ಮೊದಲ ತಿಂಗಳಲ್ಲೇ ನಿಜವಾಯ್ತಾ ಕೋಡಿಶ್ರೀ ಭವಿಷ್ಯ? ಒಬ್ಬ ‘ಮಹಾ’ ನಾಯಕ ಸಾವು
ಮಹಾರಾಷ್ಟ್ರದ ಬಾರಾಮತಿ ಬಳಿ ಖಾಸಗಿ ವಿಮಾನ ಅಪಘಾತದಲ್ಲಿ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ (Ajit Pawar Plane Crash) ಅಜಿತ್ ಪವಾರ್ ನಿಧನರಾಗಿದ್ದಾರೆ. ಲ್ಯಾಂಡಿಂಗ್ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಈ ವಿಮಾನ ದುರಂತ ಘಟನೆ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, ಒಂದೆಡೆ ಅಹಮದಾಬಾದ್ ಭೀಕರ ವಿಮಾನ ದುರಂತ ಸಂಭವಿಸಿ ವರ್ಷವಾಗುವ ಮೊದಲೇ ಇಂತಹ ಮತ್ತೊಂದು ದುರ್ಘಟನೆ ಸಂಭವಿಸಿರೋದು ಭಯ ಹುಟ್ಟಿಸಿದರೆ, ಮತ್ತೊಂದೆಡೆ ವಿಮಾನ ಸುರಕ್ಷತೆಗಳ ಬಗ್ಗೆ ದೇಶದ … Read more