Gold Price : ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್
ಚಿನ್ನ ಪ್ರಿಯರಿಗೆ ಏಪ್ರಿಲ್ 7ರ ಮಂಗಳವಾರ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಭಾರೀ ಏರಿಳಿತ ಕಂಡಿತ್ತು. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಇಂದಿನ ಚಿನ್ನ ಬೆಲೆ ಇಳಿಕೆಯು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಹಾಗಾದರೆ ಏಪ್ರಿಲ್ 7ರಂದು ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ ಎಷ್ಟಿದೆ ಎನ್ನುವುದನ್ನು ಈ ಲೇಖನದಲ್ಲಿ ನೋಡೋಣ. ಬೆಂಗಳೂರು ಸೇರಿದಂತೆ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಭಾರೀ ಇಳಿಕೆ … Read more