ವಿದೇಶದಿಂದ ರಹಸ್ಯವಾಗಿ ಆಗಮಿಸಿ ಸ್ನೇಹಿತನ ಜೊತೆ ಸೇರಿ ತಾಯಿಯನ್ನೇ ಕೊಂದ ಮಗ
ಹರ್ಯಾಣದ ಯಮುನಾನಗರ ಜಿಲ್ಲೆಯಲ್ಲಿ ಡಿಸೆಂಬರ್ 24ರಂದು ನಡೆದ ಮಹಿಳೆಯ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಇಲ್ಲಿ ಕೊಲೆ ಮಾಡಿದ್ದು, ಬೇರೆ ಯಾರೋ ಹೊರಗಿನವರಲ್ಲ ಬದಲಾಗಿ ಮಹಿಳೆಯ ಸ್ವಂತ ಮಗನೇ ಎಂಬ ವಿಚಾರ ತಿಳಿದು ಇಡೀ ಗ್ರಾಮವೇ ಆಘಾತಕ್ಕೀಡಾಗಿದೆ. ಹಾಗಿದ್ರೆ ಮಗನೇ ಸ್ವಂತ ತಾಯಿಯನ್ನು ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿದ್ದೇಕೆ? ಅಮ್ಮ ಮಗನ ಮಧ್ಯೆ ಅಂತ ದ್ವೇಷ ಏನಿತ್ತು ಡಿಟೇಲ್ ಸ್ಟೋರಿ ಇಲ್ಲಿದೆ. ತಾಯಿಗೆ ಮೂಹೂರ್ತವಿಟ್ಟ ಪಾಪಿ ಮಗ ಡಿಸೆಂಬರ್ 24 ರ … Read more