ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್‌ಗೆ ಈ ಮೆಸೇಜ್ ಬಂದಿದೆಯಾ ಚೆಕ್ ಮಾಡಿ.?
ಬ್ಯಾಂಕ್ ಗ್ರಾಹಕರೇ ಎಚ್ಚರ, ನಿಮ್ಮ ಮೊಬೈಲ್‌ಗೆ ಈ ಮೆಸೇಜ್ ಬಂದಿದೆಯಾ? ಹಾಗಿದ್ದರೆ ನೀವು ಅತೀವ ಎಚ್ಚರಿಕೆ ವಹಿಸಬೇಕು. ಕಾರಣ ಒಂದು ಸಣ್ಣ ಎಡವಟ್ಟಾದರೂ ಗ್ರಾಹಕರಿಗೆ ಸಮಸ್ಯೆ ತೀವ್ರಗೊಳ್ಳಲಿದೆ. ಏನಿದು ಮೆಸೇಜ್.? ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಹಲವು ರೀತಿಯಲ್ಲಿ ವಂಚನೆಗಳು ನಡೆಯುತ್ತಿದೆ. ಬ್ಯಾಂಕ್ ಗ್ರಾಹಕರು ಮೋಸ ಹೋಗುವುದನ್ನು ತಪ್ಪಿಸಲು ಎಸ್‌ಬಿಐ ಈ ಎಚ್ಚರಿಕೆ ನೀಡಿದೆ. ಎಸ್‌ಬಿಐ ಗ್ರಾಹಕರಿಗೆ ವಂಚಕರು ಇತ್ತೀಚೆಗೆ ಮೆಸೇಜ್ ಮಾಡುತ್ತಿದ್ದಾರೆ. ಈ ಮೆಸೇಜ್ ಅಪಾಯಕಾರಿಯಾಗಿದೆ. ಎಸ್‌ಬಿಐ … Read more