ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
ತುಂಡುಡುಗೆ ಧರಿಸಿದ್ದಕ್ಕೆ ತಮ್ಮನೋರ್ವ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕೊಂದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಫತೇಹಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ 18 ವರ್ಷದ ಯುವಕನೊಬ್ಬ ತನ್ನ 33 ವರ್ಷದ ಸಹೋದರಿ ಚಿಕ್ಕ ಬಟ್ಟೆ ಧರಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮತ್ತು ಆಕೆಯ ವ್ಯಕ್ತಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮರದ ಬ್ಯಾಟ್ನಿಂದ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ . ಸೋಮವಾರ ಮಾಡೆಲ್ ಟೌನ್ನಲ್ಲಿ ಈ ಘಟನೆ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಆರಂಭದಲ್ಲಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು, … Read more