಹೇಳಿದ್ದರು. ಈಗ ನಟ ಹಾಗೂ ರಾಜ್ಯ ಸಭಾ ಸದಸ್ಯ ಜಗ್ಗೇಶ್ ಈ ಬಗ್ಗೆ ಮಾತನಾಡಿದ್ದಾರೆ. ಹಗುರವಾಗಿ ಮಾತನಾಡುವವರಿಗೆ, ಸಂಘದ ಬಗ್ಗೆ ತಪ್ಪು ತಿಳಿದವರಿಗೆ ಅವರು ಸಂಘಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಪ್ರಕಾಶ್ ರಾಜ್ ಅವರಿಗೆ ಈ ರೀತಿ ಆಹ್ವಾನ ಕೊಡುವಾಗ ಜಗ್ಗೇಶ್ ಅವರು ಪ್ರಕಾಶ್ ಬೆಳವಾಡಿಯ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಪ್ರಕಾಶ್ … Read more

ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ನಿವಾಸಿಯಾದ ಸುಶಾಂತ್ ಎಂಬ ಎಂಟನೇ ತರಗತಿ ವಿದ್ಯಾರ್ಥಿ ವಿದ್ಯಾನಿಧಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತರಗತಿಯಲ್ಲಿ ಸಹಪಾಠಿಯೊಬ್ಬರ ಪುಸ್ತಕದ ಪುಟ ಹರಿದಿದ್ದಾನೆ ಎಂಬ ಕಾರಣ ಮುಂದಿಟ್ಟುಕೊಂಡು, ಶಾಲೆಯ … Read more

ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!

ರೀಲ್ಸ್ ರಾಣಿ ಸುಚಿತ್ರಾ ಮತ್ತು ಜ್ಯೋತಿಷಿ ಪ್ರೇಮ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಸುಚಿತ್ರಾ ಪತಿ ಹೇಳಿಕೆಗೆ ಹುಡುಗರು … Read more

ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್‌ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್‌

ಲೋಕಸಭೆ ಸ್ಪೀಕರ್‌ ಹೇಳಿಕೆಯು ಕೇಂದ್ರ ಗೃಹ ಸಚಿವರ ವೈಫಲ್ಯವನ್ನು ತೋರಿಸುತ್ತದೆ. ಆದ್ದರಿಂದ ಕೂಡಲೇ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದರು. ದೆಹಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ವತಃ ಸ್ಪೀಕರ್‌ ಹೇಳಿಕೆ ನೋಡಿದರೆ ಸಂಸತ್ತಿನಲ್ಲಿ ಭದ್ರತಾಲೋಪ ಇದೆ ಎಂದಾಗುತ್ತದೆ. ಪ್ರಧಾನಿಗೆ ಅವರ ಮನೆ (ಸಂಸತ್ತು)ಯಲ್ಲೇ ಬೆದರಿಕೆ ಇದೆ ಎಂದಾದರೆ, ಇದು ಅಮಿತ್‌ ಶಾ ವೈಫಲ್ಯವನ್ನು ಸೂಚಿಸುತ್ತದೆ. ಆದ್ದರಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. … Read more