IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
IPL 2025 : ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ತಂಡ 8 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಫೈನಲ್ಗೆ ಲಗ್ಗೆಯಿಟ್ಟಿದೆ. ಅದರಂತೆ ಜೂನ್ 3 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಫೈನಲ್ಗೆ ಪ್ರವೇಶಿಸಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ … Read more