ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್‌ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ರಾಜಧಾನಿ ಬೆಂಗಳೂರಿನ ಬಹುತೇಕ ಆಟೋ ಚಾಲಕರು ಬಾಯಿಗೆ ಬಂದಂತೆ ಹಣ ಕೇಳುವುದು ಸಾಮಾನ್ಯವಾಗಿದೆ. ಪ್ರಯಾಣಿಕರು ಕೊಂಚ ದುಬಾರಿಯಾದ್ರೂ ಆಪ್‌ಗಳ ಮೊರೆ ಹೋಗುತ್ತಾರೆ. ಆದ್ರೂ ಈ ಆಪ್ ಆಧರಿತ ಬೆಲೆಗಳು ಸಹ ಬೇರೆ ಬೇರೆಯಾಗಿರುತ್ತವೆ. ಇದೀಗ ಸಾರ್ವಜನಿಕ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ … Read more