ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್‌ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!

ಭಾರತ ಮತ್ತು ಅಮೆರಿಕದ ಬಾಂಧವ್ಯ ಇತ್ತೀಚಿನ ದಿನಗಳಲ್ಲಿ ಬಿರುಕು ಮೂಡುವುದಕ್ಕೆ ಕಾರಣವಾಗಿದೆ. ಇದಕ್ಕೆ ಮುಖ್ಯ ಕಾರಣ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್. ಹೌದು ಡೊನಾಲ್ಡ್‌ ಟ್ರಂಪ್ ಅವರು ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ನಿಲ್ಲಿಸಿದರ ಕ್ರೆಡಿಟ್ ತೆಗೆದುಕೊಳ್ಳಬೇಕು ಎಂದು ಕಾಯುತ್ತಿದ್ದರು. ಆದರೆ, ಭಾರತ ಇದಕ್ಕೆ ಅವಕಾಶ ನೀಡಿಲ್ಲ. ಭಾರತ – ಪಾಕಿಸ್ತಾನ ಎರಡೂ ರಾಷ್ಟ್ರಗಳು ಸಹ ನಾವು ಯುದ್ಧ ನಿಲ್ಲಿಸುವುದಕ್ಕೆ ಅಮೆರಿಕ ಕಾರಣವಲ್ಲ ಅಂತ ಹೇಳಿವೆ. ಈ ನಡುವೆ ಭಾರತದ ಬಗ್ಗೆ ಅಪಪ್ರಚಾರ ಮಾಡುವುದಕ್ಕೆ ಅಮೆರಿಕ … Read more

ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು

ಅನ್ಯ ಜಾತಿಯ ಹುಡುಗನ ಜೊತೆಗೆ ಓಡಿ ಹೋಗಿ ವಿವಾಹವಾದ ಯುವತಿಯ ಕುಟುಂಬಸ್ಥರು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯ ನಡೆಸಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಓಡಿಹೋಗಿ ಮದುವೆಯಾದ 12 ದಿನಗಳ ನಂತರ ಆಕೆಯ ಕುಟುಂಬಸ್ಥರು ಶ್ರಾದ್ಧ ನಡೆಸಿದ್ದಾರೆ.ಅವಳು ನಮಗೆ ಸತ್ತಂತೆಯೇ ಇದ್ದಾಳೆ. ನಾವು ಅವಳ ಮದುವೆಯನ್ನು ಏರ್ಪಡಿಸಿದ್ದೆವು ಆದರೆ ಅವಳು ನಮ್ಮ ಮಾತನ್ನು ಕೇಳಲು ಸಹ ಬಯಸಲಿಲ್ಲ. ಈ ರೀತಿ ನಮ್ಮನ್ನು ಬಿಟ್ಟು ಅವಳು ಅಪಖ್ಯಾತಿ ತಂದಳು. ಸಾಕು … Read more

ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!

ಇತ್ತೀಚಿಗೆ ನವ ವಿವಾಹಿತ ಗಂಡು ಮಕ್ಕಳ ಕೊಲೆ ಪ್ರಕರಣಗಳು ಇಡೀ ದೇಶವನ್ನೇ ಬಿಚ್ಚಿಬಿಳಿಸುತ್ತಿವೆ. ಮದುವೆಯಾದ ಬಳಿಕ ಅಕ್ರಮ ಸಂಬಂಧ ಹೊಂದಿದ ಪತ್ನಿಯರು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಭೀಕರವಾಗಿ ಕೊಲೆ ಮಾಡಿರುವ ಹಲವಾರು ಘಟನೆಗಳು ನಡೆದಿವೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮೇಘಾಲಯಕ್ಕೆ ಹನಿಮೂನ್ ಗೆ ಎಂದು ತೆರಳಿದ್ದ ರಾಜಾ ರಘುವಂಶಿಯ ಕೊಲೆ ಇಡೀ ದೇಶವೇ ಬೆಚ್ಚಿಬಿದ್ದಿತ್ತು. ಇದೀಗ ಈ ಒಂದು ಕೊಲೆ ಮಾದರಿಯಲ್ಲಿಯೇ ಆಂಧ್ರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆಂಧ್ರಪ್ರದೇಶದ ಗದ್ವಾಲ್ ಪಟ್ಟಣದಲ್ಲಿ ನವವಿವಾಹಿತರೊಬ್ಬರು … Read more

ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವದ ಲಕ್ಷಣ ಇದೆ, ನಿರೀಕ್ಷೆಗೂ ಮೀರಿದ ದುಃಖ ಭಾರತಕ್ಕೆ ಬರಲಿದೆ. ಮೇಘ ಸ್ಪೋಟ, ಯುದ್ಧ, ದೊಡ್ಡದೊಡ್ಡ ನಗರಗಳ ಮೇಲೆ ದಾಳಿ, ಅರಸನಾಲಯಕ್ಕೆ ಕಾರ್ಮೋಡ ಕವಿಯಲಿದೆ ಎಂದು ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದಾರೆ. ಇದಕ್ಕೂ ಮೊದಲು ಕೇಂದ್ರ ಸಚಿವ ವಿ.ಸೋಮಣ್ಣ, ಕೋಡಿಶ್ರೀ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೋಡಿಮಠ ಮತ್ತು ನಮಗೂ ಹಿಂದಿನಿಂದಲೂ ಅವಿನಾವಭಾವ ಸಂಬಂಧ ಎಂದು ಸೋಮಣ್ಣ ಹೇಳಿದ್ದಾರೆ. ಇದಾದ ನಂತರ ಕೋಡಿಶ್ರೀಗಳು ಭವಿಷ್ಯ ನುಡಿದು, ದೇಶಕ್ಕೆ … Read more

ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ

ಕೋವಿಡ್‌ – 19 ತಾಂಡವವಾಡುತ್ತಿದ್ದಾಗ 10ಕ್ಕೂ ಹೆಚ್ಚು ಶವಸಂಸ್ಕಾರ ಮಾಡಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) (Social worker Nishad) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ನಿಶಾದ್‌, ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದರು. ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ನಿಶಾದ್‌ ಹಲವು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಜೊತೆಗೆ ಅಪಘಾತ ಸಂದರ್ಭದಲ್ಲಿ ತುರ್ತಾಗಿ ಗಾಯಾಳುಗಳನ್ನು ಆಸ್ಪತ್ರೆಗೆ … Read more

ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು

ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಆಸ್ತಿಗಾಗಿ ಹೆತ್ತ ತಂದೆಯನ್ನೇ ನೀಚ ಮಕ್ಕಳು ಮನೆಯಿಂದ ಹೊರ ಹಾಕಿರುವ ಘಟನೆ ನಡೆದಿದೆ. ಈ ಹಿನ್ನೆಲೆ 82 ವರ್ಷದ ವೃದ್ಧರು ದೇವಸ್ಥಾನದಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲಿ ಈ ಒಂದು ಅಮಾನವೀಯ ಕೃತ್ಯ ನಡೆದಿದೆ. ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಕ್ಕಳು ವಯಸ್ಸಾದ ತಂದೆಯನ್ನೇ ಹೊರಹಾಕಿದ್ದಾರೆ. ನೆಲೆ ಇಲ್ಲದೆ 82 ವರ್ಷದ ವೃದ್ಧ ಬಸಪ್ಪ ಪರದಾಡುತ್ತಿದ್ದು, ಮಕ್ಕಳಾದ ಹನುಮಂತಪ್ಪ ಮತ್ತು ಜಯಪ್ಪ ವಿರುದ್ಧ ಗಂಭೀರವಾದ ಆರೋಪ ಕೇಳಿ ಬಂದಿದೆ. … Read more

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಾಯಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಹಿರಿಯ ನಾಯಕ ಎನ್‌. ಶಿವರಂಜನ್

ಭಾರತದ ತ್ರಿವರ್ಣ ಧ್ವಜವನ್ನು ಕೇಸರಿ ಧ್ವಜಕ್ಕೆ ಬದಲಿಸಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ಹಿರಿಯ ಬಿಜೆಪಿ ನಾಯಕ ಹಾಗೂ ಬಿಜೆಪಿಯ ಮಾಜಿ ರಾಷ್ಟ್ರೀಯ ಮಂಡಳಿಯ ಸದಸ್ಯ ಎನ್.ಶಿವರಂಜನ್ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಪಾಲಕ್ಕಾಡ್ ನ ಅಂಚುವಿಲಕ್ಕು ಜಂಕ್ಷನ್ ಬಳಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕ ಪ್ರತಿಭಟನೆಯ ವೇಳೆ ಈ ಹೇಳಿಕೆ ಹೊರ ಬಿದ್ದಿದ್ದು, ಈ ವೇಳೆ, ಎಲ್ಲಿಎಫ್‌ ಹಾಗೂ ಯುಡಿಎಫ್ ಎರಡೂ ಭಾರತ ಮಾತೆಗೆ ಅವಮಾನಿಸುತ್ತಿವೆ ಎಂದು ಬಿಜೆಪಿ ಆರೋಪಿಸಿತು. ಈ ಪ್ರತಿಭಟನೆಯ ವೇಳೆ, ರಾಜಕೀಯ … Read more

ಆತ ನನ್ನನ್ನು ಗರ್ಭಿಣಿ ಮಾಡಿ ಕೈಬಿಟ್ಟ, ನನ್ನ ಮಗಳಿಗೆ ಇದುವರೆಗೂ ಅಪ್ಪ ಯಾರ ಅಂತ ಗೊತ್ತಿಲ್ಲ ಎಂದ ನಟಿ ವಾಣಿಶ್ರೀ

ನಟಿ ವಾಣಿಶ್ರೀ, ಕನ್ನಡದ ಹಲವು ಧಾರಾವಾಹಿಗಳು ಮತ್ತು ಸಿನಿಮಾದಲ್ಲಿ ನಟಿಸಿ ಪ್ರಖ್ಯಾತಿ ಪಡೆದಿದ್ದಾರೆ. ವಾಣಿಶ್ರೀ ಅವರು ಸದ್ಯ ಕಿರುತೆರೆಯಲ್ಲಿ ಸಕ್ರಿಯರಾಗಿದ್ದು, ಕಿರುತೆರೆ ವೀಕ್ಷಕರಿಗೆ ಇವರು ಚಿರಪರಿಚಿತರು. ವಾಣಿಶ್ರೀ ಅವರ ಗಂಡ ಯಾರು ಅನ್ನೋ ಕುತೂಹಲ ಹಲವರಿಲ್ಲಿತ್ತು. ಈ ಬಗ್ಗೆ ಮೊದಲ ಬಾರಿಗೆ ವಾಣಿಶ್ರೀ ಮನಬಿಚ್ಚಿ ಮಾತನಾಡಿದ್ದು, ಡಿವೋರ್ಸ್‌ ಆಗಿದ್ದೇಕೆ ಎಂಬುದನ್ನು ರಿವೀಲ್‌ ಮಾಡಿದ್ದಾರೆ. 90ರ ದಶಕದಲ್ಲೇ ವಾಣಿಶ್ರೀ ಕನ್ನಡ ಸಿನಿಮಾಗಳಲ್ಲಿ ಮಿಂಚಿದ್ದರು. ದೂರದರ್ಶನದ ಧಾರಾವಾಹಿಗಳಲ್ಲಿ ನಟಿಸಿದ್ದರು. ‘ಓಂ’ ಚಿತ್ರದಲ್ಲಿ ಶಿವಣ್ಣನ ಸಹೋದರಿ ಪಾತ್ರದಲ್ಲಿ ನಟಿಸಿದ್ದರು. ಬಳಿಕ ‘ಹೂಮಳೆ’, … Read more

Iran Israel war : ಭಾರತ ಇರಾನ್‌ ಪರ ನಿಲ್ಲಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

Iran Israel war : ಇಸ್ರೇಲ್‌-ಇರಾನ್‌ ಯುದ್ಧದಲ್ಲಿ ಭಾರತ ಇರಾನ್‌ ಪರ ನಿಲ್ಲುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಗಾಜಾ ಮತ್ತು ಇರಾನ್‌ನಲ್ಲಿ ಇಸ್ರೇಲ್ ನಡೆಸಿದ ದಾಳಿ ಬಗ್ಗೆ ಭಾರತ ವಹಿಸಿರುವ ಮೌನವನ್ನು “ಕೇವಲ ಧ್ವನಿಯ ನಷ್ಟವಲ್ಲ, ಮೌಲ್ಯಗಳ ಶರಣಾಗತಿ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಟೀಕಿಸಿ “It is still not too late for India’s voice to be heard”, ಎಂಬ ಲೇಖನದಲ್ಲಿ ಅವರು ಬರೆದಿದ್ದಾರೆ. ಈ … Read more

ಊಹೆಗೂ ನಿಲುಕದ ಆಘಾತ ಎದುರಾಗಲಿದೆ : ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾರೂ ಊಹಿಸಿದ ದು:ಖ ಬರಲಿದೆ. ಜನವರಿಯೊಳಗೆ ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ದೊಡ್ದ ಮೇಘಸ್ಫೋಟವಾಗಲಿದೆ. ನಿರೀಕ್ಷೆಗೂ ಮೀರಿದ ದು:ಖ … Read more