25 ಲಕ್ಷ ಪರಿಹಾರ ಹಣ ಎಲ್ಲಿಂದ ಬಂತು – ಬಳ್ಳಾರಿ ಶೂಟೌಟ್ ಬಗ್ಗೆ ಸ್ಪೋಟಕ ಅಂಶ ಹೊರಹಾಕಿದ ಎಚ್. ಡಿ ಕುಮಾರಸ್ವಾಮಿ
ಬಳ್ಳಾರಿಯಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಸ್ಪೋಟಕ ವಿಚಾರಗಳನ್ನು ಹೊರಹಾಕಿದ್ದಾರೆ. ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆಯಾಗಿತ್ತು. ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಈ ವೇಳೆ ಗುಂಡು ಹಾರಿಸಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಪೊಲೀಸ್ ತನಿಖೆಯಲ್ಲೂ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಿಂದಲೇ ಗುಂಡು … Read more