ಬಾಲಕನ ಕೆನ್ನೆಯ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ ನರ್ಸ್ – ಪೋಷಕರ ಆರೋಪ
ಕನ್ನಡ ನ್ಯೂಸ್ ಟೈಮ್ : ಬಾಲಕನ ಕೆನ್ನೆಯ ಮೇಲೆ ಆದ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್ ಒಬ್ಬರು ಫೆವಿಕ್ವಿಕ್ (Fevikwik) ಹಾಕಿದ ವಿಚಿತ್ರ ಘಟನೆ ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಜನವರಿ 14ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟ ಆಡುವಾಗ ಬಿದ್ದು 7 ವರ್ಷದ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಗುರುಕಿಶನ್‌ನನ್ನು ಚಿಕಿತ್ಸೆಗೆಂದು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೋಷಕರು ಕರೆದೊಯ್ದಿದ್ದರು. ಕರ್ತವ್ಯದಲ್ಲಿದ್ದ ನರ್ಸ್ ಜ್ಯೋತಿ ಚಿಕಿತ್ಸೆ ನೀಡುವಾಗ ಕೆನ್ನೆಗೆ … Read more