ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಗಂಭೀರ ಆರೋಪಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಳಿಕೆ ನೀಡುವವರು ಮೊದಲು ಮಾನಸಿಕ ಚಿಕಿತ್ಸೆ ಪಡೆಯಬೇಕು ಎಂದು ಕಿಡಿಕಾರಿದ್ದಾರೆ. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹಾಗೂ ಕಾಂಗ್ರೆಸ್ ನಾಯಕಿ ನವಜೋತ್ … Read more

ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿನಲ್ಲಿ ಕಳೆದ ಸಮಯವು ಪ್ರಧಾನಿ ನರೇಂದ್ರ ಮೋದಿ ದೇಶದ ಉನ್ನತ ಹುದ್ದೆಯಲ್ಲಿರುವ ಅವಧಿಗೆ ಹತ್ತಿರದಲ್ಲಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ತಿನಲ್ಲಿ ಕಿಡಿ ಕಾರಿದ್ದಾರೆ. ‘ವಂದೇ ಮಾತರಂ’ನ 150 ವರ್ಷಗಳನ್ನು ಆಚರಿಸುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಸೋಮವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ವಾದ್ರಾ , ನೆಹರು ಅವರನ್ನು ಪದೇ ಪದೇ ಟೀಕಿಸಿದ ಪ್ರಧಾನಿ ಮತ್ತು ಬಿಜೆಪಿಯನ್ನು ತೀವ್ರವಾಗಿ … Read more

ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ

ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ, ಕ್ರಾಂತಿಕಾರಿಗಳ ರಕ್ತದಲ್ಲಿ ಬೆರೆತು ಹೋಗಿದ್ದ ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಐತಿಹಾಸಿಕ ಹಾಗೂ ಆಕ್ರೋಶಭರಿತ ಭಾಷಣ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಮುಸ್ಲಿಂ ಲೀಗ್ ಮತ್ತು ಮಹಮ್ಮದ್ ಅಲಿ ಜಿನ್ನಾ ಅವರ ಒತ್ತಡಕ್ಕೆ ಮಣಿದು, ರಾಷ್ಟ್ರಭಕ್ತಿಯ ಪ್ರತೀಕವಾಗಿದ್ದ ವಂದೇ ಮಾತರಂ ಗೀತೆಯನ್ನು ಹೇಗೆ ಹರಿದು ಹಾಕಿತು ಎನ್ನುವ ಇತಿಹಾಸದ ಕರಾಳ ಸತ್ಯವನ್ನು ಪ್ರಧಾನಿ ಮೋದಿ ಎಳೆಎಳೆಯಾಗಿ ಬಿಚ್ಚಿಟ್ಟರು. ತಮ್ಮ ಒಂದು ಗಂಟೆಯ … Read more

ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!

ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವರ್ಷಿಣಿ ಮೈಸೂರಿನ ಖಾಸಗಿ ಕಾಲೇಜಿನಲ್ಲಿ MSC ವ್ಯಾಸಂಗ ಮಾಡುತ್ತಿದ್ದಳು. ಸಾಯುವ ಮುನ್ನ ವರ್ಷಿಣಿ ಡೆತ್ ನೋಟ್ … Read more

ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ

ವಿದೇಶದಲ್ಲಿದ್ದ ಪತಿಗೆ ವಂಚಿಸಿ ಬೇರೊಬ್ಬ ವ್ಯಕ್ತಿಯ ಜತೆ ಸಂಬಂಧ ಹೊಂದಿದ್ದ ಮಹಿಳೆಗೆ ಆಕೆಯ ಪ್ರಿಯಕರನೊಟ್ಟಿಗೆ ಅತ್ತೆ-ಮಾವ ಮದುವೆ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ. ಪತಿ ವಿದೇಶದಲ್ಲಿದ್ದ, ಮನೆಯವರಿಗೆ ತಿಳಿಯದಂತೆ ಪ್ರಿಯಕರನನ್ನು ಆಕೆ ಮನೆಗೆ ಆಹ್ವಾನಿಸಿದ್ದಳು. ಕೋಣೆಯಲ್ಲಿ ಮಾತನಾಡುವ ಶಬ್ದ ಕೇಳಿ ಆಕೆ ಅತ್ತೆ-ಮಾವ ರೂಮಿಗೆ ಬಂದು ಹುಡುಕಾಡಿದ್ದರು. ಕೊನೆಗೆ ಮಂಚದ ಪೆಟ್ಟಿಗೆಯೊಳಗೆ ಆತನನ್ನು ಅಡಗಿಸಿಟ್ಟಿರುವುದು ಕಂಡು ಎಲ್ಲರೂ ಬೆಚ್ಚಿಬಿದ್ದಿದ್ದರು. ತನ್ನ ಮಗನಿಗೆ ಮೋಸವಾಗುತ್ತಿದೆ ಎಂದು ತಿಳಿದು ಆತನ ಪೋಷಕರು ಆಘಾತಕ್ಕೊಳಗಾದರು ಬಳಿಕ ಸೊಸೆಯನ್ನು ಆತನ … Read more

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು

ಗೀಸರ್ ಬಳಸುವ ಮಂದಿ ಅತೀವ ಎಚ್ಚರಿಕೆ ವಹಿಸಬೇಕು. ಬಿಸಿ ನೀರಿಗಾಗಿ ಬಹುತೇಕರು ಗೀಸರ್ ಬಳಕೆ ಮಾಡುತ್ತಾರೆ. ಆದರೆ ಗೀಸರ್ ಸೋರಿಕೆ ಅತ್ಯಂತ ಅಪಾಯಾಕಾರಿಯಾಗಿದೆ. ಇದೀಗ ಬೆಂಗಳೂರಿನ ಗೋವಿಂದರಾಜನಗರದ ಬಳಿ ಇರುವ ಪಂಚಶೀಲನಗರದ ಗೀಸರ್ ಸೋರಿಕೆಯಿಂದ ತಾಯಿ ಹಾಗೂ 4 ವರ್ಷದ ಮಗು ಮೃತಪಟ್ಟ ಘಟನ ನಡೆದಿದೆ. ಮಗುವನ್ನು ಸ್ನಾನ ಮಾಡಿಸಲು ತೆರಳಿದಾಗ ಗೀಸರ್ ಸೋರಿಕೆಯಾಗಿರುವುದು ಅರಿವಿಗೆ ಬಂದಿಲ್ಲ. ಇಬ್ಬರು ಕಾರ್ಬನ್ ಡೈಆಕ್ಸೈಡ್ ಗಾಳಿ ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ. ಮಗುವಿನ ಸ್ನಾಕ್ಕೆ ಗೀಸರ್ ಆನ್ ಮಾಡಿದ್ದ ತಾಯಿ 26 … Read more

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!

ತೀವ್ರ ಸಾಲದ ಸುಳಿಗೆ ಸಿಲುಕಿದ್ದ ಒಂದೇ ಕುಟುಂಬದ ಮೂವರು ಸದಸ್ಯರು ವಿಷ ಸೇವಿಸಿ ಆತ್ಮ*ಹತ್ಯೆ ಮಾಡಿಕೊಂಡಿರುವ ಮನ ಕಲಕುವ ಘಟನೆ ಬೆಂಗಳೂರಿನ ಕೋರಮಂಗಲ ಸಮೀಪದ ತಾವರೇಕೆರೆ 2ನೇ ಕ್ರಾಸ್‌ನಲ್ಲಿ ಸೋಮವಾರ ವರದಿಯಾಗಿದೆ. ಅಜ್ಜಿ, ಮಗಳು ಮತ್ತು ಮೊಮ್ಮಗ ಹೀಗೆ ಮೂವರು ಏಕಕಾಲಕ್ಕೆ ಸಾವಿಗೆ ಶರಣಾಗಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಮೃತರನ್ನು ಮಾದಮ್ಮ (68), ಆಕೆಯ ಮಗಳು ಸುಧಾ (38), ಮತ್ತು ಮೊಮ್ಮಗ ಮೋನಿಷ್ (14) ಎಂದು ಗುರುತಿಸಲಾಗಿದೆ. ಬೆಳಗ್ಗೆ 9 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದ್ದು, … Read more

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ? : ಮಹತ್ವ ಪಡೆದ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪರೋಕ್ಷವಾಗಿ ಉತ್ತರ ನೀಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟಿಂಗ್ ಬೀಸಿರುವ ಅವರು, ” ಸಿದ್ದರಾಮಯ್ಯ ಅವರ ನಂತರ ಸತೀಶ್ ಜಾರಕಿಹೊಳಿ ಅವರು ಉತ್ತರಾಧಿಕಾರಿಯಾದರೆ ನನಗೆ ಬಹಳ ಸಂತೋಷ,” ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರ ನಾಯಕತ್ವದ ಗುಣಗಳನ್ನು ಕೊಂಡಾಡಿದ ಹರಿಪ್ರಸಾದ್, “ಸತೀಶ್ ಜಾರಕಿಹೊಳಿ ಅವರು … Read more

ನನ್ನನ್ನು ಅತಿ ಹೆಚ್ಚು ಟೀಕಿಸಿದವರು ನನ್ನ ಸಮುದಾಯದವರೇ ಆಗಿದ್ದಾರೆ – ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ

ಪರಿಶಿಷ್ಟ ಜಾತಿಗಳ ಮೀಸಲಾತಿ (SC Reservation) ಪರಿಗಣಿಸುವಾಗ ಅವರ ಆದಾಯವನ್ನು ಪರಿಗಣಿಸಬೇಕು ಎಂಬ ತೀರ್ಪಿಗಾಗಿ (Verdict) ತಮ್ಮದೇ ಸಮುದಾಯದ ಜನರಿಂದ ವ್ಯಾಪಕವಾಗಿ ಟೀಕೆಗೆ ಒಳಗಾಗಿದ್ದಾರೆ ಎಂದು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ (B.R. Gavai) ಹೇಳಿದ್ದಾರೆ. ಹಿಂದುಳಿದ ವರ್ಗಗಳ ವಾರ್ಷಿಕ ₹8 ಲಕ್ಷ ಮತ್ತು ಅದಕ್ಕಿಂತ ಹೆಚ್ಚು ಆದಾಯ ಇರುವವರಿಗೆ ಮೀಸಲಾತಿ ಕೋಟಾದಿಂದ ಹೊರಗಿಡಲ್ಪಡುವ ಸಂಬಂಧ ಅವರು ಈ ಹೇಳಿಕೆ ಉಲ್ಲೇಖಿಸಿದ್ದಾರೆ. ಡಿ .6 ರಂದು ಮುಂಬೈ ವಿಶ್ವವಿದ್ಯಾಲಯದಲ್ಲಿ ‘ಸಮಾನ ಅವಕಾಶವನ್ನು ಉತ್ತೇಜಿಸುವಲ್ಲಿ ದೃಢೀಕರಣದ … Read more

ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು : ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ

ಬೀದರ್: ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದ ಸೂಫಿ-ಸಂತರ ಸಮಾವೇಶದಲ್ಲಿ ಭಾಗಿಯಾಗಿದ್ದ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ಅವರು ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ರಾತ್ರಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ ಮಾತನಾಡಿದ ಬಿ.ಜಿ ಕೋಲ್ಸೆ ಪಾಟೀಲ್, ಹಿಂದೂ ಅನ್ನುವುದು ಧರ್ಮವೇ ಅಲ್ಲ, ಅದು ಪರ್ಷಿಯನ್ ಪದ, ಅದರ ಅರ್ಥ ಬೈಗುಳ ಇದೆ. ಬ್ರಾಹ್ಮಣರು ಅವರ ಬುದ್ಧಿಯಿಂದ ನಮ್ಮನು ಗುಲಾಮರನ್ನಾಗಿಸಿ ಹಿಂದೂ ಧರ್ಮ … Read more