ಲೈಂಗಿಕ ಕಾರ್ಯಕರ್ತೆಯನ್ನು ಕೊಲೆಗೈದು ಶವ ಸಾಗಿಸಲು ಯತ್ನ ; ಅಂಗಳದಲ್ಲೇ ಕುಸಿದುಬಿದ್ದ ಹಂತಕ!
ಮಹಿಳೆಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯತ್ನಿಸುತ್ತಿದ್ದ ವೇಳೆ ಆರೋಪಿ ಸುಸ್ತಾಗಿ ಮನೆಯ ಅಂಗಳದಲ್ಲೇ ಕುಸಿದು ಬಿದ್ದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೊಂತುರುತಿ ನಿವಾಸಿ ಜಾರ್ಜ್ ಕೆ.ಕೆ. ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಮೃತಪಟ್ಟ ಮಹಿಳೆ ಲೈಂಗಿಕ ಕಾರ್ಯಕರ್ತೆ ಎಂದು ಶಂಕಿಸಲಾಗಿದೆ. ಶನಿವಾರದಂದು ಮನೆಯ ಕಾಂಪೌಂಡ್‌ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ಪೊಲೀಸ್ ವರಿಷ್ಠಾಧಿಕಾರಿ ಸಿಬಿ ಟಾಮ್ ನೀಡಿರುವ ಮಾಹಿತಿಯ ಪ್ರಕಾರ, ಆರೋಪಿ … Read more