ಜೀಪ್- ಅಲ್ಟೊ ಕಾರು ಅಪಘಾತ ; ಒಬ್ಬರು ಸಾವು, ಆರು ಮಂದಿಗೆ ಗಾಯ
ಕಾಳಗಿ: ತಾಲ್ಲೂಕಿನ ಮಾಡಬೂಳ ಗ್ರಾಮದ ಕಿರು ಮೃಗಾಲಯದ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೀಪು ಮತ್ತು ಅಲ್ಟೊ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಹಾಗೂ ಜೀಪ್ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಸೇಡಂ ನಗರದ ಹರಳಯ್ಯ ಬಸಪ್ಪ ಗುಂಡನೋರ (58) ಮೃತರು. ಕಾರಿನಲ್ಲಿ ಐವರು ಪ್ರಯಾಣಿಕರೊಂದಿಗೆ ಇಬ್ಬರು ಮಕ್ಕಳಿದ್ದರು. ಕಾರು ಸೇಡಂನಿಂದ ಕಲಬುರಗಿ ಕಡೆಗೆ, ಜೀಪು ಕಲಬುರಗಿಯಿಂದ ಮಳಖೇಡಕ್ಕೆ ಬರುತ್ತಿತ್ತು. ಈ … Read more