ಯುವಕನ ಕಿರಿಕಿರಿಗೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ
ಕೆಲಸದ ನೆಪದಲ್ಲಿ ಕಾಡುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು, ಎಂಟು ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ. ಹಂಸರೇಖ ಎಂಬ ಮಹಿಳೆಯೇ ಆತ್ಮಹತ್ಯೆಗೆ ಶರಣಾದವರು. ಹಂಸರೇಖ ಅವರ ಪತಿ ನಾಗೇಶ್ ನಾಲ್ಕೈದು ವರ್ಷಗಳ ಹಿಂದೆ ನಿಧನರಾಗಿದ್ದರು. ಆಗಲೇ ಇಬ್ಬರು ಮಕ್ಕಳ ತಾಯಿಯಾಗಿದ್ದ ಹಂಸರೇಖ ಅವರ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕುಟುಂಬಸ್ಥರು ಪತಿಯ ಸಹೋದರನೊಂದಿಗೆ ಮರುವಿವಾಹ ಮಾಡಿಸಿದ್ದರು. ಬಳಿಕ ಜೀವನೋಪಾಯಕ್ಕಾಗಿ ವಸಂತನರಸಾಪುರದಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಕಂಪನಿಯಲ್ಲಿ … Read more