ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ ಶಿವಕುಮಾರ್ : ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್.7) ತವರು ಕ್ಷೇತ್ರಕ್ಕೆ ಹೋಗಿದ್ದರು. ಅಂದು ಕನಕಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಕಚ್ಚಿ ಎಸೆದ ಸೇಬು ಹಣ್ಣುಗಳನ್ನು ಪಡೆಯಲು ಬೆಂಬಲಿಗರು ಮುಗಿಬಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಕನಕಪುರ ಕ್ಷೇತ್ರಕ್ಕೆ ಡಿ.ಕೆ. ಶಿವಕುಮಾರ್ ಅವರು ಕೃತಜ್ಞತಾ ಪ್ರವಾಸ ಹಮ್ಮಿಕೊಂಡಿದ್ದರು. ಈ ವೇಳೆ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಅವರಿಗೆ ಅದ್ದೂರಿ ಸ್ವಾಗತ … Read more