ಪ್ಯಾಕೆಟ್ ಹಾಲಿನಿಂದಲೇ ತಿಂಗಳಿಗೆ 1 ಕೆ.ಜಿ ಬೆಣ್ಣೆ ತೆಗೆಯಬಹುದು! ಆ ಸಿಂಪಲ್ ಟ್ರಿಕ್ ಇಲ್ಲಿದೆ!
ಅಡುಗೆಯಲ್ಲಿ ಬೆಣ್ಣೆಯ ಬಳಕೆ ಸಾಮಾನ್ಯ. ಬೆಳಗ್ಗೆ ತಿಂಡಿ, ರೊಟ್ಟಿ ಅಥವಾ ಇತರ ಖಾದ್ಯಗಳಲ್ಲಿ ಬೆಣ್ಣೆ ಹಚ್ಚಿ ಸವಿಯುವುದು ಎಲ್ಲರಿಗೂ ಇಷ್ಟ. ಆದರೆ ಅಂಗಡಿಯಲ್ಲಿ ಖರೀದಿಸುವ ಬೆಣ್ಣೆ ಗಟ್ಟಿಯಾಗಿರುವುದರಿಂದ ನೈಜ ರುಚಿ ಸಿಗುವುದಿಲ್ಲ. ಫ್ರಿಡ್ಜ್‌ನಲ್ಲಿ ತಿಂಗಳುಗಳ ಕಾಲ ಇಟ್ಟು ಬಳಸುವುದು ಸಹ ರುಚಿಯನ್ನು ಕಡಿಮೆ ಮಾಡುತ್ತದೆ. ಆದರೆ ನೀವು ನಿತ್ಯ ಖರೀದಿಸುವ ಪ್ಯಾಕೆಟ್ ಹಾಲಿನಿಂದಲೇ ಮನೆಯಲ್ಲಿ ತಾಜಾ ಬೆಣ್ಣೆ ತಯಾರಿಸಬಹುದು ಗೊತ್ತಾ? ಹೇಗೆ ಅಂತ ನೋಡಿ. ಸಾಮಾನ್ಯವಾಗಿ ಹಳ್ಳಿಗಳ ಕಡೆ ಹಸು, ಎಮ್ಮೆ ಹಾಲಿನಿಂದ ಬೆಣ್ಣೆ ಮಾಡುವುದನ್ನು ನೋಡಿರುತ್ತೇವೆ. … Read more