‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 28,740 ಹುದ್ದೆಗಳಿಗೆ ನೇಮಕಾತಿ.!
ದೇಶಾದ್ಯಂತ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅಂಚೆ ಸಚಿವಾಲಯ ಸಿದ್ಧತೆ ನಡೆಸುತ್ತಿದೆ. ಅಂಚೆ ಇಲಾಖೆ ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳು ಸಿಗುತ್ತವೆ. ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಎಂಬಂತೆ 28,740 ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅಂಚೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಜ.31 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಇಲ್ಲಿದೆ … Read more