5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ; ವಿಶೇಷಚೇತನ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ

ಕಳೆದ ವರ್ಷ ಭಯಾವದರ್ ಬಳಿಯ ಹಳ್ಳಿಯೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಎರಡೂ ಕಾಲುಗಳು ಶೇಕಡಾ 90 ರಷ್ಟು ಪಾರ್ಶ್ವವಾಯುವಿಗೆ ಒಳಗಾದ ಸುರೇಶ್ ದಾಲ್ಸಿಂಗ್‌ಭಾಯ್ ಮಾವಿ ಎಂಬ ವ್ಯಕ್ತಿಯನ್ನು ಗುಜರಾತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಧೋರಾಜಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಧೀಶ ಅಲಿ ಹುಸೇನ್ ಮೊಹಿಬುಲ್ಲಾ ಶೇಖ್ ಅವರು ಹೊರಡಿಸಿದ ಆದೇಶದಲ್ಲಿ, ಕಾಮುಕ ಮಾವಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 7 … Read more

ಪೆಹಲ್ಗಾಮ್ ದಾಳಿಯಾದಾಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ: ಬಿಜೆಪಿಗೆ ಬಿ.ಕೆ.ಹರಿಪ್ರಸಾದ್ ಪ್ರಶ್ನೆ

ಪೆಹಲ್ಗಾಮ್ ದಾಳಿಯಿಂದಾಗಿ ಈ ದೇಶದ 26 ಜನ ಅಮಾಯಕರು ಪ್ರಾಣತೆತ್ತರು. ಆಗ ಪಾಕಿಸ್ತಾನವನ್ನು ಶತ್ರು ರಾಷ್ಟ್ರವೆಂದು ಯಾಕೆ ಘೋಷಿಸಲಿಲ್ಲ. ಭಾರತದ ಗಡಿಯೊಳಗೆ ಭಯೋತ್ಪಾದಕರನ್ನು ಬಿಟ್ಟವರ್ಯಾರು? ಅವರು ಹೇಗೆ ಬಂದರು ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಬಿಜೆಪಿಗೆ ಪ್ರಶ್ನೆ ಹಾಕಿದರು. ಬುಧವಾರ ವಿಧಾನ ಪರಿಷತ್ ಕಲಾಪದಲ್ಲಿ ಪಾಕಿಸ್ತಾನ ಶತ್ರು ರಾಷ್ಟ್ರವೋ, ಇಲ್ಲ ಮಿತ್ರ ರಾಷ್ಟ್ರವೋ ಎಂಬುದರ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲವು ಭಾರಿ ಮಾತಿನ ಚಕಮಕಿಗೆ ಕಾರಣವಾಯಿತು. ಈ ವೇಳೆ ಬಿಜೆಪಿ ಸದಸ್ಯ … Read more

ಲವ್ ಮಾಡಲು ಒಪ್ಪದ ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ 12ನೇ ತರಗತಿ ವಿದ್ಯಾರ್ಥಿ!

ಶಾಲೆಯಲ್ಲಿ ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟದಿಂದ ಶಿಕ್ಷಕಿ ಶಾಲೆಯನ್ನೇ ಬಿಟ್ಟು, ಬೇರೆ ಶಾಲೆಗೆ ಸೇರಿಕೊಂಡಿದ್ದರು. ಆದರೂ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದನು. ಈಗ ಶಿಕ್ಷಕಿಯನ್ನು ಹಿಂಬಾಲಿಸಿದ ವಿದ್ಯಾರ್ಥಿ ಶಿಕ್ಷಕಿ ತುಟಿಗಳನ್ನು ಕಚ್ಚಿ ತುಂಡರಿಸಿದ್ದಾನೆ. ಗುರು-ಶಿಷ್ಯರ ಪವಿತ್ರ ಸಂಬಂಧಕ್ಕೆ ಕಪ್ಪುಚುಕ್ಕೆ ಹಚ್ಚುವಂತಹ ಘಟನೆಯೊಂದು ನಡೆದಿದೆ. ತನ್ನನ್ನು ನಿರಂತರವಾಗಿ ಪೀಡಿಸುತ್ತಿದ್ದ ವಿದ್ಯಾರ್ಥಿಯ ಕಾಟ ತಾಳಲಾರದೆ ಶಿಕ್ಷಕಿ ಶಾಲೆಯನ್ನೇ ಬಿಟ್ಟಿದ್ದರೂ, ಆಕೆಯನ್ನ ಬೆನ್ನಟ್ಟಿದ ಕಾಮುಕ ವಿದ್ಯಾರ್ಥಿ ದಾರಿಯಲ್ಲಿ ತಡೆದು ಶಿಕ್ಷಕಿಯ ತುಟಿಗಳನ್ನು ಕಚ್ಚಿ ತುಂಡರಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಉತ್ತರ … Read more

ಆಹಾರ ತಿಂದ ಬಳಿಕ ‘ಶುಗರ್’ ಜಾಸ್ತಿ ಆಗ್ತಿದ್ಯಾ? 10 ರೂಪಾಯಿ ಅದ್ಭುತ ಟಿಪ್ಸ್ ಅನುಸರಿಸಿ, ಥಟ್ ಅಂತಾ ಇಳಿಯುತ್ತೆ!

ಇತ್ತೀಚೆಗೆ, ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಅನೇಕ ಜನರು ತಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದಾಗಿ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ, ಅವರು ವೈದ್ಯರು ಸೂಚಿಸಿದ ಔಷಧಿಗಳು ಮತ್ತು ಆಹಾರವನ್ನ ಅನುಸರಿಸುತ್ತಾರೆ. ಆದಾಗ್ಯೂ, ಕೆಲವರಿಗೆ, ಯಾವುದೇ ಆಹಾರವನ್ನ ಸೇವಿಸಿದ ತಕ್ಷಣ ಸಕ್ಕರೆ ಮಟ್ಟವು ಹೆಚ್ಚಾಗುತ್ತದೆ. ಈ ಸಮಸ್ಯೆಯನ್ನ ಪರಿಶೀಲಿಸಲು ಅಗ್ಗದ ಮತ್ತು ಪ್ರಾಚೀನ ಸಲಹೆಯನ್ನ ಈಗ ತಿಳಿದುಕೊಳ್ಳೋಣ. ಸಾಮಾನ್ಯವಾಗಿ ಬಳಸುವ ಬಾದಾಮ್ ಗೊಂದ್ ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ. … Read more

ಚುನಾವಣೆಗೂ ಮುನ್ನ SIRಗೆ ಆತುರ ಏಕೆ.? : ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ ; ಹೊಸ ದಾಖಲೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. ಕೇಂದ್ರ ಚುನಾವಣಾ ಆಯೋಗ, ಪಶ್ಚಿಮ ಬಂಗಾಳವನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಮೂಲಕ ಗುರಿಯಾಗಿಸಲಾಗುತ್ತಿದೆ ಮತ್ತು ಈ ವಿಚಾರದಲ್ಲಿ ತಮಗೆ ಎಲ್ಲೂ ನ್ಯಾಯ ಸಿಗದ ಹಿನ್ನಲೆಯಲ್ಲಿ ತಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದಾಗಿ ಮಮತಾ ಹೇಳಿದ್ದಾರೆ. ನ್ಯಾಯಾಲಯ ಸಂಖ್ಯೆ 1 ರ ಮೊದಲ ಸಾಲಿನಲ್ಲಿ ಹಾಜರಿದ್ದ ಟಿಎಂಸಿ ಮುಖ್ಯಸ್ಥೆ, ಹಿರಿಯ ವಕೀಲ ಶ್ಯಾಮ್ ದಿವಾನ್ ಸೇರಿದಂತೆ ಅವರ … Read more

ಹಂಪಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮಿನಿ ಬಸ್ ಪಲ್ಟಿ – ಶಿಕ್ಷಕಿ, ಮಕ್ಕಳು ಸೇರಿ ನಾಲ್ವರಿಗೆ ಗಾಯ.!

ಹಂಪಿಗೆ ಶೈಕ್ಷಣಿಕ ಪ್ರವಾಸಕ್ಕೆ ಕೇರಳದಿಂದ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ, ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಶಿಕ್ಷಕಿಯೊಬ್ಬರ ಕಾಲಿಗೆ ಗಂಭೀರ ಗಾಯವಾಗಿದೆ. ವಿಜಯನಗರ (ಫೆ.04): ಐತಿಹಾಸಿಕ ನಗರಿ ಹಂಪಿಯನ್ನು ನೋಡಲು ಕೇರಳದಿಂದ ಉತ್ಸಾಹದಿಂದ ಬರುತ್ತಿದ್ದ ವಿದ್ಯಾರ್ಥಿಗಳ ತಂಡವೊಂದು ಮಾರ್ಗಮಧ್ಯೆ ಅಪಘಾತಕ್ಕೀಡಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಮಿನಿ ಬಸ್ … Read more

ಅಮ್ಮನನ್ನು ಓಡಿಸಿಕೊಂಡು ಹೋಗಿದ್ದ ವ್ಯಕ್ತಿಯನ್ನ 10 ವರ್ಷದ ಬಳಿಕ ನಡುರಸ್ತೆಯಲ್ಲೇ ಕೊಚ್ಚಿಕೊಂದ ಮಗ!

ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ ಬಂದಾಗ ಮನುಷ್ಯ ಎಂತಹ ಘೋರ ಕೃತ್ಯಕ್ಕೂ ಇಳಿಯಬಲ್ಲ ಎಂಬುದಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನೆಂಬ ದ್ವೇಷದ ಕಿಡಿ 10 ವರ್ಷಗಳ ಬಳಿಕ ಜ್ವಾಲೆಯಾಗಿ ಸ್ಫೋಟಗೊಂಡಿದ್ದು, ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲ, ಸಿನಿಮಾ ಶೈಲಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ಬೆನ್ನಿನ ಮೇಲೆ ಕಾಲಿಟ್ಟು ನಿಂತು ಹಂತಕ ವಿಕೃತಿ ಮೆರೆದಿದ್ದಾನೆ. ಬೆಚ್ಚಿಬಿದ್ದ ಸವದತ್ತಿ: ಬೆಳಗಾವಿ … Read more

ಪ್ರೀತಿ ಹೆಸರಲ್ಲಿ ವಿವಾಹಿತ ಮಹಿಳೆ ಜೊತೆ ಚಕ್ಕಂದ: ನಂಬಿಸಿ ಗರ್ಭಪಾತ ಮಾಡಿಸಿದ್ನಾ ಯುವಕ.?

ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪ್ರೀತಿ ಹೆಸರಲ್ಲಿ ಮದುವೆಯಾಗೋದಾಗಿ ನಂಬಿಸಿ ಲೈಂಗಿಕ ಸಂಪರ್ಕ ನಡೆಸಿದ್ದಲ್ಲದೆ, ಬಳಿಕ ಆಕೆ ಗರ್ಭಿಣಿ ಎಂಬ ವಿಷಯ ತಿಳಿದ ಪ್ರಿಯಕರ ಊಟದಲ್ಲಿ ಗರ್ಭಪಾತದ ಮಾತ್ರೆ‌ಕೊಟ್ಟಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಪ್ರಕರಣ ಸಂಬಂಧ ದೊಡ್ಡಬಳ್ಳಾಪುರ ನಗರದ ಶಾಂತಿನಗರ ನಿವಾಸಿ ಪ್ರವೀಣ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಓರ್ವ ಮಗಳು ಕೂಡ ಇದ್ದಾಳೆಂಬ ವಿಷಯ ಬಹಿರಂಗವಾಗಿದ್ದು, ತನ್ನ ಮೇಲೆ ಆರೋಪಿ ಮತ್ತು ಆತನ ಕುಟುಂಬ ಶೋಷಣೆ ನಡೆಸಿರೋದಾಗಿ ಆಕೆ ಆರೋಪಿಸಿದ್ದಾಳೆ. ಘಟನೆ ಏನು? ಗಂಡನಿಂದ … Read more

ಜೇನು ದಾಳಿಯಿಂದ 20 ಮಕ್ಕಳನ್ನು ರಕ್ಷಿಸಿ ತಾನೇ ಪ್ರಾಣ ಕಳೆದುಕೊಂಡ ಅಂಗನವಾಡಿ ಸಹಾಯಕಿ.!

ಜೇನು ದಾಳಿಯಿಂದ (Bee Attck) ಅಂಗನವಾಡಿಯ ಸಹಾಯಕಿಯೊಬ್ಬಳು 20 ಮಕ್ಕಳ ಜೀವ ಉಳಿಸಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಘಟನೆ ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ರಣಪುರ್ ಗ್ರಾಮದಲ್ಲಿ ನಡೆದಿದೆ. ಮಡವಾಡ ಪಂಚಾಯತ್‌ನ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಜೇನುನೊಣಗಳ ಒಂದು ದೊಡ್ಡ ಹಿಂಡು ಇದ್ದಕ್ಕಿದ್ದಂತೆ ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿದೆ. ಆ ವೇಳೆ ಅಂಗನವಾಡಿಯ ಕಾಂಚನ್ ಬಾಯಿ ಮೇಘವಾಲ್, ತನ್ನ ಸುರಕ್ಷತೆಯ ಬಗ್ಗೆ ಯೋಚಿಸದೆ, ಹತ್ತಿರದಲ್ಲಿ ಬಿದ್ದಿದ್ದ ಟಾರ್ಪಲ್‌ಗಳು ಮತ್ತು ಚಾಪೆಗಳನ್ನು … Read more

ಕಲಾಕಾರ್ ಗುರೂಜಿ ಕಮಲಾಕರ್ ಭಟ್; ಗಂಡ ಡ್ಯೂಟಿಗೆ ಹೋದಾಗ, ಒಬ್ಬಂಟಿ ಆಂಟಿಯನ್ನ ಪಟಾಯಿಸಿದ್ದು ಹೇಗೆ?

ಉತ್ತರ ಕನ್ನಡ : ಜಿಲ್ಲೆಯ ಸಿದ್ದಾಪುರದ ವಾಸವಾಗಿದ್ದ ಸುಂದರ ಕುಟುಂಬವನ್ನು ಸಾಕುವುದಕ್ಕೆ ಗಂಡ ಬೆಂಗಳೂರಿಗೆ ಹೋದರೆ, ಸಮಾಜ ಸೇವೆ ಮಾಡುವುದಾಗಿ ಹಾಗೂ ಜ್ಯೋತಿಷ್ಯ ಹೇಳಿ ಉದ್ಧಾರ ಮಾಡುವುದಾಗಿ ನಂಬಿಸಿದ ಗುರೂಜಿ ಕಮಲಾಕರ್ ಭಟ್ ಇಡೀ ಸುಸಂಸ್ಕೃತ ಕುಟುಂಬದ ಸುಂದರ ಮಹಿಳೆಯನ್ನು ಬುಟ್ಟಿಗೆ ಬೀಳಿಸಿಕೊಂಡು ಸಂಸಾರ ಆರಂಭಿಸಿದ್ದಾನೆ. ಜೊತೆಗೆ, ಆಕೆಯ ಇಬ್ಬರು ಮಕ್ಕಳಿಗೆ ಕಿರುಕುಳ ಕೊಟ್ಟಾಗ ರಕ್ಷಣೆಗೆ ಬಂದ ಅಪ್ಪ, ದೊಡ್ಡಪ್ಪನ ಮೇಲೆ ಹಲ್ಲೆ ಮಾಡಿದ್ದು, ಚಾಕು ಇರಿತಕ್ಕೆ ಮಹಿಳೆಯ ಗಂಡನ ಅಣ್ಣ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಇದೀಗ … Read more