Adike Price : ಕ್ವಿಂಟಾಲ್ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಡಿಸೆಂಬರ್ 30ರ ದರಪಟ್ಟಿ
ಇಳಿಮುಖದತ್ತ ಸಾಗಿದ್ದ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ನಿಧಾನವಾಗಿ ಚಿಗುರೊಡೆಯುತ್ತಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 30) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 30) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,359 … Read more