ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ : ನರ್ಸ್ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್ 39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ … Read more

ನರ್ಸ್ ಬಟ್ಟೆ ಬದಲಾಯಿಸುವ ವಿಡಿಯೋ ರೆಕಾರ್ಡಿಂಗ್ – ಆಸ್ಪತ್ರೆಯಲ್ಲಿ ಸಿಕ್ಕಿಬಿದ್ದ ವಿಕೃತಕಾಮಿ

ಬೆಂಗಳೂರು (ಡಿ.26) : ನಗರದ ಖಾಸಗಿ ಆಸ್ಪತ್ರೆಯಲ್ಲಿ (Private hospital) ನರ್ಸ್ಗಳು ಬಟ್ಟೆ ಬದಲಿಸುವ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಸಹೋದ್ಯೋಗಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಪರೇಷನ್ ಥಿಯೇಟರ್ಗಳಲ್ಲಿ (Operation Theater) ಕೆಲಸ ಮಾಡಲು ಬಟ್ಟೆ ಬದಲಿಸಲು ಹೋಗ್ತಿದ್ದ ನರ್ಸ್ಗಳ ವಿಡಿಯೋಗಳ ಈ ಸೈಕೋಪಾಥ್ ರೆಕಾರ್ಡ್ ಮಾಡ್ತಿದ್ದ ಎನ್ನಲಾಗ್ತಿದೆ. ಆರೋಪಿ ಕೂಡ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ. ಪ್ರೀತಿ ನಿರಾಕಿಸಿದವಳ ವಿಡಿಯೋ ರೆಕಾರ್ಡ್ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆ ಆಸ್ಪತ್ರೆಯಲ್ಲಿ ಸೈಕೋಪಾಥ್ ಸಿಬ್ಬಂದಿ ಕಾಟಕ್ಕೆ ನರ್ಸ್ ಬೇಸತ್ತಿದ್ದಾರೆ. … Read more

ಸ್ವಂತ ಕಾರಿಗೆ ‘POLICE’ ಬೋರ್ಡ್ ಹಾಕಿ ಪ್ರವಾಸ ; ಐಡಿ ಕಾರ್ಡ್ ತೋರಿಸಿದ್ರೂ ಪೊಲೀಸಪ್ಪಗೆ ದಂಡ ಹಾಕಿದ ಲೇಡಿ ಸಿಂಗಂ!

ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಸಾಬೀತುಪಡಿಸಿದ್ದಾರೆ. ಸ್ವಂತ ಕಾರಿಗೆ ‘ಪೊಲೀಸ್’ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜೊತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸುವ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಬೋರ್ಡ್ ಹಾಕಿ ಧರ್ಮಸ್ಥಳಕ್ಕೆ ಪಯಣ ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಪ್ರವಾಸದ ವೇಳೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲೋ, ಅಧಿಕಾರ ತೋರಿಸಲೋ ತಮ್ಮ … Read more

ಸಲಹೆ ಕೊಟ್ಟರೆ ದುರಹಂಕಾರದ ಮಾತು : ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತುಗಳನ್ನು ಆಡುತ್ತಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಗುರುವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಸುಶಾಸನ ದಿನಾಚರಣೆ ಮತ್ತು ಅಟಲ್ ಪುರಸ್ಕಾರ-2025 ಕಾರ್ಯಕ್ರಮ’ದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬೆಂಗಳೂರು ನಗರ ಸೇರಿ ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತು ಆಡುತ್ತಾರೆ. ಪ್ರಧಾನಿ … Read more

ಟಿಪ್ಪರ್ ಬೈಕ್ ನಡುವೆ ಭೀಕರ ಅಪಘಾತ : ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು … Read more

ಎಂಥಾ ಕಾಲ ಬಂತಪ್ಪಾ! ರೈಲಿನಲ್ಲಿ ಯುವಕ ಮತ್ತು ಹುಡುಗಿ ಲೈಂಗಿಕ ಕ್ರಿಯೆಯ ವಿಡಿಯೋ ಎಲ್ಲೆಡೆ ವೈರಲ್.!

ಗಾಜಿಯಾಬಾದ್ : ಕಾಲ ಕೆಟ್ಟೋಯ್ತು.. ಈ ಕಣ್ಣಲ್ಲಿ ನೋಡಬಾರದ್ದನ್ನೆಲ್ಲಾ ನೋಡೋ ಕಾಲ ಬಂದ್ಬಿಡ್ತು. ಮುರಾದ್‌ನಗರ ಮತ್ತು ಮೀರತ್ ಸೌತ್ ನಡುವೆ ಚಲಿಸುವ ರ‍್ಯಾಪಿಡೋ ರೈಲಿನಲ್ಲಿ ಯುವಕ ಮತ್ತು ಹುಡುಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವಿಡಿಯೋ ತುಣುಕುಗಳು ಎಲ್ಲೆಡೆ ವೈರಲ್ ಆಗಿವೆ. ನವೆಂಬರ್ 24 ರಂದು ಬಹುತೇಕ ಖಾಲಿ ಕೋಚ್‌ನಲ್ಲಿ ಈ ಘಟನೆ ನಡೆದಿದ್ದು. ಲೈವ್ ಸಿಸಿಟಿವಿ ಫೀಡ್‌ನಿಂದ ಉದ್ಯೋಗಿಯೊಬ್ಬರು ಫೋನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ವೈರಲ್ ಆದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಮೋದಿ ನಗರ ಉತ್ತರ … Read more

ದಲಿತರು ಪ್ರೀತಿನೇ ಮಾಡಬಾರದಾ? ಮರ್ಯಾದಾ ಹತ್ಯೆ ಮಾಡಿದ ರಾಕ್ಷಸ ತಂದೆಯನ್ನು ಶೂಟ್‌ ಮಾಡಿ : ಪ್ರಮೋದ್ ಮುತಾಲಿಕ್‌

ಮರ್ಯಾದಾ ಹತ್ಯೆ ಮಾಡಿದ ತಂದೆಯನ್ನು ಜೈಲಿಗೆ ಹಾಕೋ ಅವಶ್ಯಕತೆ ಇಲ್ಲ. ಬದಲಿಗೆ ಶೂಟ್ ಮಾಡಬೇಕು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಪುತ್ರಿಯನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ದಲಿತ ಹುಡುಗನ ಮದುವೆಯಾಗಿದ್ದಕ್ಕೆ ಈ ಮರ್ಯಾದೆ ಹತ್ಯೆ ನಡೆದಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಮುತಾಲಿಕ್‌ ವಿರೋಧ ವ್ಯಕ್ತಪಡಿಸಿದರು. ಮರ್ಯಾದೆ ಹತ್ಯೆಯನ್ನು ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅಂಬೇಡ್ಕರ್ ಕನಸು ಇನ್ನು ನನಸಾಗಿಲ್ಲ ಎನ್ನುವುದಕ್ಕೆ ಇದು ಸಾಕ್ಷಿ. ಹೊಡೆದವರಿಗೆ ಹೃದಯವಿಲ್ಲ, ರಾಕ್ಷಸರು ಅವರು. … Read more

ನಾನು ಪಕ್ಷದ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸ್ಟೇಜ್ ಮೇಲೆ ಬಂದು ಭಾಷಣ ಮಾಡಿ ಹೋಗಿಲ್ಲ : ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಯ ವಿಚಾರವಾಗಿ ಆಂತರಿಕ ಕಿಚ್ಚಾಟ ಹೆಚ್ಚಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ನಾನು ಎಲ್ಲರ ಹಾಗೆ ಸ್ಟೇಜ್ ಮೇಲೆ ಬಂದು ಭಾಷಣ ಮಾಡಿಕೊಂಡು ಸುಮ್ಮನೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ … Read more

ಚಿತ್ರದುರ್ಗ ಬಸ್ ಅಪಘಾತ ವಿವರಿಸಿದ ಐಜಿಪಿ ಬಿ.ಆರ್.ರವಿಕಾಂತೇಗೌಡ : 42 ಮಕ್ಕಳಿದ್ದ ಬಸ್ ಜಸ್ಟ್ ಮಿಸ್!

ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 09 ಜನರ ಜೀವ ಬಲಿ ಪಡೆದ ಭೀಕರ ಬಸ್ ಅಪಘಾತ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್. ರವಿಕಾಂತೇಗೌಡ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಖಾಸಗಿ ಬಸ್‌ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ವೇಳೆ ಲಾರಿಯಿಂದ ಗುದ್ದಿಸಿಕೊಂಡ ಖಾಸಗಿ ಬಸ್ ಹೊತ್ತಿ ಉರಿಯುವ ಮುನ್ನ ಅದೇ ದಾರಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳಿದ್ದ … Read more

Adike Bele : ಕ್ವಿಂಟಾಲ್‌ ಅಡಿಕೆ ಧಾರಣೆ ಮತ್ತೆ 60,000 ರೂಪಾಯಿ ಸಮೀಪದತ್ತ : ಇಲ್ಲಿದೆ ಡಿಸೆಂಬರ್ 25ರ ದರಪಟ್ಟಿ

Adike Bele : ಕಳೆದ ಎರಡು ದಿನಗಳಿಂದ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 25) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 25) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,099 ರೂಪಾಯಿ, ಕನಿಷ್ಠ … Read more