ನಿಧಿ ಆಸೆಗೆ ಪೋಷಕರಿಂದಲೇ ಮಗು ಬಲಿಗೆ ಯತ್ನ.? 8 ತಿಂಗಳ ಕಂದಮ್ಮನ ರಕ್ಷಣೆ – ಜೀವ ಉಳಿಸಿದ ಚೈಲ್ಡ್‌ಲೈನ್ ಕರೆ!
ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಮಾನವೀಯತೆ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. ನಿಧಿ ಸಿಗಲಿ ಎಂಬ ಅಂಧ ನಂಬಿಕೆಯ ಹಿನ್ನೆಲೆಯಲ್ಲಿ ದತ್ತು ಪಡೆದ 8 ತಿಂಗಳ ಗಂಡು ಮಗುವನ್ನು ಬಲಿ ಕೊಡುವ ತಯಾರಿ ನಡೆಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಮಯಕ್ಕೆ ಸರಿಯಾಗಿ ಮಾಹಿತಿ ದೊರಕಿದ್ದರಿಂದ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಲಿ ಪೂಜೆಗೆ ಸಿದ್ಧತೆ? ಸೂಲಿಬೆಲೆ ಗ್ರಾಮದ ಜನತಾ ಕಾಲೋನಿಯಲ್ಲಿರುವ ಸೈಯದ್ ಇಮ್ರಾನ್ ಎಂಬುವವರ ಮನೆಯಲ್ಲಿ ಈ … Read more