ಥಿಯೇಟರ್‌ಗೆ ಬೆಂಕಿ ಹಾಕಿದರೆ ಅಗ್ನಿಶಾಮಕ ಬಳಸಿ ಎಂದ ಸುಪ್ರೀಂ ಕೋರ್ಟ್ – ವಿಚಾರಣೆ ಮುಂದೂಡಿಕೆ
ಕನ್ನಡ ಭಾಷೆ ಕುರಿತ ನಟ ಕಮಲ್ ಹಾಸನ್ ಅವರ ಹೇಳಿಕೆಯಿಂದ ವಿವಾದಕ್ಕೊಳಗಾಗಿರುವ ನಟ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಸಿನಿಮಾವನ್ನು ಕರ್ನಾಟಕದ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಬೇಕು ಹಾಗೂ ಚಿತ್ರ ಪ್ರದರ್ಶನದ ವೇಳೆ ರಕ್ಷಣೆ ನೀಡಬೇಕು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಆದರೆ ಇದೇ ವೇಳೆ, ‘ಚಿತ್ರಮಂದಿರಕ್ಕೆ ಬೆಂಕಿ ಹಚ್ಚುವುದಾಗಿ ಕೆಲವು ಸಂಘಟನೆಗಳು ಬೆದರಿಕೆ ಹಾಕುತ್ತಿವೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ, ‘ಬೆಂಕಿ ನಂದಿಸುವ ಉಪಕರಣಗಳನ್ನು … Read more