ಬಾಳನ್ನೇ ಬಲಿ ತೆಗೆದುಕೊಂಡ ಬಾಳೇಹಣ್ಣು – ಗಂಟಲಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವು!
ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ. ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ. ಈರೋಡ್ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಹೌದು ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್ ಎಂಬ ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, … Read more