ಡಿಕೆಶಿಗೂ ನನಗೂ ಹೋಲಿಕೆ ಮಾಡಬೇಡಿ : ನನಗೆ ಮಾತಿನ ಚಪಲ, ಅವರಿಗೆ ಲೂಟಿ ಚಪಲ – ಡಿಕೆ ಬ್ರದರ್ಸ್ ವಿರುದ್ಧ ಹೆಚ್ ಡಿಕೆ ಕೆಂಡ

ರಾಮನಗರವು ನನ್ನ ಕರ್ಮಭೂಮಿ, ರಾಜಕೀಯ ನೆಲೆ. ಇಲ್ಲಿನ ಜನರು ನನ್ನನ್ನು ಮನೆ ಮಗನಂತೆ ಸ್ವೀಕರಿಸಿ ನಾಲ್ಕು ಚುನಾವಣೆಗಳಲ್ಲಿ ಅ‍ವರೇ ಗೆಲ್ಲಿಸಿದ್ದಾರೆ. ನನ್ನ ಅಂತಿಮ ದಿನದ ರಾಜಕೀಯ ಜೀವನ ಹಾಗೂ ಹೋರಾಟಗಳು ರಾಮನಗರಲ್ಲಿಯೇ ಇರಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಅನಿರ್ದಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಂಡು ಎಚ್.ಡಿ.ಕುಮಾರಸ್ವಾಮಿ ಬಿಡದಿ ಹೋಬಳಿಯ ಬೈರಮಂಗಲ ಗ್ರಾಮದ ಭಕ್ತಾಂಜನೇಯ ದೇವಾಲಯದ ಆವರಣದಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗೆ ಭೂ … Read more

ರಾಜ್ಯದಲ್ಲಿ ಘೋರ ದುರಂತ : ನೇಣುಬಿಗಿದುಕೊಂಡು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ.!

ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ಡೆತ್ ನೋಟ್ ಬರೆದಿದ್ದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಎಚ್.ಮಠದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಡ, ಅತ್ತೆ, ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಡೆತ್ ನೋಟ್ ಬರೆದಿಟ್ಟು ತಾಯಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಮಠದ ಕೊಪ್ಪಲು ಗ್ರಾಮದ ನಿವಾಸಿ ಮಹದೇವ ಎಂಬುವರ ಪತ್ನಿ ಹೇಮಲತಾ (38), ಮಗಳು ಅನು (15) ಮಗ ಚೇತನ್ (13) ಮೃತಪಟ್ಟವರು. ಮನೆಯ ತಂಬಾಕು … Read more

ಅವರಪ್ಪರಾಣೆ ಸಿಎಂ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು : ಎಚ್‌.ಡಿ ಕುಮಾರಸ್ವಾಮಿ

2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಇನ್ನೂ ಯಾವುದೇ ಕಾರಣಕ್ಕೂ ಜೆಡಿಎಸ್ ಅಧಿಕಾರಕ್ಕೆ ಬರಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ, 2018ರಲ್ಲಿ ಸಿದ್ದರಾಮಯ್ಯ ಅವರಪ್ಪರಾಣೆ ಹೆಚ್‌ಡಿಕೆ ಸಿಎಂ ಆಗಲ್ಲ ಎಂದಿದ್ದರು. ಆಮೇಲೆ ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಈ ಸರ್ಕಾರದ ಆಯಸ್ಸು 2 ವರ್ಷ ಮಾತ್ರ, 2028ಕ್ಕೆ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ನನಗೆ ಸಿಎಂ ಆಗೋದು … Read more

ಮಾಜಿ ಲವರ್ ಪತ್ನಿಗೆ ಅಪಘಾತ ಮಾಡಿಸಿ ಏಡ್ಸ್ ರಕ್ತ ಇಂಜೆಕ್ಟ್ ಮಾಡಿದ ಮಹಿಳಾ ನರ್ಸ್

ಬ್ರೇಕ್ ಅಪ್ ಆದ ಬಳಿಕ ಸೇಡು ತೀರಿಸಿಕೊಂಡ ಹಲವು ಘಟನೆಗಳು ನಡೆದಿದೆ. ಆದರೆ ಇದೀಗ ನಡೆದ ಘಟನೆ ಬೆಚ್ಚಿ ಬೀಳಿಸುವಂತಿದೆ. ಪ್ರೀತಿಯಲ್ಲಿದ್ದ ಜೋಡಿ ಬ್ರೇಕ್ ಅಪ್ ಆಗಿದೆ. ಗೆಳೆಯ ಬೇರೊಂದು ಮದುವೆಯಾಗಿದ್ದಾನೆ. ಆದರೆ ಈಕೆಗೆ ಸಹಿಸಲು ಸಾಧ್ಯವಾಗಿಲ್ಲ. ಸೇಡು ತೀರಿಸಲು ವರ್ಷಗಳ ಕಾಲ ಕಾದು ಕುಳಿತ ಈಕೆ, ಗೆಳೆಯನ ಪತ್ನಿಗೆ ಅಪಘಾತ ಮಾಡಿಸಿದ್ದಾರೆ. ಬಳಿಕ ಗೆಳೆಯನ ಪತ್ನಿಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಾಗ ಏಡ್ಸ್ ರಕ್ತವನ್ನು ಇಂಜೆಕ್ಟ್ ಮಾಡಿದ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ. ಘಟನೆ ಸಂಬಂಧ … Read more

‘ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ: ಗವರ್ನರ್ ರಿಮೋಟ್ ಕಂಟ್ರೋಲ್ ಕೇಶವ ಕೃಪಾದಲ್ಲಿದೆಯೋ, ಜಗನ್ನಾಥ ಭವನದಲ್ಲಿದೆಯೋ?’

ಬಿಜೆಪಿ ಮತ್ತು ರಾಜ್ಯಪಾಲರು ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ, ಕೇವಲ 37 ಸಕೆಂಡ್ ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ರಾಜ್ಯಪಾಲು ಕೇವಲ 37 ಸೆಕೆಂಡುಗಳಲ್ಲಿ ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ,ರಾಜ್ಯ ಸರ್ಕಾರಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ ರಿಮೋಟ್ ಕಂಟ್ರೋಲ್ ಕೇಶವ … Read more

ಅಪ್ಪ ಮಗನ ಗಲಾಟೆ ದುರಂತ ಅಂತ್ಯ – ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಮಗನ ಶವ ಪತ್ತೆ

ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ (17) ಗುರುತಿಸಲಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ಮೂಡಿದೆ. ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ ಇದ್ದು, ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿರುವ ಸಾಧ್ಯತೆ ಇದೆ. ಈ … Read more

ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?

ಮನುಷ್ಯನ ದೇಹದ ಪ್ರತಿಯೊಂದು ಭಾಗಕ್ಕೂ ಬಹಳ ಪ್ರಾಮುಖ್ಯತೆ ಇದೆ. ದೇಹದ ದೊಡ್ಡ ಅಂಗಾಂಗದಿಂದ ಬಹಳ ಚಿಕ್ಕ ಅಂಗಾಂಗದವರೆಗೂ ಪ್ರತಿಯೊಂದು ಅಂಗದ ಕಾರ್ಯವೂ ಮಹತ್ವದ್ದಾಗಿದೆ. ಯಾವುದೇ ಅಂಗಾಂಗವನ್ನು ಕಡೆಗಣಿಸುವಂತಿಲ್ಲ. ನಮ್ಮ ದೇಹದ ಆರೋಗ್ಯಕರ ಕ್ರಿಯೆಯನ್ನು ಕಾಪಾಡುವುದರಲ್ಲಿ ರಕ್ತನಾಳಗಳು ನಮ್ಮ ದೇಹದ ಪ್ರತಿಯೊಂದು ಅಂಗಾಂಗಳಿಗೆ ರಕ್ತ ಸರಬರಾಜಿನ ಕೆಲಸ ಮಾಡುವುದು. ಆದರೆ ಕೆಲವೊಂದು ಸಲ ರಕ್ತನಾಳಗಳು ಉಬ್ಬಿಕೊಂಡು, ಗಂಟು ಕಟ್ಟಿಕೊಂಡಿರುವುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುವುದು ಕಾಲಿನಲ್ಲಿ. ನಿಂತುಕೊಂಡೇ ಕೆಲಸ ಮಾಡುವುದು ಉಬ್ಬಿಕೊಂಡಿರುವ ರಕ್ತನಾಳಗಳ ಮೇಲೆ ಪರಿಣಾಮ ಬೀರುವುದು. ಉಬ್ಬಿರುವ … Read more

ರಾಜ್ಯ ಸರ್ಕಾರದವರು ತಮಗೆ ಬೇಕಾದಂತೆ ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿಸಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ ಕಿಡಿ

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಹಿನ್ನಲೆಯಲ್ಲಿ ಇಂದು ಹಾಸನದಲ್ಲಿ ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆರೋಪ ಸಾಬೀತುಪಡಿಸಿದ ಪೊಲೀಸ್ ಅಧಿಕಾರಿಗಳಿಗೆ 30 ಲಕ್ಷ ಹಣವನ್ನು ಸರ್ಕಾರವು ಬಹುಮಾನವಾಗಿ ಘೋಷಣೆ ಮಾಡಿರುವ ವಿಚಾರವನ್ನು ಅವರು ಪ್ರಸ್ತಾಪಿಸಿದರು. ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಹಿಂದೆ ಕಾಡುಗಳ್ಳ ವೀರಪ್ಪನ್ … Read more

ಬರ್ತಡೇ ಪಾರ್ಟಿಗೆ ಕರೆದು ಗೆಳೆಯನನ್ನೇ ಕೊಂದರು! ರಾಯಚೂರು ಕೆರೆ ಏರಿ ಮೇಲೆ ಕೊಲೆ

ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ ಶುಕ್ರವಾರ ರಾತ್ರಿ ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಯುವಕನ ಕೊಲೆ ಮಾಡಲಾಗಿದೆ. ಜಹೀರಾಬಾದ್ ಬಡಾವಣೆ ನಿವಾಸಿ ವಿಶಾಲ (22) ಕೊಲೆಯಾಗಿದ್ದಾನೆ. ಬಸವರಾಜ, ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ನಂಬಿಸಿ ವಿಶಾಲನನ್ನು ಕರೆಸಿಕೊಂಡಿದ್ದ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿಗಳಾದ ಜಹೀರಾಬಾದ್‌ ಬಡಾವಣೆಯ ರಾಜು ಅಲಿಯಾಸ್ ಯೇಸು (19) ಹಾಗೂ ಬಸವರಾಜ (19) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಓಡಿ ಹೋಗುತ್ತಿದ್ದಾಗ ಡಿವೈಎಸ್‌ಪಿ ಶಾಂತವೀರ ಕೈಗೆ ಸಿಕ್ಕಿ … Read more

ಗಣಿತ ಹೋಮ್‌ವರ್ಕ್‌ ಮಾಡದ 4 ವರ್ಷದ ಮಗಳು ವಂಶಿಕಾಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸಾಯಿಸಿದ ಪಾಪಿ ಅಪ್ಪ.!

ಗಣಿತದ ಹೋಮ್‌ವರ್ಕ್‌ ಮಾಡುವ ವೇಳೆ 1 ರಿಂದ 50ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲವಾದ ಕಾರಣಕ್ಕೆ 4 ವರ್ಷದ ಮಗಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸ್ವಂತ ಅಪ್ಪನೇ ಕೊಂದಿರುವ ಘಟನೆ ನಡೆದಿದೆ. 31 ವರ್ಷದ ವ್ಯಕ್ತಿ ಸಿಟ್ಟಿನ ಭರದಲ್ಲಿ 4 ವರ್ಷದ ಮಗಳಿಗೆ ಲಟ್ಟಣಿಗೆಯಲ್ಲಿ ಹೊಡೆದಿದ್ದು, ಬಳಿಕ ಸಿಟ್ಟಿನಲ್ಲಿ ಆಕೆಯನ್ನು ನೆಲಕ್ಕೆ ಬಡಿದಿದ್ದಾನೆ. ಇದರ ಬೆನ್ನಲ್ಲಿಯೇ ಮಗು ಸಾವು ಕಂಡಿದೆ. ಬಳಿಕ ಹರಿಯಾಣದ ಫರಿದಾಬಾದ್ ನಿವಾಸಿ ಕೃಷ್ಣ ಜೈಸ್ವಾಲ್ ಈ ಕೊಲೆಯನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು … Read more