ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ
ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ತಮ್ಮ ಇಲಾಖೆ ಪ್ರಗತಿ ಸಾಧಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರ್ ಕೂಡಾ ಮೆಚ್ಚಿದ್ದಾರೆ ಎಂದಿದ್ದಾರೆ. ‘ನನ್ನ ಇಲಾಖೆ ಬೇರೆ ಇಲಾಖೆಯಂತಲ್ಲ. ಇಲ್ಲಿ ಪ್ರಗತಿ ಕಣ್ಣಿಗೆ ಕಾಣಿಸಲ್ಲ. ಆದರೆ ಶಿಕ್ಷಣ ಎಂದರೆ ದೇವರ ಕೆಲಸ. ನನ್ನ ಇಲಾಖೆಯಲ್ಲಿ ಬಹಳ ಸಮಸ್ಯೆಗಳಿತ್ತು. ಹೀಗಾಗಿ ಸ್ವಲ್ಪ ಹುಷಾರಾಗಿ ನೋಡ್ಕೊಂಡು ಮಾಡು ಎಂದು ಮುಖ್ಯಮಂತ್ರಿಗಳು ನನಗೆ ಅಧಿಕಾರ ಕೊಟ್ರು. ನಿನ್ನೆ ನನ್ನ ಇಲಾಖೆಯ ಅಧಿಕಾರ ವಹಿಸಿ ಒಂದು … Read more