ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಅಳಲು ತೋಡಿಕೊಂಡದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ ಪ್ರಕರಣದ ʻಬುರುಡೆʼ … Read more